Ad Widget

ಸಹಾಯಕ ನಿಬಂಧಕರಾದ ತ್ರಿವೇಣಿಯವರು ವೆಂಕಟರಮಣ ಸೊಸೈಟಿಗೆ ಭೇಟಿ

ಸಹಕಾರ ಸಂಘಗಳ ಪುತ್ತೂರು ಉಪವಿಭಾಗದ ನೂತನ ಸಹಾಯಕ ನಿಬಂಧಕರಾದ ಶ್ರೀಮತಿ ತ್ರಿವೇಣಿಯವರು ಸುಳ್ಯ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಗೆ ಇಂದು ಪ್ರಥಮ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸಹಾಯಕ ನಿಬಂಧಕರನ್ನು ಸಂಸ್ಥೆಯ ಅಧ್ಯಕ್ಷರಾದ ಪಿ.ಸಿ ಜಯರಾಮರವರು ಗೌರವಿಸಿದರು. ಈ ಸಂದರ್ಭದಲ್ಲಿ ಮುಖ್ಯಕಾರ್ಯನಿರ್ವಾಹಣಾಧಿಕಾರಿಯಾದ ಕೆ.ಟಿ ವಿಶ್ವನಾಥ್, ಜನರಲ್ ಮ್ಯಾನೇಜರ್ ಚಂದ್ರಶೇಖರ.ಎಂ, ಸುಳ್ಯ ಶಾಖಾ ವ್ಯವಸ್ಥಾಪಕರಾದ ಲೋಹಿತ್.ಕೆ, ಸಿಬ್ಬಂದಿಗಳಾದ ಸುರೇಶ್.ಎಂ ಹಾಗೂ ಕಾರ್ತಿಕ್ ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!