Ad Widget

ಎಸ್‌ಎಸ್‌ಎಲ್‌ಸಿ ಫ‌ಲಿತಾಂಶ : 85.63% ವಿದ್ಯಾರ್ಥಿಗಳು ಉತ್ತೀರ್ಣ – ಹುಡುಗಿಯರೇ ಮೇಲುಗೈ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫ‌ಲಿತಾಂಶ ಗುರುವಾರ ಮಧ್ಯಾಹ್ನ 12.30ಕ್ಕೆ ಹೊರ ಬಿದ್ದಿದೆ. 85.63% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಈ ಬಾರಿ ಹುಡುಗಿಯರೇ ಮೇಲುಗೈ ಸಾಧಿಸಿದ್ದಾರೆ. ಹುಡುಗರು 81.30 % ಉತ್ತೀರ್ಣರಾಗಿದ್ದಾರೆ.

ಪರೀಕ್ಷೆ ಬರೆದ 8 ಲಕ್ಷದ 53 ಸಾವಿರದ 436 ವಿದ್ಯಾರ್ಥಿಗಳ ಪೈಕಿ, ಈ ಬಾರಿ 7 ಲಕ್ಷದ 30 ಸಾವಿರದ 881 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 145 ವಿದ್ಯಾರ್ಥಿಗಳು 625 ಕ್ಕೆ 625 ಅಂಕಗಳನ್ನು ಪಡೆದ ಸಾಧನೆ ಮಾಡಿದ್ದಾರೆ. 329 ವಿದ್ಯಾರ್ಥಿಗಳು 624 ಅಂಕ ಪಡೆದಿದ್ದರೆ, 472 ವಿದ್ಯಾರ್ಥಿಗಳು 623 ಅಂಕ ಪಡೆದಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!