Ad Widget

ಕೃಷ್ಣಪ್ಪ ಗೌಡ ಪಡ್ಡಂಬೈಲು ರವರಿಗೆ ಪರಿಸರ ಸೇವಾ ರತ್ನ ರಾಜ್ಯ ಪ್ರಶಸ್ತಿ

ಕರುನಾಡ ಪರಿಸರ ಸಂರಕ್ಷಣಾ ವೇದಿಕೆ ಕೊಪ್ಪಳ ಇದರ ವತಿಯಿಂದ ಕೊಪ್ಪಳದ ಸಾಹಿತ್ಯ ಭವನದಲ್ಲಿ ಜೂನ್ 5 ರಂದು ನಡೆದ ವಿಶ್ವ ಪರಿಸರ ದಿನಾಚರಣೆಯ ಸಂದರ್ಭದಲ್ಲಿ ಮಂಗಳೂರಿನ ತಾರಸಿ ಕೃಷಿಕ ಪಡ್ಡಂಬೈಲು ಕೃಷ್ಣಪ್ಪ ಗೌಡರಿಗೆ “ಪರಿಸರ ಸೇವಾ ರತ್ನ ರಾಜ್ಯ ಪ್ರಶಸ್ತಿ” ನೀಡಿ ಗೌರವಿಸಲಾಯಿತು.

. . . . . . . . .

ಈ ಸಂದರ್ಭದಲ್ಲಿ ಸಂಸ್ಥಾನ ಶ್ರೀ ಗವಿಮಠ ಕೊಪ್ಪಳದ ಗವಿ ಸಿದ್ಧೇಶ್ವರ ಮಹಾಸ್ವಾಮಿಗಳು, ಸಿದ್ಧನಕೊಳ್ಳ ಸಿದ್ಧೇಶ್ವರ ಮಠದ ಡಾ। ಶಿವಕುಮಾರ ಮಹಾಸ್ವಾಮಿಗಳು, ಕರುನಾಡ ಪರಿಸರ ಸಂರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಬಾಳಪ್ಪ ಎಸ್ ವೀರಾಪುರ, ಉಪಾಧ್ಯಕ್ಷ ಮಲ್ಲಿಕಾರ್ಜುನ ಎನ್.ಹಡಪದ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading