Ad Widget

ಬಿರುವೆರ್ ಕುಡ್ಲ ಸುಳ್ಯ ಘಟಕದ ವತಿಯಿಂದ ಶೈಕ್ಷಣಿಕ ನಿಧಿ-ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಬಿರುವೆರ್ ಕುಡ್ಲ ಸುಳ್ಯ ಘಟಕದ ವತಿಯಿಂದ ತಾಲೂಕಿನ ಅರ್ಹ 10 ಮಂದಿ ಬಡ ವಿದ್ಯಾರ್ಥಿಗಳಿಗೆ ಜೂ.5 ಆದಿತ್ಯವಾರದಂದು ಬೆಳ್ಳಾರೆಯಲ್ಲಿ ಶೈಕ್ಷಣಿಕ ನಿಧಿ/ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ನಡೆಯಲಿದೆ. ಶೈಕ್ಷಣಿಕ ನಿಧಿ ಪಡೆಯಲಿಚ್ಚಿಸುವ ವಿದ್ಯಾರ್ಥಿಗಳು ಜೂ.3 ರ ಮೊದಲು ಅಗತ್ಯ ದಾಖಲೆಯೊಂದಿಗೆ ಅರ್ಜಿ ಸಲ್ಲಿಸುವುದು. ವಿದ್ಯಾರ್ಥಿಯ ಹೆಸರು, ವಿಳಾಸ, ರೇಷನ್ ಕಾರ್ಡ್ ಪ್ರತಿ, ಸೂಚಕರ ಹೆಸರಿನೊಂದಿಗೆ ಘಟಕದ ಅಧ್ಯಕ್ಷರು 9945345251, ಕಾರ್ಯದರ್ಶಿ 9164614711, ಸಂ. ಕಾರ್ಯದರ್ಶಿ 9845713297 ಇವರಿಗೆ ವಾಟ್ಸಪ್ ಮೂಲಕ ಕಳುಹಿಸಿಕೊಡುವುದು. 1 ರಿಂದ 12ನೇ ತರಗತಿ ವರೆಗಿನ ಬಡ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

. . . . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!