
ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನ ಬಿಟ್ಟು ಕೊಡುವ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದ ಶಿಸ್ತನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪದಡಿಯಲ್ಲಿ ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ, ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ತಾಲೂಕು ಅಧ್ಯಕ್ಷ ಜಿ.ಕೆ. ಹಮೀದ್ ರವರನ್ನು ಮುಂದಿನ 6 ವರ್ಷಗಳ ಅವಧಿಗೆ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ. ಜಯರಾಮ್ ಈ ಆದೇಶ ಪ್ರಕಟಿಸಿದ್ದಾರೆ.