ತೆಲಂಗಾಣ ಯೂತ್ ಕಾಂಗ್ರೆಸ್ ಅಧ್ಯಕ್ಷ ಶಿವಸೇನಾ ರೆಡ್ಡಿ ಕುಕ್ಕೆ ಕ್ಷೇತ್ರ ಭೇಟಿ amarasuddi - May 29, 2022 at 19:39 0 Tweet on Twitter Share on Facebook Pinterest Email ತೆಲಂಗಾಣ ಯೂತ್ ಕಾಂಗ್ರೆಸ್ ಅಧ್ಯಕ್ಷ ಶಿವಸೇನಾ ರೆಡ್ಡಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಜಿಲ್ಲಾ ಎಸ್.ಸಿ.ಘಟಕದ ಉಪಾಧ್ಯಕ್ಷ ಪ್ರಹ್ಲಾದ್ ಬೆಳ್ಳಿಪ್ಪಾಡಿ ಹಾಗೂ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ ರಂಜಿತ್ ಬಂಗೇರ ಜತೆಗಿದ್ದರು. . . . . . . . . . Share this:WhatsAppLike this:Like Loading...