- Saturday
- April 5th, 2025

ಇತ್ತೀಚೆಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು ಮತ್ತು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹಾಲೆಮಜಲು ಇವುಗಳ ಜಂಟಿ ಆಶ್ರಯದಲ್ಲಿ ಬೀಜ ಬಿತ್ತನೆ ಕಾರ್ಯ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಅಧಿಕಾರಿ ವರ್ಗ, ಸಿಬ್ಬಂದಿ ವರ್ಗ, ಗ್ರಾಮ ಪಂಚಾಯತಿಯ ಸದಸ್ಯರುಗಳು, ಉಭಯ ಶಾಲೆಗಳ ಅಧ್ಯಕ್ಷರು, ಸದಸ್ಯರು, ಮುಖ್ಯೋಪಾಧ್ಯಾಯರು, ಅಧ್ಯಾಪಕ ವೃಂದ, ಶಾಲಾ ಮಕ್ಕಳು, ಊರ...

ಇತ್ತೀಚೆಗೆ ದೇಶಾದ್ಯಂತ ಇಸ್ಲಾಮಿಕ್ ಜಿಹಾದಿ ಮತಾಂಧತೆ ಹೆಚ್ಚುತ್ತಿದೆ. ಹಿಂದೂಗಳ ಮೇಲೆ ವ್ಯವಸ್ಥಿತವಾಗಿ ದಾಳಿ ಮಾಡಲಾಗುತ್ತಿದೆ. ಭಗವಾನ್ ಶ್ರೀರಾಮನ ಹಬ್ಬವಾದ ಶ್ರೀರಾಮ ನವಮಿಯಂದು ದೇಶಾದ್ಯಂತ ಮೆರವಣಿಗೆಗಳ ಮೇಲೆ ಕಲ್ಲು ತೂರಾಟ ಮತ್ತು ವ್ಯವಸ್ಥಿತವಾಗಿ ದಾಳಿಗಳನ್ನು ನಡೆಸಲಾಯಿತು. ಇದರಿಂದಾಗಿ ಹಲವೆಡೆ ಕರ್ಫ್ಯೂ ವಿಧಿಸಲಾಗಿದ್ದು, ದೇಶಾದ್ಯಂತ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಹಿಂದೂ ಸಮಾಜವು ತಾಳ್ಮೆಯನ್ನು ಕಾಯ್ದುಕೊಂಡಿದೆ. ಇದರಿಂದಾಗಿ ಯಾವುದೇ ದೊಡ್ಡ...

ಬೆಳ್ಳಾರೆ ಯುವಮೋರ್ಚಾ ಮಹಾಶಕ್ತಿ ಕೇಂದ್ರ ತಂಡದ ವತಿಯಿಂದ ಸಸಿ ನೆಡುವ ಕಾರ್ಯಕ್ರಮವು ಬೆಳ್ಳಾರೆ ಅಯ್ಯಪ್ಪ ಭಜನಾ ಮಂದಿರದ ಬಳಿ ನಡೆಯಿತು. ಈ ಸಂದರ್ಭದಲ್ಲಿ ಯುವಮೋರ್ಚಾ ಮಹಾಶಕ್ತಿಕೇಂದ್ರದ ಅಧ್ಯಕ್ಷರಾದ ಹರ್ಷಿತ್ ಕುಮಾರ್ ಪೆರುವಾಜೆ, ಕಾರ್ಯದರ್ಶಿ ಲೋಕೇಶ್ ಬೆಳ್ಳಾರೆ,ಯುವಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಪ್ರವೀಣ್ ನೆಟ್ಟಾರ್, ಹಿರಿಯರಾದ ನಿಶಾಂತ್ ಡ್ರೈವಿಂಗ್ ಸ್ಕೂಲ್ ನ ಮಾಲಕರಾದ ಗೋಪಾಲ್ ಶೆಟ್ಟಿ ಮಂಡೆಪು,...

ಕನಸಿಗೊಂದಿಷ್ಟು ಬಣ್ಣ ಕವನ ಸಂಕಲನ ಬಿಡುಗಡೆ ಜೂ.10 ರಂದು ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಪ್ರತಿಭಾ ದಿನಾಚರಣೆ ಕಾರ್ಯಕ್ರಮದಲ್ಲಿ ನಡೆಯಿತು. ಕವನ ಸಂಕಲನವನ್ನು ಕವಿ ನಾರಾಯಣ ನೀರಬಿದಿರೆ ಬಿಡುಗಡೆಗೊಳಿಸಿ ಶುಭಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಸತೀಶ್ ಕುಮಾರ್ ಕೆ.ಆರ್. ವಹಿಸಿದ್ದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜಬ್ಬಾರ್ ಸಂಪಾಜೆ ಅವರು ಉಪಸ್ಥಿತರಿದ್ದರು. ಸಾಂಸ್ಕೃತಿಕ ಸಮಿತಿಯ...

ಸಾಹಿತಿ, ಜಾನಪದ ಸಂಶೋಧಕ ಡಾ.ಸುಂದರ ಕೇನಾಜೆಯವರು ಇತರ ಲೇಖಕರೊಂದಿಗೆ ಸೇರಿ ರಚಿಸಿದ ಮಂಟೇಸ್ವಾಮಿ ಪರಂಪರೆಯ ನೀಲಗಾರರ ಆತ್ಮಕಥೆಗಳ ಗ್ರಂಥ "ನಾವು ಕೂಗುವ ಕೂಗು" ಜೂ 15 ರಂದು ಡಾ.ಬಿ.ಆರ್. ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರ ಚಾಮರಾಜನಗರ ಇಲ್ಲಿ ಬಿಡುಗಡೆಗೊಂಡಿತು. ಕೇಂದ್ರದ ಶ್ರೀ ಮಂಟೇಸ್ವಾಮಿ, ರಾಚಪ್ಪಾಜಿ, ಸಿದ್ದಪ್ಪಾಜಿ ಅಧ್ಯಯನ ಪೀಠದ ಆಶ್ರಯದಲ್ಲಿ ನಡೆದ ಈ ಬಿಡುಗಡೆ ಕಾರ್ಯಕ್ರಮದಲ್ಲಿ ಸುತ್ತೂರು...