Ad Widget

ವಿರಾಟ್ ಫ್ರೆಂಡ್ಸ್(ರಿ.)ಬೆಳ್ಳಾರೆ ವಾರ್ಷಿಕ ಮಹಾಸಭೆ, ನೂತನ ಪದಾಧಿಕಾರಿಗಳ ಆಯ್ಕೆ

ವಿರಾಟ್ ಫ್ರೆಂಡ್ಸ್(ರಿ.)ಬೆಳ್ಳಾರೆ ಇದರ ವಾರ್ಷಿಕ ಮಹಾಸಭೆಯು ಮೇ.20ರಂದು ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ವಿರಾಟ್ ಫ್ರೆಂಡ್ಸ್(ರಿ.)ಬೆಳ್ಳಾರೆ ಅಧ್ಯಕ್ಷ ಸಚಿನ್ ರೈ ಪೂವಾಜೆ ವಹಿಸಿದ್ದರು.

. . . . . . . . .

ಈ ಸಂದರ್ಭದಲ್ಲಿ 2022-23ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ನೂತನ ಅಧ್ಯಕ್ಷರಾಗಿ ಮನೋಜ್ ಶೆಟ್ಟಿ ಬೆಳ್ಳಾರೆ, ಕಾರ್ಯದರ್ಶಿಯಾಗಿ ಧೀರಜ್. ಪಿ, ಕೋಶಾಧಿಕಾರಿಯಾಗಿ ಪ್ರದೀಪ್ ಬೆಳ್ಳಾರೆ ಇವರುಗಳು ಅವಿರೋಧವಾಗಿ ಆಯ್ಕೆಯಾದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading