- Thursday
- November 21st, 2024
ಬಾಳಿಲದ ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ 2022 -2023ನೇ ಸಾಲಿನ ಶೈಕ್ಷಣಿಕ ವರ್ಷದ ತರಗತಿಗಳ ಆರಂಭ ಇಂದು ವಿದ್ಯುಕ್ತವಾಗಿ ಜರುಗಿತು. ಸಂಸ್ಥಾಪಕರಾದ ಪೂಜ್ಯನೀಯ ನೆಟ್ಟಾರು ವೆಂಕಟಸುಬ್ಬರಾವ್ ಅವರ ಭಾವಚಿತ್ರಕ್ಕೆ ಆಡಳಿತ ಮಂಡಳಿ ಸದಸ್ಯರು, ಅಧ್ಯಾಪಕ ವೃಂದ, ಎಲ್ಲಾ ವಿದ್ಯಾರ್ಥಿಗಳು ಹಾಗೂ ಪೋಷಕರು ಪುಷ್ಪ ನಮನ ಸಲ್ಲಿಸಿದರು. ವಿದ್ಯಾರ್ಥಿಗಳನ್ನು ಸಿಹಿತಿಂಡಿ ನೀಡಿ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಶಾಲಾ ಸಂಚಾಲಕರಾದ...
ಕಾರ್ಮಿಕ ಇಲಾಖೆಯ ಮೂಲಕ ಕಟ್ಟಡ ಇತರೆ ನಿರ್ಮಾಣ ಕಲ್ಯಾಣ ಮಂಡಳಿ ವತಿಯಿಂದ ನಡೆಸಲಾಗುತ್ತಿರುವ ತರಬೇತಿ ಹಾಗೂ ಉಚಿತ ಆರೋಗ್ಯ ತಪಾಸಣೆ ಕಾರ್ಯಕ್ರಮ ಇಂದು ಸಂಪಾಜೆ ಗ್ರಾಮ ಪಂಚಾಯತ್ ಸಬಾಭವನದಲ್ಲಿ ನಡೆಯಿತು. ಸಂಪಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸೋಮಶೇಖರ್ ಕೊಯಿಂಗಾಜೆ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ. ಕೆ....
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಐನೆಕಿದುವಿನಲ್ಲಿ ಮೇ.16 ರಂದು ಶಾಲಾ ಪ್ರಾರಂಭೋತ್ಸವ(ಕಲಿಕಾ ಚೇತರಿಕಾ ವರ್ಷ 2022-23) ನಡೆಯಿತು.ಪ್ರಾರಂಭೋತ್ಸವದ ಅಂಗವಾಗಿ ಶಾಲೆಯನ್ನು ತೋರಣಗಳಿಂದ ಸಿಂಗರಿಸಲಾಗಿತ್ತು ಹಾಗೂ ಮೆರವಣಿಗೆ ನಡೆಯಿತು.ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಶ್ರೀಮತಿ ವೇದಾವತಿ, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸದಸ್ಯರುಗಳಾದ ಗಿರೀಶ್ ಆಚಾರ್ಯ ಪೈಲಾಜೆ, ಶ್ರೀಮತಿ ಭಾರತಿ ಮೂಕಮಲೆ, ಶಾಲಾ ಮುಖ್ಯ ಶಿಕ್ಷಕರಾದ ಶ್ರೀಮತಿ...
ಮಳೆಗಾಲದ ವಿಪತ್ತು ಮತ್ತು ಪರಿಸ್ಥಿತಿಯನ್ನು ಎದುರಿಸುವ ಬಗ್ಗೆ ಅಧಿಕಾರಿಗಳೊಂದಿಗೆ ಸಭೆಯು ಸಚಿವ ಎಸ್. ಅಂಗಾರ ರವರ ಅಧ್ಯಕ್ಷತೆಯಲ್ಲಿ ಇಂದು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.ಮಳೆಗಾಲ ಪ್ರಾರಂಭವಾಗಿರುವುದರಿಂದ ಅತಿವೃಷ್ಠಿ ಮತ್ತು ವಿಪತ್ತು ಎದುರಿಸುವ ಬಗ್ಗೆ ಅಧಿಕಾರಿಗಳು ಜಾಗೃತ ರಾಗಿರಬೇಕೆಂದು ಸಚಿವರು ಸೂಚನೆ ನೀಡಿದರು. ರಸ್ತೆ ಮತ್ತು ವಿದ್ಯುತ್ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕೆಂದೂ ಹೇಳಿದರು.ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ, ಮೆಸ್ಕಾಂ ಎ.ಇ.ಇ.ಹರೀಶ್...
ಭಾರತೀಯ ಜನತಾ ಪಾರ್ಟಿ ರೈತ ಮೋರ್ಚಾ ಸುಳ್ಯ ಮಂಡಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇವುಗಳ ಸಹಯೋಗದೊಂದಿಗೆ ಸುಳ್ಯದ ಕೇರ್ಪಳ ಶ್ರೀ ದುರ್ಗಾಪರಮೇಶ್ವರಿ ಕಲಾ ಮಂದಿರದಲ್ಲಿ ನಡೆದ ಕೇಂದ್ರ ಸರಕಾರದ ಬೆಳೆ ವಿಮೆ ಮತ್ತು ಕಿಸಾನ್ ಸಮ್ಮಾನ್ ಯೋಜನೆಗಳ ಫಲಾನುಭವಿಗಳ ಸಮಾವೇಶ ಹಾಗೂ ಕೃಷಿ ವಿಚಾರ ಸಂಕಿರಣ ಕಾರ್ಯಕ್ರಮ ಇಂದು ನಡೆಯಿತು. ಇದರ ಉದ್ಘಾಟನೆಯನ್ನು...
ಜ್ಯೋತಿ ಪ್ರೌಢಶಾಲೆ ಪೆರಾಜೆ 2022-23 ಶೈಕ್ಷಣಿಕ ಸಾಲಿನ ಶಾಲಾ ಆರಂಭೋತ್ಸವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ನರೇಂದ್ರ ಎಂ. ಆರ್ ವಹಿಸಿ ಮಕ್ಕಳನ್ನು ಉದ್ದೇಶಿಸಿ ಮಾತನಾಡಿದರು.ಹಿಂದಿ ಸಹ ಶಿಕ್ಷಕಿ ಮೋಹನಾಂಗಿ ಮಕ್ಕಳಿಗೆ ಶುಭಹಾರೈಸಿದರು ಹಾಗೂ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕ ವೃಂದ ಪೋಷಕ ವರ್ಗ ವಿದ್ಯಾರ್ಥಿಗಳು ಹಾಜರಿದ್ದರು.ಸಮಾಜ ವಿಜ್ಞಾನ ಶಿಕ್ಷಕರಾದ ಚರಣ್ ರಾಜ್ ಕುಂಬಳಚೇರಿ...
ಹರಿಹರ ಪಲ್ಲತ್ತಡ್ಕ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ ಮೇ.16 ರಂದು ಶಾಲಾ ಆರಂಭೋತ್ಸವ(ಕಲಿಕಾ ಚೇತರಿಕಾ ವರ್ಷ 2022-23) ನಡೆಯಿತು. ಈ ಸಂದರ್ಭದಲ್ಲಿ ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ವಿಜಯ ಅಂಗಣ ಹಾಗೂ ಗ್ರಾಮ ಪಂಚಾಯತ್ ಪಿ.ಡಿ.ಓ ಪುರುಷೋತ್ತಮ ಮಣಿಯಾನ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಲವ ಮಲ್ಲಾರ ಹಾಗೂ ಸದಸ್ಯರಾದ ಉಮೇಶ್.ಕೆ, ಶಾಲಾ...
ಅರಂತೋಡು ಸರ್ಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಪ್ರಾರಂಭೋತ್ಸವ ಅಚರಿಸಲಾಯಿತು. ಕಾರ್ಯಕ್ರಮದಲ್ಲಿ ಅರಂತೋಡು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಕು.ಶ್ವೇತಾ ,ಗ್ರಾಮ ಪಂಚಾಯತ್ ಸದಸ್ಯ ರಾದ ಶಿವಾನಂದ ಕುಕ್ಕುಂಬಳ,ಮಾಲಿನಿ ಉಳುವಾರು,ಪುಷ್ಪಾಧರ,ಅರಂತೋಡು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ,ಮುಖ್ಯ ಶಿಕ್ಷಕ ಗೋಪಾಲಕೃಷ್ಣ ಬನ,ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೆಶನ್ ಅಧ್ಯಕ್ಷ ಅಬ್ದುಲ್ ಮಜೀದ್,ರೋಹಿತ್ ಕಲ್ಲಗದ್ದೆ,ಶ್ರೀ ಮತಿ ಕೃಪಾ ಮುಂತಾದವರು...