Ad Widget

ಎಲಿಮಲೆ ಜ್ಞಾನದೀಪ ಶೇ.96 ಫಲಿತಾಂಶ – 623 ಅಂಕ ಪಡೆದ ಭವಿತ್ ಬಾಳುಗೋಡು

ಎಲಿಮಲೆ ಜ್ಞಾನದೀಪ ವಿದ್ಯಾ ಸಂಸ್ಥೆ 2021-22ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.96 ಫಲಿತಾಂಶ ದಾಖಲಿಸಿದೆ.

. . . . . . .

ಒಟ್ಟು 25 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 24 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 15 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ಮತ್ತು 9 ವಿದ್ಯಾರ್ಥಿ ಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಭವಿತ್ ಜಿ. ಬಾಳುಗೋಡು 625ರಲ್ಲಿ 623 ಅಂಕ ಪಡೆದು ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!