ಗ್ರಾಮ ಪಂಚಾಯತ್ ಮಡಪ್ಪಾಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಕೊಲ್ಲಮೊಗ್ರ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಮಂಗಳೂರು ಮತ್ತು ಸುಳ್ಯ, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್, ಡಾ. ದಯಾನಂದ ಪೈ ಮತ್ತು ಸತೀಶ್ ಪೈ ಚಾರಿಟೇಬಲ್ ಟ್ರಸ್ಟ್, ಸೆಂಚುರಿ ಗ್ರೂಪ್ ಬೆಂಗಳೂರು ಇವರ ಸಹಯೋಗದಲ್ಲಿ ಉಚಿತ ನೇತ್ರ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ ಜೂ.20 ರಂದು ಪೂರ್ವಾಹ್ನ 9.30ರಿಂದ 1.00ರ ತನಕ ಮಡಪ್ಪಾಡಿ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ ಎಂದು ಗ್ರಾ.ಪಂ.ಅಧ್ಯಕ್ಷ ಮಿತ್ರದೇವ ಮಡಪ್ಪಾಡಿ ತಿಳಿಸಿದ್ದಾರೆ.
- Thursday
- November 21st, 2024