Ad Widget

ಗುತ್ತಿಗಾರು : ಗ್ರಾಮಾಭಿವೃದ್ಧಿ ಯೋಜನೆಯ ವಿಎಲ್ಇ ಕಲೆಕ್ಷನ್‌ ಪಾಯಿಂಟ್‌ ಉದ್ಘಾಟನೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಗುತ್ತಿಗಾರು ವಲಯದ ಗುತ್ತಿಗಾರು ಮತ್ತು ವಳಲಂಬೆ ಕಾರ್ಯಕ್ಷೇತ್ರದ ಸಿ ಎಸ್ ಸಿ ಕೇಂದ್ರದಲ್ಲಿ ವಿ ಎಲ್ ಇ ಕಲೆಕ್ಷನ್‌ ಪಾಯಿಂಟ್ ಇಂದು ಉದ್ಘಾಟನೆಗೊಂಡಿತು
ಒಕ್ಕೂಟದ ಅಧ್ಯಕ್ಷ ಜಿ ಅಚ್ಯುತ ಗುತ್ತಿಗಾರು ಇವರು ದೀಪ ಬೆಳಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ಈ ಸಂದರ್ಭದಲ್ಲಿ ವಲಯದ ಮೇಲ್ವಿಚಾರಕ ಬಾಲಕೃಷ್ಣ ಗೌಡ ಸೇವಾ ಪ್ರತಿನಿಧಿ ಲೋಕೇಶ್ವರ ಡಿ ಆರ್ ಮತ್ತು ಶ್ರೀಮತಿ ಲೋಕೇಶ್ವರಿ ಕಾಡುಕೊಲ್ಯ ಒಕ್ಕೂಟದ ಪದಾಧಿಕಾರಿಗಳು ಸದಸ್ಯರು ನಗದು ಸಂಗ್ರಹಕರಾದ ಶ್ರೀಮತಿ ಪುಷ್ಪಾ ಮತ್ತು ಶ್ರೀಮತಿ ಗಾಯತ್ರಿ ಹಾಗೂ ವಿ ಎಲ್ ಇ ಕುಮಾರಿ ದೀಕ್ಷಿತಾ ಮತ್ತು ನಗದು ಸಹಾಯಕರು ಉಪಸ್ಥಿತಿರಿದ್ದರು

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!