- Friday
- November 1st, 2024
ಸಂಪಾಜೆ ವಲಯದ, ದಬ್ಬಡ್ಕ ಉಪ ವಲಯದಲ್ಲಿ ಬೀಜ ಬಿತ್ತೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಊರಿನ ನಾಗರಿಕರು ಪಾಲ್ಗೊಂಡು, ಅರಣ್ಯದ ಒಳಗಡೆ ವಿವಿಧ ಜಾತಿಯ ಬೀಜ ಗಳನ್ನು ಬಿತ್ತಲಾಯಿತು. ಈ ಕಾರ್ಯಕ್ರಮದಲ್ಲಿ ವಲಯ ಅರಣ್ಯ ಅಧಿಕಾರಿ ಮಧು ಸೂದನ್, ಉಪ ವಲಯ ಅರಣ್ಯ ಅಧಿಕಾರಿ ನಿಸಾರ್ ಮೊಹಮ್ಮದ್, ಅರಣ್ಯ ರಕ್ಷಕರಾದ ಕಾರ್ತಿಕ್. ಡಿ ಮತ್ತು ಚಂದ್ರಪ್ಪ,...
ಎತ್ತರದ ಆಗಸದಿ ತಂಪಾದ ಮಳೆ ಹನಿಯು ಇಂಪಾದ ಸದ್ದಿನಲಿ ಭುವಿಯ ಸೇರುತಿದೆ, ಇಳೆಯ ತಂಪಾಗಿಸುತಿದೆ…ಪಟ ಪಟನೇ ಬೀಳುವ ಮಳೆ ಹನಿಯ ಸದ್ದು ಕಿವಿಗೆ ಇಂಪು, ಮನಸಿಗೆ ನೀಡುತಿದೆ ತಂಪು…ಜೋರಾಗಿ ಮಳೆ ಬಂದು ನಿಂತ ಆ ಕ್ಷಣ ಸುತ್ತಲಿನ ಪರಿಸರವು ಹಸಿರಾಗಿ ತುಂಬಿ, ಹಕ್ಕಿಗಳ ಚಿಲಿಪಿಲಿ ನಾದವು ಇಂಪಾಗಿ ಕೇಳುತಿದೆ, ಕಿವಿಗೆ ಇಂಪಾಗಿ ಕೇಳುತಿದೆ…ಸದ್ದಿಲ್ಲದೇ ಬರುವ ಆ...
ಸುಳ್ಯದ ಅಂಬಟಡ್ಕದಲ್ಲಿರುವ ಮಾಣಿಬೆಟ್ಟು ಕಾಂಪ್ಲೆಕ್ಸ್ ನಲ್ಲಿ ಅವಿನಾಶ್ ಕೆಮನಬಳ್ಳಿ ಅವರ ಮಾಲಕತ್ವದ ಪಾರ್ಟ್ಸ್ ವರ್ಲ್ಡ್ ಸಂಸ್ಥೆಯು ಜೂ.3ರಂದು ಶುಭಾರಂಭಗೊಂಡಿತು. ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಅವರು ಉದ್ಘಾಟಿಸಿ, ಶುಭಹಾರೈಸಿದರು. ಅವಿನಾಶ್ ಅವರ ತಂದೆ ಗಂಗಾಧರ ಮಣಿಯಾಣಿ, ಮುರಳೀಧರನ್ ಕೆಮನಬಳ್ಳಿ ಹಾಗೂ ಮಹಾಲಿಂಗ ಮಣಿಯಾಣಿ ಏವಂದೂರು, ಗಂಗಾಧರ ಮಣಿಯಾಣಿ ಮೂಲಡ್ಕ ಅವರುಗಳು ದೀಪ ಬೆಳಗಿಸಿದರು. ಈ...
ಪೋಲೀಸರ ಮೇಲೆ ಹಲ್ಲೆ ನಡೆಸಿದರೆನ್ನಲಾದ ಪ್ರಕರಣದ ಆರೋಪಿಗಳನ್ನು ದೋಷಮುಕ್ತಗೊಳಿಸಿ ನ್ಯಾಯಾಲಯ ತೀರ್ಪು ನೀಡಿದೆ. ಪ್ರಕರಣದ ವಿವರ : ಸುಳ್ಯ ಪೋಲೀಸ್ ಠಾಣಾ ಗುಪ್ತವಾರ್ತೆ ಕರ್ತವ್ಯ ನಿರ್ವಹಿಸುತ್ತಿದ್ದ ಕಾನ್ ಸ್ಟೇಬಲ್ ಬಾಲಕೃಷ್ಣ ಎಂಬವರು ಇಲಾಖಾ ಮೋಟಾರ್ ಸೈಕಲಿನಲ್ಲಿ ಠಾಣಾ ಸಿಬ್ಬಂದಿ ಪಂಪಾಪತಿ ರೆಪ್ಪಿ ಎಂಬುವವರೊಂದಿಗೆ 2013 ಮೇ.12 ರಂದು ಸಂಜೆ ಅಮರಮುಡ್ನೂರು ಗ್ರಾಮದ ದೊಡ್ಡತೋಟ ಮೇರ್ಕಜೆ ಎಂಬಲ್ಲಿಗೆ...
ಕರ್ತವ್ಯಕ್ಕೆ ಅಡ್ಡಿಪಡಿಸಿ ಅರಣ್ಯ ಅಧಿಕಾರಿಗಳಿಗೆ ಅವಾಚ್ಯ ಶಬ್ದಗಳಿಂದ ಬೈದು ಸರ್ಕಾರಿ ಸ್ವತ್ತನ್ನು ನಾಶಪಡಿಸಿ ಜೀವ ಬೆದರಿಕೆ ಒಡ್ಡಿದ್ದ ಆರೋಪದ ಆರೋಪಿಯನ್ನು ಸುಳ್ಯ ನ್ಯಾಯಾಲಯ ದೋಷಮುಕ್ತಗೊಳಿಸಿದೆ.ಪ್ರಕರಣದ ವಿವರ : ದಿನಾಂಕ 07/09/2016 ರಂದು ಅಲೆಟ್ಟಿ ಗ್ರಾಮದ ನಾರ್ಕೋಡು ಎಂಬಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಗಳು ಆರೋಪಿ ಆಶಿಶ್ ಕುಮಾರ್ ಚಾಲಕನಿಗೆ ಖಾಲಿ ಟಿಪ್ಪರ್ ಲಾರಿಯನ್ನು ನಿಲ್ಲಿಸಲು ಸೂಚಿಸಿದ್ದು, ಆರೋಪಿ...
ಹರಿಹರ ಪಲ್ಲತ್ತಡ್ಕ ಸರಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ ಜೂ.04 ರಂದು ಪರಿಸರ ದಿನಾಚರಣೆ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ ಹಾಗೂ ಚಿತ್ರಕಲಾ ಸ್ಪರ್ಧೆ ನಡೆಯಿತು.ಈ ಸಂದರ್ಭದಲ್ಲಿ ಪ್ರೌಢಶಾಲಾ ಶಿಕ್ಷಕರುಗಳಾದ ಕೃಪಾ.ಪಿ.ಎಸ್, ಮೇದಪ್ಪ.ಎ, ವೆಂಕಟೇಶ್ ನಾಯಕ್, ವನಿತಾ.ಜಿ, ವೀಣಾ.ಎ, ಜಯಶ್ರೀ, ಸೌಮ್ಯ ಕೋನಡ್ಕ ಹಾಗೂ ವಿದ್ಯಾರ್ಥಿಗಳು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು. ವರದಿ :- ಉಲ್ಲಾಸ್ ಕಜ್ಜೋಡಿ
ಭಾರತೀಯ ಕಿಶಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯಿತ್ ಹಲ್ಲೆ ನಡೆಸಿದವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸುವಂತೆ ಸುಳ್ಯದ ರೈತ ಮುಖಂಡರು ಜೂ.7ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.ತಾಲೂಕು ರೈತ ಸಂಘದ ಅಧ್ಯಕ್ಷ ಲೋಲಾಜಾಕ್ಷ ಭೂತಕಲ್ಲು ಮಾತನಾಡಿ, ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯಿತ್ ರವರು ಮೇ. 30 ರಂದು ಮಾಧ್ಯಮದೊಂದಿಗೆ ಬೆಂಗಳೂರು ಗಾಂಧಿಭವನದಲ್ಲಿ ಸಮಾನ ಮನಸ್ಕರ...
ಸಂಪಾಜೆ ವಲಯದ, ದಬ್ಬಡ್ಕ ಉಪ ವಲಯದಲ್ಲಿ ಬೀಜ ಬಿತ್ತೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಊರಿನ ನಾಗರಿಕರು ಪಾಲ್ಗೊಂಡು, ಅರಣ್ಯದ ಒಳಗಡೆ ವಿವಿಧ ಜಾತಿಯ ಬೀಜ ಗಳನ್ನು ಬಿತ್ತಲಾಯಿತು. ಈ ಕಾರ್ಯಕ್ರಮದಲ್ಲಿ ವಲಯ ಅರಣ್ಯ ಅಧಿಕಾರಿ ಮಧು ಸೂದನ್, ಉಪ ವಲಯ ಅರಣ್ಯ ಅಧಿಕಾರಿ ನಿಸಾರ್ ಮೊಹಮ್ಮದ್, ಅರಣ್ಯ ರಕ್ಷಕರಾದ ಕಾರ್ತಿಕ್. ಡಿ ಮತ್ತು ಚಂದ್ರಪ್ಪ,...