Ad Widget

ಹರಿಹರ ಪಲ್ಲತ್ತಡ್ಕ : ಉಚಿತ ಆರೋಗ್ಯ ತಪಾಸಣಾ ಶಿಬಿರ

ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ, ಜಿಲ್ಲಾ ಪಂಚಾಯತ್ ಮಂಗಳೂರು ದ.ಕ, ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಹಾಗೂ ಕರ್ನಾಟಕ ರಾಜ್ಯ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಮೇ.24 ರಂದು ಕಾರ್ಮಿಕ ಇಲಾಖೆ ಮತ್ತು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರಿಗೆ, ಇತರೆ ಕಾರ್ಮಿಕರಿಗೆ ಸಾರ್ವಜನಿಕ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.

ವರದಿ :- ಉಲ್ಲಾಸ್ ಕಜ್ಜೋಡಿ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!