Ad Widget

ಹರಿಹರ ಪಲ್ಲತ್ತಡ್ಕ : ಪರಿಸರ ದಿನಾಚರಣೆ ಅಂಗವಾಗಿ ಚಿತ್ರಕಲಾ ಸ್ಪರ್ಧೆ

ಹರಿಹರ ಪಲ್ಲತ್ತಡ್ಕ ಸರಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ ಜೂ.04 ರಂದು ಪರಿಸರ ದಿನಾಚರಣೆ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ ಹಾಗೂ ಚಿತ್ರಕಲಾ ಸ್ಪರ್ಧೆ ನಡೆಯಿತು.
ಈ ಸಂದರ್ಭದಲ್ಲಿ ಪ್ರೌಢಶಾಲಾ ಶಿಕ್ಷಕರುಗಳಾದ ಕೃಪಾ.ಪಿ.ಎಸ್, ಮೇದಪ್ಪ.ಎ, ವೆಂಕಟೇಶ್ ನಾಯಕ್, ವನಿತಾ.ಜಿ, ವೀಣಾ.ಎ, ಜಯಶ್ರೀ, ಸೌಮ್ಯ ಕೋನಡ್ಕ ಹಾಗೂ ವಿದ್ಯಾರ್ಥಿಗಳು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ವರದಿ :- ಉಲ್ಲಾಸ್ ಕಜ್ಜೋಡಿ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!