- Thursday
- November 21st, 2024
ಅಮರ ಸಂಘಟನಾ ಸಮಿತಿ, ಸುಳ್ಯ, ಇದರ ಆಶ್ರಯದಲ್ಲಿ , ಅರಣ್ಯ ಇಲಾಖೆ ಪಂಜ ಉಪವಲಯ, ದೇವಚಳ್ಳ ಗ್ರಾಮ ಪಂಚಾಯತ್ ಸಹಕಾರದೊಂದಿಗೆ 3 ನೇ ವರ್ಷದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಜೂ.05 ರಂದು ಮಾವಿನಕಟ್ಟೆ ಅರಣ್ಯದಲ್ಲಿ ಹಮ್ಮಿಕೊಳ್ಳಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಜನಿಕಾಂತ್ ಉಮ್ಮಡ್ಕವಹಿಸಿದರು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ದೇವಚಳ್ಳ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಲೋಚನಾ...
ನಾಗರೀಕ ಹಕ್ಕುಗಳ ವೇದಿಕೆ ( Civil Rights Forum ) ಇದರ ನೂತನ ಪದಾಧಿಕಾರಿಗಳ ಅಯ್ಕೆ ಮತ್ತು ಸಮಿತಿಯ ಪುನಾರಚನಾ ಸಭೆಯು ಜು.5ರಂದು ಮಂಗಳೂರಿನ ಜಿಲ್ಲಾ ಕಚೇರಿಯಲ್ಲಿ ನಡೆಯಿತು. CRF ಕಳೆದ ಕೆಲವು ವರ್ಷಗಳಿಂದ ನಿರಂತರವಾಗಿ ನಾಗರೀಕ ಹಕ್ಕುಗಳ ರಕ್ಷಣೆ , ಬ್ರಷ್ಟಾಚಾರ, ಅಸಮಾನತೆ ಮತ್ತು ಇನ್ನಿತರ ಹತ್ತು ಹಲವಾರು ಜನಪರ ಕಾರ್ಯಕ್ರಮಗಳನ್ನು ರಾಜ್ಯಾದ್ಯಂತ ನಡೆಸುತ್ತಾ...
ಜೂನ್ 5 ವಿಶ್ವ ಪರಿಸರ ದಿನ ಮನುಷ್ಯನ ಉಸಿರಾಗಿರುವ ಪ್ರಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ಜಗತ್ತಿನಾದ್ಯಂತ ಪರಿಸರ ದಿನವನ್ನು ಆಚರಿಸಲಾಗುತ್ತಿದೆ. ವಿಶ್ವಸಂಸ್ಥೆಯು ಪ್ರತೀ ವರ್ಷ ಒಂದೊಂದು ಧ್ಯೇಯವಾಕ್ಯವನ್ನು ಇಟ್ಟುಕೊಂಡು 1974 ರಿಂದ ಪರಿಸರ ದಿನವನ್ನು ಆಚರಿಸುತ್ತಿದೆ. ಮೊದಲ ಬಾರಿಗೆ ಸಮುದ್ರ ಮಾಲಿನ್ಯ, ಮಾನವ ಜನಸಂಖ್ಯೆ ಮತ್ತು ಜಾಗತಿಕ ತಾಪಮಾನ ಏರಿಕೆಯಿಂದ ಉಂಟಾಗುವ ಪರಿಸರ ಸಮಸ್ಯೆ, ವನ್ಯಜೀವಿ ಅಪರಾಧದ...
ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇಂದು ಭಕ್ತಜನರ ಸಾಗರವೇ ಹರಿದುಬಂದಿದ್ದು ದೇವಸ್ಥಾನ ಫುಲ್ ರಶ್ ಉಂಟಾಗಿದೆ. ಆಶ್ಲೇಷ ನಕ್ಷತ್ರ, ಷಷ್ಠಿ ಹಾಗೂ ದೇವರ ಹೊರಗಿನ ಉತ್ಸವ ಇಂದಿಗೆ ಕೊನೆಗೊಳ್ಳಲಿದ್ದು ಜತೆಗೆ ವಾರಂತ್ಯವಾಗಿರುವುದರಿಂದ ಮಮೂಲಿಗಿಂತ ಹೆಚ್ಚಿನ ಭಕ್ತಾಧಿಗಳು ಸೇವೆ ಸಲ್ಲಿಸಲು ಆಗಮಿಸಿದ್ದಾರೆ.
ಕುಲ್ಕುಂದ ಬಸವನಮೂಲೆ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಜೂ.04 ರಂದು ಪ್ರತಿಷ್ಠಾ ವಾರ್ಷಿಕೋತ್ಸವ ನಡೆಯಿತು. ಹಾಗೂ ವಿಶೇಷ ಹೋಮ ಹವನ ನಡೆಯಿತು. ರಾತ್ರಿ ರಂಗಪೂಜೆ ನಡೆಯಿತು.ಈ ಸಂದರ್ಭದಲ್ಲಿ ಶ್ರೀ ಬಸವೇಶ್ವರ ದೇವಸ್ಥಾನದ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು ಸೇರಿದಂತೆ ಊರ ಹತ್ತು ಸಮಸ್ತರು ಉಪಸ್ಥಿತರಿದ್ದರು. ವರದಿ :- ಉಲ್ಲಾಸ್ ಕಜ್ಜೋಡಿ
ದೇವಚಳ್ಳ ಗ್ರಾಮದ ಮಣಿಯೂರು ಮೂಲೆತೋಟ ಕಾಡುಜಬಳೆ ರಸ್ತೆಯಲ್ಲಿ ನಿರ್ಮಾಣಗೊಂಡ ಕಿರು ಸೇತುವೆಯ ಉದ್ಘಾಟನೆ ಕಾರ್ಯಕ್ರಮ ಇಂದು ಜರುಗಿತು. ನೆಲ್ಲೂರು ಕೆಮ್ರಾಜೆ ಸಹಕಾರಿ ಸಂಘದ ಅಧ್ಯಕ್ಷ ವಿಷ್ಣು ಭಟ್ ಮೂಲೆತೋಟ ದೀಪ ಬೆಳಗಿಸಿದರು. ಸುಶೀಲ ಕಾಡುಜಬಳೆ ರಿಬ್ಬನ್ ತುಂಡರಿಸಿ, ವಿಶ್ವನಾಥ ಕಾಡುಜಬಳೆ ತೆಂಗಿನಕಾಯಿ ಒಡೆಯುವ ಮೂಲಕ ಲೋಕಾರ್ಪಣೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಸೂರ್ಯನಾರಾಯಣ ಭಟ್ ಮೂಲೆತೋಟ, ಮನಮೋಹನ್ ಅಂಬೆಕಲ್ಲು,...