- Thursday
- November 21st, 2024
ನಡುಗಲ್ಲು ಸ.ಹಿ.ಪ್ರಾ ಶಾಲೆಯಲ್ಲಿ ಪ್ರಜಾಪ್ರಭುತ್ವದ ಮಾದರಿಯಲ್ಲಿ ಶಾಲಾ ಸಂಸತ್ತು ಚುನಾವಣೆ ನಡೆಯಿತು. ಮುಖ್ಯಮಂತ್ರಿ ಸ್ಥಾನಕ್ಕೆ 4 ಅಭ್ಯರ್ಥಿಗಳು,ಉಪಮುಖ್ಯಮಂತ್ರಿ ಸ್ಥಾನಕ್ಕೆ 5 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿ ಕಣದಲ್ಲಿದ್ದರು. ನಾಮಪತ್ರ ಪರಿಶೀಲನೆ ವೇಳೆ ಓರ್ವ ಅಭ್ಯರ್ಥಿ ನಾಮಪತ್ರ ಹಿಂಪಡೆದರು. ಚುನಾವಣಾಧಿಕಾರಿಗಳಾಗಿ ಶಿಕ್ಷಕರುಗಳಾದ ಕುಶಾಲಪ್ಪ ಟಿ., ಕು.ಸುಧಾರಾಣಿ, ಶ್ರೀಮತಿ ಮೋಕ್ಷ ಸಹಕರಿಸಿದರು. ಚಂದ್ರಶೇಕರ ಪಿ. ಇವರು ಸಲಹೆಗಾರರಾಗಿ ಸಹಕರಿಸಿದರು. ಮತದಾನ...
ಅನುಭವವು ತಾನೇ ಜಗದ ಅತೀ ದೊಡ್ಡ ಪಾಠವು, ಅನುಭವವು ಕಲಿಸುವ ಪಾಠ ಎಂದೂ ಮರೆಯದು, ಬದುಕಿನಲ್ಲಿ ಎಂದೂ ಮರೆಯದು, ಅದು ಸೋಲೇ ಇರಲಿ ಇಲ್ಲ ಗೆಲುವೇ ಇರಲಿ, ಅದು ನೋವೇ ಇರಲಿ ಇಲ್ಲ ನಲಿವೇ ಇರಲಿ…ಬದುಕಿನ ಪ್ರತಿ ನಿಮಿಷ ಅನುಭವವೇ ತಾನೇ, ಒಂದೊಂದು ನಿಮಿಷವು ಇಲ್ಲಿ ಪಾಠವೇ ತಾನೇ…ಅನುಭವದ ಪುಸ್ತಕದಲ್ಲಿ ಸೋಲುನೂ ಒಂದು ಪಾಠ, ಗೆಲುವನ್ನು...
ಸರಕಾರಿ ಪ್ರೌಢಶಾಲೆ ಎಣ್ಮೂರು ಇಲ್ಲಿ ಸುಮಾರು 12 ವರ್ಷಗಳಿಂದ ಮುಖ್ಯ ಶಿಕ್ಷಕಿಯಾಗಿ ಕರ್ತವ್ಯ ಸಲ್ಲಿಸಿ ವರ್ಗಾವಣೆಗೊಂಡ ಶ್ರೀಮತಿ ಶೀತಲ್ ಯು.ಕೆ ಇವರ ಬೀಳ್ಕೊಡುಗೆ ಸಮಾರಂಭ ಜೂ.11ರಂದು ನಿಂತಿಕಲ್ಲಿನ ಧರ್ಮಶ್ರೀ ಆರ್ಕೇಡ್ ನಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮುರುಳ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಕುಮಾರಿ ಜಾನಕಿ ಮುರುಳ್ಯ ಮಾತನಾಡಿ ಪ್ರಾಮಾಣಿಕ ಸೇವೆಯನ್ನು ಎಲ್ಲರೂ ಮೆಚ್ಚುತ್ತಾರೆ ಎನ್ನುವುದಕ್ಕೆ...
ರಕ್ತದಾನ ಜೀವ ಉಳಿಸುವ ಸಂಜೀವಿನಿ. ಆ ನಿಟ್ಟಿನಲ್ಲಿ ವಿಶ್ವ ರಕ್ತದಾನಿಗಳ ದಿನದ ಪ್ರಯುಕ್ತ ಪ್ರತೀ ವರ್ಷ ರಕ್ತದಾನ ಶಿಬಿರ ಹಮ್ಮಿಕೊಳ್ಳುವ ಮೂಲಕ ಎನ್ನೆಂಸಿಯ ಯುವ ರೆಡ್ ಕ್ರಾಸ್ ಘಟಕ ಜೀವದಾನದ ಕೆಲಸ ಮಾಡುತ್ತಿದೆ ಎಂದು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ (ರಿ) ನ ಅಧ್ಯಕ್ಷರಾದ ಡಾ. ಕೆ. ವಿ ಚಿದಾನಂದ ಅವರು ಅಭಿಪ್ರಾಯಪಟ್ಟರು. ಅವರು ಸುಳ್ಯದ...
ಅರಂತೋಡು ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಹರಿಣಿ ದೇರಾಜೆಯವರ ಅಧ್ಯಕ್ಷತೆ ಯಲ್ಲಿ ಜೂ.13 ರಂದು ಪಂಚಾಯತ್ ಸಭಾಂಗಣ ನಡೆಯಿತು. ಸಭೆಯಲ್ಲಿ ಉಪಾಧ್ಯಕ್ಷೆ ಶ್ವೇತಾ ಅರಮನೆಗಯ, ಸದಸ್ಯರಾದ ಶಿವಾನಂದ ಕುಕ್ಕುಂಬಳ, ಕೇಶವ ಅಡ್ತಲೆ, ರವೀಂದ್ರ ಪಂಜಿಕೋಡಿ, ವೆಂಕಟ್ರಮಣ ಪೆತ್ತಾಜೆ, ಗಂಗಾಧರ ಗುಡ್ಲಬನ, ಶಶಿಧರ ದೊಡ್ಡಕುಮೇರಿ, ಭವಾನಿ ಚಿಟ್ಟನ್ನೂರು,ವಿನೋದ ತೊಡಿಕಾನ, ಮಾಲಿನಿ...