Ad Widget

ಕೊಲ್ಲಮೊಗ್ರು : ಕಜ್ಜೋಡಿಯಲ್ಲಿ ಶ್ರೀ ಪಾಷಾಣಮೂರ್ತಿ ದೈವಗಳ ನೇಮೋತ್ಸವ

ಕೊಲ್ಲಮೊಗ್ರು ಗ್ರಾಮದ ಮೋಹನಾಂಗಿ ದೇವಿದಾಸ್ ಕಜ್ಜೋಡಿ ಅವರ ಮನೆಯಲ್ಲಿ ಮೇ.22 ರಂದು ಶ್ರೀ ಪಾಷಾಣಮೂರ್ತಿ ದೈವಗಳ ನೇಮೋತ್ಸವವು ನಡೆಯಿತು.
ಸಂಜೆ ಭಂಡಾರ ತೆಗೆದು ನಾಲ್ಕು ಪಾಷಾಣಮೂರ್ತಿ ದೈವಗಳ ನೇಮೋತ್ಸವ ನಡೆಯಿತು. ನಂತರ ಅನ್ನಸಂತರ್ಪಣೆ ನಡೆಯಿತು.

. . . . . . . . .

ವರದಿ :- ಉಲ್ಲಾಸ್ ಕಜ್ಜೋಡಿ

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading