- Thursday
- November 21st, 2024
ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದ ವಿದ್ಯಾರ್ಥಿನಿ ದೀಪ್ತಿ ಪಿ. ಈ ಬಾರಿಯ ಎನ್.ಎಂ.ಎಂ.ಎಸ್ ಪರೀಕ್ಷೆಯಲ್ಲಿ ಉತ್ತೀರ್ಣಳಾಗಿ ಸ್ಕಾಲರ್ ಶಿಪ್ ಗೆ ಅರ್ಹತೆ ಪಡೆದಿದ್ದಾಳೆ. 9ರಿಂದ 12ನೆಯ ತರಗತಿ ತನಕ ಪ್ರತಿ ವರ್ಷ 12,000 ರೂಪಾಯಿಗಳ ಸ್ಕಾಲರ್ ಶಿಪ್ ಗೆ ಅರ್ಹತೆಯನ್ನು ಪಡೆದುಕೊಂಡಿರುತ್ತಾಳೆ. ಚೊಕ್ಕಾಡಿ ಪ್ರೌಢಶಾಲೆ ಶಿಕ್ಷಕರು ಎನ್.ಎಂ.ಎಂ.ಎಸ್. ಪರೀಕ್ಷೆಗೆ ತರಬೇತಿಯನ್ನು ನೀಡಿರುತ್ತಾರೆ. ಈಕೆ ಅಮರಪಡ್ನೂರು ಗ್ರಾಮದ ಪಾಡಾಜೆಯ...
ಮಡಪ್ಪಾಡಿ ಗ್ರಾಮ ಪಂಚಾಯತ್ ನಲ್ಲಿಮೇ.26 ರಂದು ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರವು ನಡೆಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷ ಮಿತ್ರದೇವ ಮಡಪ್ಪಾಡಿ ಇವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರು, ವೈದ್ಯಾಧಿಕಾರಿ ಹಾಗೂ ಸಿಬ್ಬಂದಿ ವರ್ಗ, ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.
ಕೊಡಿಯಾಲ ಗ್ರಾಮದ ಮರಿಕೆ ಕಾಲೋನಿಯಲ್ಲಿ ವಿದ್ಯುತ್ ಲೈನ್ ಕಡಿತಗೊಂಡಿದ್ದು, ನಿನ್ನೆ ಬೆಳಿಗ್ಗೆಯಿಂದ ಇಂದಿನವರೆಗೆ ಆ ಭಾಗದ ಜನರು ವಿದ್ಯುತ್ ಇಲ್ಲದೆ ಸಂಕಷ್ಟ ಎದುರಿಸುತ್ತಿದ್ದರು. ಕಾಲೋನಿ ನಿವಾಸಿಗಳು ಪಂಚಾಯತ್ ನಳ್ಳಿ ನೀರನ್ನೇ ಆಶ್ರಯಿಸಿದ್ದು, ವಿದ್ಯುತ್ ಸಮಸ್ಯೆಯಿಂದ ತೀವ್ರ ತೊಂದರೆಯಾಗಿತ್ತು. ಈ ಬಗ್ಗೆ ಅಮರಸುದ್ದಿ ವೆಬ್ಸೈಟ್ ನಲ್ಲಿ ಇಂದು ವರದಿ ಮಾಡಲಾಗಿತ್ತು. ಇದೀಗ ವಿದ್ಯುತ್ ಇಲಾಖೆಯಿಂದ ಸೂಕ್ತ ಸ್ಪಂದನೆ...
ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಸಾಧನೆಗೈದ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದ ವಿದ್ಯಾರ್ಥಿಗಳಾದ ಮನುಶ್ರೀ ಕೆ. (612), ದಿಶಾ ಎಂ.ವಿ. (598), ರೀನಾ ಪಿ.ಕೆ.(598), ಪ್ರತೀಕ್ ಎಂ.(589), ಕಾರ್ತಿಕ್ ಪಿ.(579), ರೇಖಾಶ್ರೀ ಎನ್.(576), ಚೈತನ್ಯ ಪಿ.(575), ರಚನ್ (568), ಚೈತ್ರಾ ಕೆ.(547) ಇವರನ್ನು ಶಾಲಾ ಆಡಳಿತ ಮಂಡಳಿಯ ವತಿಯಿಂದ ಸನ್ಮಾನಿಸಲಾಯಿತು. ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷರು,...
ಕೊಡಿಯಾಲ ಗ್ರಾಮದ ಮರಿಕೆ ಕಾಲೋನಿಯಲ್ಲಿ ವಿದ್ಯುತ್ ಲೈನ್ ಕಡಿತಗೊಂಡಿದ್ದು, ನಿನ್ನೆ ಬೆಳಿಗ್ಗೆಯಿಂದ ವಿದ್ಯುತ್ ಇಲ್ಲದೆ ಕಾಲೋನಿ ಜನರು ಸಂಕಷ್ಟ ಎದುರಿಸುತ್ತಿದ್ದಾರೆ. ಕಾಲೋನಿ ನಿವಾಸಿಗಳು ಪಂಚಾಯತ್ ನಳ್ಳಿ ನೀರನ್ನೇ ಆಶ್ರಯಿಸಿದ್ದು, ವಿದ್ಯುತ್ ಸಮಸ್ಯೆಯಿಂದ ಪರದಾಡುವಂತಾಗಿದೆ.ಈ ಭಾಗದ ಲೈನ್ ಮ್ಯಾನ್ ರಜೆಯಲ್ಲಿದ್ದು, ಬೇರೆ ಲೈನ್ ಮ್ಯಾನ್ ಗಳು ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ತಿಳಿದುಬಂದಿದೆ. ಈ ಬಗ್ಗೆ ವಿದ್ಯುತ್ ಸಹಾಯವಾಣಿಗೆ...
ಪ್ರಮುಖ ಕೋಳಿ ಸಾಕಾಣಿಕೆ ಕಂಪೆನಿಯಾಗಿರುವ ಮಾ. ಇಂಟಿಗ್ರೇಶನ್ ಇದರ ಒಪ್ಪಂದದ ಪ್ರಕಾರ ಕೋಳಿ ಸಾಕಾಣಿಕೆಗೆ ಪಡೆದ ಫುಡ್ ಅನ್ನು ಅಕ್ರಮವಾಗಿ ಬೇರೆ ಕೋಳಿ ಫಾರ್ಮ್ ಗೆ ಮಾರಾಟ ಮಾಡುತ್ತಿರುವ ವ್ಯಕ್ತಿಯ ಬಗ್ಗೆ ಕಂಪೆನಿಯ ಅಧಿಕಾರಿಗಳು ಪೋಲೀಸರಿಗೆ ದೂರು ನೀಡಿದ ಘಟನೆ ಸುಳ್ಯದಿಂದ ವರದಿಯಾಗಿದೆ. ಐವರ್ನಾಡು ನಿವಾಸಿ ಪುರುಷೋತ್ತಮ ಎಂಬವರು ಮಾ. ಇಂಟಿಗ್ರೇಶನ್ ನ ಮುಖಾಂತರ ಒಪ್ಪಂದದ...
ಬದುಕ ಪುಟಗಳಲಿ ಕನಸಿನ ಗುರುತು…ಸೋಲಿನ ಪ್ರತಿ ಹೆಜ್ಜೆಯಲೂ ಗೆಲುವಿನ ಗುರುತು…ನೋವಿನ ಪ್ರತಿ ಹೆಜ್ಜೆಯಲೂ ನಲಿವಿನ ಗುರುತು…ತಿಳಿದೂ ತಿಳಿಯದೆಯೇ ಸಾಗುವ ಪಯಣ, ಹೆಜ್ಜೆ ಗುರುತಿನ ಜೊತೆ ನಿಲ್ಲದ ಪಯಣ…ಕೊನೆಯೇ ಇರದ ಈ ಬದುಕಲಿ, ಕೊನೆಯಾಗುವುದು ನಮ್ಮಯ ಬದುಕು…ಬದುಕಿನ ಈ ಪುಸ್ತಕದಿ ಪುಟಗಳು ನೂರು, ನೋಡುವುದು ಹೇಗೆ ಮುಂದಿನ ಪುಟವ…ಪ್ರತಿಯೊಂದು ಪುಟಗಳಲೂ ನಾಳಿನ ಬದುಕು, ಪ್ರತಿ ಹೆಜ್ಜೆ ಗುರುತಿನಲೂ...
ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ, ಜಿಲ್ಲಾ ಪಂಚಾಯತ್ ಮಂಗಳೂರು ದ.ಕ, ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಹಾಗೂ ಕರ್ನಾಟಕ ರಾಜ್ಯ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಮೇ.24 ರಂದು ಕಾರ್ಮಿಕ ಇಲಾಖೆ ಮತ್ತು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರಿಗೆ,...
ಸುಳ್ಯ ಹಳೆಗೇಟಿನಲ್ಲಿರುವ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರದಲ್ಲಿ ಮೇ 28 ರಂದು ಸಂಜೆ 4.00 ಕ್ಕೆ ಗಾನ ನೃತ್ಯ ಅಕಾಡೆಮಿ ಮಂಗಳೂರು ಮತ್ತು ಸುಳ್ಯ ಶಾಖೆಯ ವತಿಯಿಂದ " ಆರೋಹಣ 2022" ವಿಶೇಷ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ನಿರ್ದೇಶಕಿ ವಿದುಷಿ ಶ್ರೀಮತಿ ವಿದ್ಯಾಶ್ರೀ ರಾಧಾಕೃಷ್ಣ ಹಾಗೂ ಗಾನ ನೃತ್ಯ ಅಕಾಡೆಮಿಯ ವಿದ್ಯಾರ್ಥಿ ಬಳಗದಿಂದ ಭರತನಾಟ್ಯ ಶಾಸ್ತ್ರೀಯ ಮತ್ತು...