- Thursday
- November 21st, 2024
ಮಂಗಳೂರು: ಮುಂಗಾರು ಆರ್ಭಟ ಮುಂದುವರಿದ ಹಿನ್ನಲೆಯಲ್ಲಿ ನಾಳೆ (ಜು.1) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆ-ಕಾಲೇಜಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರದಿಂದ ಆರೆಂಜ್ ಅಲರ್ಟ್ ಆಗಿದ್ದು, ಈ ಮಧ್ಯೆಯೂ ಮಳೆ ಬಿರುಸಾಗಿದೆ. ಮಂಗಳೂರು ನಗರ ಸೇರಿದಂತೆ ನಾನಾ ಕಡೆ ಮಹಾಮಳೆಗೆ ಜಲಾವೃತವಾಗಿದೆ. ಈ ಹಿನ್ನಲೆಯಲ್ಲಿ...
ಮುಂಗಾರು ಆರ್ಭಟ ಮುಂದುವರಿದ ಹಿನ್ನಲೆಯಲ್ಲಿ ನಾಳೆ (ಜು.1) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆ-ಕಾಲೇಜಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರದಿಂದ ಆರೆಂಜ್ ಅಲರ್ಟ್ ಆಗಿದ್ದು, ಈ ಮಧ್ಯೆಯೂ ಮಳೆ ಬಿರುಸಾಗಿದೆ. ಮಂಗಳೂರು ನಗರ ಸೇರಿದಂತೆ ನಾನಾ ಕಡೆ ಮಹಾಮಳೆಗೆ ಜಲಾವೃತವಾಗಿದೆ. ಈ ಹಿನ್ನಲೆಯಲ್ಲಿ ಗುರುವಾರ...
ವಸ್ತ್ರ ವ್ಯಾಪಾರದಲ್ಲಿ ಹೆಸರುಗಳಿಸಿರುವ ಸುಳ್ಯದ ಕುಮ್ ಕುಮ್ ಪ್ಯಾಶನ್ ನಲ್ಲಿ Zeel ಕಂಪೆನಿಯ ರೈನ್ ಕೋಟ್ ಗಳ ಅಮೋಘ ಸಂಗ್ರಹದೊಂದಿಗೆ ವಿಶೇಷ ರಿಯಾಯಿತಿಯನ್ನು ಗ್ರಾಹಕರಿಗೆ ನೀಡಲಾಗುತ್ತದೆ.ಮಳೆಗಾಲ ಆರಂಭದೊಂದಿಗೆ ಶಾಲಾ ಕಾಲೇಜುಗಳು ಪ್ರಾರಂಭಗೊಂಡಿದ್ದು, ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ Zeel ಕಂಪನಿಯ ರೈನ್ ಕೋಟ್ ಗಳ ಅಪೂರ್ವ ಸಂಗ್ರಹ ಮಾಡಲಾಗಿದ್ದು, 10% ರಿಯಾಯಿತಿಯನ್ನೂ ನೀಡಲಾಗುತ್ತದೆ ಎಂದು ಮಾಲಕರು...
ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಗುರುವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ, ಶ್ರೀ ದೇವರ ದರ್ಶನ ಪಡೆದು ದೇವಸ್ಥಾನದಲ್ಲಿ ಸರ್ಪಸಂಸ್ಕಾರ ಸೇವೆ ನೆರವೇರಿಸಿದರು. ಮಧ್ಯಾಹ್ನ ಕ್ಷೇತ್ರಕ್ಕೆ ಆಗಮಿಸಿದ ಅವರನ್ನು ದೇವಸ್ಥಾನದ ಹಾಗೂ ಜಿಲ್ಲಾಡಳಿತ ವತಿಯಿಂದ ಸ್ವಾಗತಿಸಲಾಯಿತು. ಬಳಿಕ ಅವರು ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಮೀನುಗಾರಿಕೆ, ಬಂದರು ಮತ್ತು...
ಮರ್ಕಂಜ ಗ್ರಾಮದ ಅಳವುಪಾರೆ ಗಣಿಗಾರಿಕೆ ಪ್ರದೇಶಕ್ಕೆ ಗಣಿ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ ಬೆನ್ನಲ್ಲೇ ಗ್ರಾಮಸ್ಥರಿಂದ ಧರಣಿ ಆರಂಭಗೊಂಡಿದೆ.ಗಣಿಗಾರಿಕೆಯಿಂದ ಸ್ಥಳೀಯರಿಗೆ, ಧಾರ್ಮಿಕ ಕಟ್ಟಡಗಳಿಗೆ, ಶಾಲೆ ಹಾಗೂ ಜನವಸತಿ ಪ್ರದೇಶಕ್ಕೆ ಹಾನಿಯಾಗುತ್ತಿದ್ದು ತಕ್ಷಣ ಗಣಿಗಾರಿಕೆ ನಿಲ್ಲಿಸುವಂತೆ ಅಂಬೇಡ್ಕರ್ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಮರ್ಕಂಜದ ಹಳೆ ವಿದ್ಯಾರ್ಥಿ ಸಂಘ, ಭಜನಾ ಮಂದಿರದ ಪದಾಧಿಕಾರಿಗಳು, ಗ್ರಾಮಸ್ಥರು ಧರಣಿಯಲ್ಲಿ...
ನಿಂತಿಕಲ್ಲು ಮುಖ್ಯ ಪೇಟೆಯಲ್ಲಿ ಸಾರ್ವಜನಿಕರ ಉಪಯೋಗಕ್ಕಾಗಿ ನಿರ್ಮಾಣಗೊಂಡ ಸಾರ್ವಜನಿಕ ಶೌಚಾಲಯ ಅವ್ಯವಸ್ಥೆಯಿಂದ ಕೂಡಿದ್ದು ಹಾಳುಬಿದ್ದಿದೆ. ಯಾರಿಗೂ ಉಪಯೋಗಕ್ಕೆ ಬಾರದೇ ಬೆಳೆಯುತ್ತಿರುವ ಪೇಟೆಗೆ ಈ ಶೌಚಾಲಯ ಕಪ್ಪು ಚುಕ್ಕೆಯಂತಾಗಿದೆ. ಈ ಬಗ್ಗೆ ಗ್ರಾಮ ಪಂಚಾಯತ್ ಸೂಕ್ತ ಕ್ರಮ ಕೈಗೊಂಡು ಶೀಘ್ರ ಸಮರ್ಪಕ ವ್ಯವಸ್ಥೆ ಕಲ್ಪಿಸಬೇಕೆಂದು ಸಾರ್ವಜನಿಕರು ಹಾಗೂ ವರ್ತಕರು ಆಗ್ರಹಿಸಿದ್ದಾರೆ.
ದೇವಚಳ್ಳ ಗ್ರಾಮದ ತಳೂರು ಎಂಬಲ್ಲಿ ಮಗುವಿನ ಜತೆಗೆ ಕಟ್ಟಿಕೊಂಡು ತಾಯಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೂರು ವರ್ಷದ ಹೆಣ್ಣು ಮಗು ಪೂರ್ವಿಕಾ ಅದೃಷ್ಟವಶಾತ್ ಬದುಕುಳಿದ ಘಟನೆ ವರದಿಯಾಗಿದೆ. ತಳೂರು ದಯಾನಂದ ಎಂಬವರ ಪತ್ನಿ ಗೀತಾ ಮೃತಪಟ್ಟ ಮಹಿಳೆ. ಇವರು ಎನ್.ಎಮ್.ಸಿ. ನಲ್ಲಿ ಕಛೇರಿ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಮಗು ಕೆರೆಯೊಳಗೆ ಕಲ್ಲಿನ...
ವಿನೋಬನಗರದ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ವಿಜ್ಞಾನ ಮೇಳವು ವಿಜ್ಞಾನ ವಸ್ತು ಮಾದರಿ ರಚನೆಗಳೊಂದಿಗೆ ಜೂ.25ರಂದು ನಡೆಯಿತು. ಈ ಸಂದರ್ಭದಲ್ಲಿ ಐವರ್ನಾಡು,ಜಾಲ್ಸೂರು, ಶಾಂತಿನಗರ, ಪಯಸ್ವಿನಿ ಶಾಲೆಯ ವಿಜ್ಞಾನ ಶಿಕ್ಷಕರಾದ ನಾರಾಯಣ ಸರ್,ಪೂರ್ಣಿಮಾ ಮೇಡಂ,ಪವಿತ್ರ ಮೇಡಂ, ಜಯಪ್ರಕಾಶ್ ಸರ್ ನಿರ್ಣಾಯಕರಾಗಿ ಸಹಕರಿಸಿದರು. ಈ ಸಂದರ್ಭದಲ್ಲಿ ವಿಜ್ಞಾನ ಮಾದರಿಗಳು ಜೀವನದಲ್ಲಿ ಪ್ರಗತಿಯನ್ನು ಕೊಡುತ್ತದೆ ಮತ್ತು ಪರಿಸರದಲ್ಲಿನ ಬದಲಾವಣೆಗೆ ವಿಜ್ಞಾನ ಉಪಕರಣಗಳು ಸಹಕಾರ...
ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲದಲ್ಲಿ ರಾಮನ್ ಇಕೋ ಕ್ಲಬ್ ನ ವಾರ್ಷಿಕ ಚಟುವಟಿಕೆಗಳಿಗೆ ಜೂನ್ 28ರಂದು ಚಾಲನೆ ನೀಡಲಾಯಿತು. ಮುಖ್ಯ ಅತಿಥಿಗಳಾಗಿ ಸರಕಾರಿ ಪ್ರೌಢಶಾಲೆ ಎಣ್ಮೂರು ಇಲ್ಲಿನ ವಿಜ್ಞಾನ ಶಿಕ್ಷಕಿ ಶ್ರೀಮತಿ ಸಾವಿತ್ರಿ ಕೆ ರವರು ಭಾಗವಹಿಸಿ 'ಇರುವುದೊಂದೇ ಭೂಮಿ' ಎಂಬ ವಿಷಯದ ಬಗ್ಗೆ ಉಪನ್ಯಾಸ ಕಾರ್ಯಕ್ರಮ ನೀಡಿದರು. ನಂತರ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ವಿದ್ಯಾಬೋಧಿನೀ ವಿದ್ಯಾಸಂಸ್ಥೆ...
ವಿದ್ಯಾಬೋಧಿನಿ ಪ್ರೌಢಶಾಲೆ ಬಾಳಿಲದಲ್ಲಿ ಜೂ.28 ರಂದು ಸುವಿಚಾರ ಸಾಹಿತ್ಯ ಸಂಘದ ವಾರ್ಷಿಕ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು. ಯಕ್ಷಗಾನ ಕಲಾವಿದ ಹಾಗೂ ಶ್ರೀ ರಾಮ ಭಜನಾ ಮಂಡಳಿ ಕಲ್ಮಡ್ಕ ತಂಡದ ಸದಸ್ಯ ಪ್ರಸ್ತುತ ಗೌರವ ಶಿಕ್ಷಕರಾಗಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಮಡ್ಕದಲ್ಲಿ ಸೇವೆ ಸಲ್ಲಿಸುತ್ತಿರುವ ಶ್ರೀ ಶ್ರೀನಿವಾಸ ಜೋಗಿಬೆಟ್ಟು ಮುಖ್ಯ ಅತಿಥಿಗಳಾಗಿ ಆಗಮಿಸಿ ತಮ್ಮ ಮಾತಿನ...
Loading posts...
All posts loaded
No more posts