- Thursday
- November 21st, 2024
ಸುಳ್ಯ ಟಿ.ಎ.ಪಿ.ಸಿ.ಎಂ.ಎಸ್. ನಿರ್ದೇಶಕರಾಗಿ ಶ್ರೀಮತಿ ಚಂಚಲಾಕ್ಷಿ ಸನತ್ ಮುಳುಗಾಡು ನೇಮಕಗೊಂಡಿದ್ದಾರೆ. ಟಿ.ಎ.ಪಿ.ಸಿ.ಎಂ.ಎಸ್ ಆಡಳಿತ ಮಂಡಳಿ ಸಭೆಯಲ್ಲಿ ಇವರನ್ನು ನೇಮಕ ಮಾಡಲಾಯಿತು. ಸಮಿತಿಯ ನಿರ್ದೇಶಕರಾಗಿದ್ದ ಮರ್ಕಂಜದ ಶ್ರೀಮತಿ ಅಮ್ಮಣಿ ಯವರು ಇತ್ತೀಚೆಗೆ ನಿಧನರಾಗಿದ್ದರು. ಅವರಿಂದ ತೆರವಾದ ಸ್ಥಾನಕ್ಕೆ ಚಂಚಲಾಕ್ಷಿ ಯವರನ್ನು ಆಯ್ಕೆ ಮಾಡಲಾಗಿದೆ.
ಬಾಳುಗೋಡುವಿನಲ್ಲಿ ಜೂ.01 ರಂದು ಆರೋಗ್ಯ ಇಲಾಖೆಯ ಆಶ್ರಯದಲ್ಲಿ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಉದ್ಘಾಟನೆಗೊಂಡಿತು.ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ವಿಜಯ ಅಂಙಣ ಅವರು ದೀಪ ಬೆಳಗಿಸಿ ಆರೋಗ್ಯ ಮತ್ತು ಕ್ಷೇಮ ಕೇಂದ್ರವನ್ನು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಮಣಿಯಾನ, ಕಟ್ಟಡ ಮಾಲೀಕರಾದ ಲೋಕೇಶ್ ಕಟ್ಟೆಮನೆ, ಸುಬ್ರಹ್ಮಣ್ಯ ಪ್ರಾಥಮಿಕ...
ಹರಿಹರ ಪಲ್ಲತ್ತಡ್ಕದಲ್ಲಿ ಜೂ.01 ರಂದು ಆರೋಗ್ಯ ಇಲಾಖೆಯ ಆಶ್ರಯದಲ್ಲಿ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಉದ್ಘಾಟನೆಗೊಂಡಿತು.ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ವಿಜಯ ಅಂಙಣ ಅವರು ದೀಪ ಬೆಳಗಿಸಿ ಆರೋಗ್ಯ ಮತ್ತು ಕ್ಷೇಮ ಕೇಂದ್ರವನ್ನು ಉದ್ಘಾಟಿಸಿದರು. ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಮಣಿಯಾನ ಈ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.ಈ ಸಂದರ್ಭದಲ್ಲಿ...
ಬೆಳ್ಳಾರೆಯ ದಾರುಲ್ ಹಿಕ್ಮ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ 2022-23 ನೇ ಸಾಲಿನ ಮಂತ್ರಿ ಮಂಡಲವನ್ನು ಜೂನ್ 1ರಂದು ಪ್ರಜಾಪ್ರಭುತ್ವ ಮಾದರಿಯಲ್ಲಿ ರಚಿಸಲಾಯಿತು. ಮುಖ್ಯಮಂತ್ರಿಯಾಗಿ ಮತದಾನದ ಮೂಲಕ ಫಾತಿಮಾ ರಿಝಾ ಆಯ್ಕೆಯಾದರೆ, ಉಪಮುಖ್ಯಮಂತ್ರಿಯಾಗಿ ಮಹಮ್ಮದ್ ಸಲೀತ್ ಆಯ್ಕೆಯಾದರು. ಶಿಕ್ಷಣ ಮಂತ್ರಿಯಾಗಿ ಫಾತಿಮಾ ಮಾಶಿಯಾ, ಉಪ ಶಿಕ್ಷಣ ಮಂತ್ರಿಯಾಗಿ ತಾನಿಷ ಎನ್ ಎಸ್, ಶಿಸ್ತುಮಂತ್ರಿಯಾಗಿ ರಿಝಾ...