- Thursday
- November 21st, 2024
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ವಿಶ್ವ ರೆಡ್ ಕ್ರಾಸ್ ದಿನದ ಪ್ರಯುಕ್ತ ರೆಡ್ ಕ್ರಾಸ್ ಸದಸ್ಯರಿಗೆ ರಸ ಪ್ರಶ್ನೆ ಸ್ಪರ್ಧೆಯನ್ನು ಕಾಲೇಜು ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು. ಕಾಲೇಜಿನ ಪ್ರಾಂಶುಪಾಲ ರುದ್ರಕುಮಾರ್ ಎಂ ಎಂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿ ವಿಜೇತರಿಗೆ ಬಹುಮಾನ ವಿತರಿಸಿದರು. ಸುಳ್ಯ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ...
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಸಮಾಜಕಾರ್ಯ ವಿಭಾಗ, ಆಂತರಿಕ ಗುಣಮಟ್ಟ ಖಾತರಿ ಕೋಶ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಇಲಾಖೆ ಮತ್ತು ಮಂಡಳಿ ಸಹಯೋಗದೊಂದಿಗೆ ಭಾರತ ಸರಕಾರದ ಮಾನ್ಯತೆ ಪಡೆದ ಹೆಚ್.ಎಲ್.ಎಲ್ ಲೈಫ್ ಕೇರ್ ಮಂಗಳೂರು ಇದರ ನುರಿತ ತಜ್ಞರ ಸಹಕಾರದಲ್ಲಿ ಕಟ್ಟಡ ಕಾರ್ಮಿಕರಿಗೆ,...
ಬೊಳುಬೈಲು ಸಮೀಪ ಗ್ಯಾರೇಜ್ ಎದುರು ಇರುವ ವಿದ್ಯುತ್ ಟ್ರಾನ್ಸ್ ಫಾರ್ಮರ್ ಅಪಾಯಕಾರಿ ಸ್ಥಿತಿಯಲ್ಲಿದೆ. ಟ್ರಾನ್ಸ್ ಫಾರ್ಮರ್ ತುಂಬೆಲ್ಲಾ ಬಳ್ಳಿ ಹಬ್ಬಿದ್ದು ಬೆಂಕಿ ಬಂದು ಕರೆಂಟ್ ಕೈಕೊಡುತ್ತಿದೆ. ಈ ಬಗ್ಗೆ ಇಲಾಖೆ ಶೀಘ್ರವಾಗಿ ಗಮನ ಹರಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ತೆಲಂಗಾಣ ಯೂತ್ ಕಾಂಗ್ರೆಸ್ ಅಧ್ಯಕ್ಷ ಶಿವಸೇನಾ ರೆಡ್ಡಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಜಿಲ್ಲಾ ಎಸ್.ಸಿ.ಘಟಕದ ಉಪಾಧ್ಯಕ್ಷ ಪ್ರಹ್ಲಾದ್ ಬೆಳ್ಳಿಪ್ಪಾಡಿ ಹಾಗೂ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ ರಂಜಿತ್ ಬಂಗೇರ ಜತೆಗಿದ್ದರು.
ಸಂಪಾಜೆ ಸರಕಾರಿ(ಆರ್ .ಎಂ.ಎಸ್.ಎ) ಪ್ರೌಢಶಾಲಾ ಮಂತ್ರಿಮಂಡಲ ರಚನೆ ಮೇ.27 ರಂದು ನಡೆಯಿತುಮೇ. 27ರಂದು ನಡೆದ ಮತದಾನದಲ್ಲಿ ನೆಲೋನ್ ಜೋಶ್ವ ಫೆರ್ನಾಂಡಿಸ್ ಹಾಗೂ ಶಿಬಿಲಾ ಸ್ಪರ್ಧಿಸಿದ್ದರು. ಮತದಾನ ಕೇಂದ್ರದ ಪ್ರಿಸೈಡಿಂಗ್ ಆಫಿಸರ್ ಆಗಿ ಮುಖ್ಯ ಶಿಕ್ಷಕಿ ಶ್ರೀಮತಿ ಜಯಶ್ರೀ, ಪೋಲಿಂಗ್ ಆಫೀಸರ್ ಆಗಿ ಪರಿಮಳ,ಇಂದಿರಾ ಹಾಗೂ ವಿಷ್ಣು ಪ್ರಕಾಶ್ ಕರ್ತವ್ಯ ನಿರ್ವಹಿಸಿದರು. ನೆಲೋನ್ ಜೋಶ್ವ ಫೆರ್ನಾಂಡಿಸ್ ನಾಯಕನಾಗಿ...
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಎನ್.ಸಿ.ಸಿ ಘಟಕದ ಪೂರ್ಣೇಶ್ ಯು.ಎಸ್. ರವರು ಬೆಂಗಳೂರಿನಲ್ಲಿ ನಡೆದ ಇಂಟರ್ ಗ್ರೂಪ್ ಫೈರಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ಮಂಗಳೂರು ಗ್ರೂಪನ್ನು ಪ್ರತಿನಿಧಿಸಿದ್ದಾನೆ. ಈತ ತೊಡಿಕಾನ ಗ್ರಾಮದ ಉಳುವಾರು ಸುರೇಶ್ ಯು.ಟಿ. ಹಾಗೂ ಸುಶೀಲ ಯು.ಎಸ್. ರವರ ಪುತ್ರ.
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು ಇಲ್ಲಿ ಮೇ.28 ರಂದು ಎಸ್.ಡಿ.ಎಂ.ಸಿ ಮತ್ತು ವಿದ್ಯಾರ್ಥಿಗಳ ಪೋಷಕರೊಂದಿಗೆ ಶ್ರಮದಾನ ನಡೆಯಿತು. ಶ್ರಮದಾನದಲ್ಲಿ ಶಾಲೆಯ ಸುತ್ತಮುತ್ತಲಿನ ಕಾಡು ಕಡಿಯಲಾಯಿತು. ಅಡಿಕೆ ತೋಟಕ್ಕೆ ಸೊಪ್ಪು, ಮಿಷನ್ ನಿಂದ ಹುಲ್ಲು ಕತ್ತರಿಸಲಾಯಿತು ಹಾಗೂ ಶಾಲೆಯ ಸುತ್ತಲಿನ ಮಳೆಗಾಲದ ನೀರು ಹರಿದು ಹೋಗಲು ಚರಂಡಿಯನ್ನು ಮಾಡಲಾಯಿತು. ಶ್ರಮದಾನದ ನಂತರ ಎಸ್.ಡಿ.ಎಂ.ಸಿ ಹಾಗೂ ಪೋಷಕರ...
ಶ್ರೀ ಮಹಾವಿಷ್ಣು ಸಿಂಗಾರಿ ಮೇಳ ಬಾಳಿಲ ಮುಪ್ಪೇರಿಯ ಇದರ ವತಿಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮೇ.29ರಂದು ಅಭಿನಂದನೆ ಸಲ್ಲಿಸಲಾಯಿತು. 624 ಅಂಕದೊಂದಿಗೆ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಪ್ರದೀಪ್ ಟಿ, 525 ಅಂಕ ಗಳಿಸಿದ ರಕ್ಷಿತ್, 465 ಅಂಕ ಗಳಿಸಿದ ಮಿಥುನ್, 278 ಅಂಕ ಗಳಿಸಿದ ಪ್ರಜ್ವಲ್ ಬಿ.ಎಂ ಇವರುಗಳನ್ನು ಸಿಂಗಾರಿ ಮೇಳದ ವತಿಯಿಂದ...