- Tuesday
- December 3rd, 2024
ಬೆಂಗಳೂರಿನ ಎಸ್.ಎಸ್.ಕಲಾ ಸಂಗಮ ಕೊಡಮಾಡುವ ಯುವ ರತ್ನ ಅಪ್ಪು ಪ್ರಶಸ್ತಿಗೆ ಕಬಡ್ಡಿ ಕ್ರೀಡಾಪಟು ಭವಿತ್ ಜಿ.ಬಿ. ಆಯ್ಕೆಯಾಗಿದ್ದಾರೆ.ಇವರು ಕಬಡ್ಡಿಯಲ್ಲಿ ಮಾಡಿದ ಸಾಧನೆಗಾಗಿ ಈ ಪ್ರಶಸ್ತಿ ನೀಡಲಾಗಿದೆ. ಎಲಿಮಲೆ ಜ್ಞಾನದೀಪ ಶಾಲೆಯ ಮುಖ್ಯೋಪಾಧ್ಯಾಯ ಗದಾಧರ ಬಾಳುಗೋಡು ಮತ್ತು ದೈ.ಶಿ.ಶಿಕ್ಷಕಿ ದಿವ್ಯಾ ಬಾಳುಗೋಡುರವರ ಪುತ್ರ.ಪ್ರಶಸ್ತಿಯನ್ನು ಜೂ.25ರಂದು ಬೆಂಗಳೂರಿನ ಎ.ವಿ.ವರದಚಾರ್ ಮೆಮೊರಿಯಲ್ ಆಟ್೯ ನಲ್ಲಿ ನಡೆಯುವ ಯುವ ರತ್ನ ಅಪ್ಪು...
ನಮ್ಮ ದೇಶದ ಭದ್ರತೆಯನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ ಹಾಗೂ ದೇಶದ ಯುವ ಸಮುದಾಯವನ್ನು ಸಮರ್ಥ ನಾಗರಿಕರನ್ನಾಗಿ ಮಾಡಲು ಕೆಲವು ದಿನಗಳ ಹಿಂದೆ ರಕ್ಷಣಾ ಮಂತ್ರಿಯಾದ ಶ್ರೀ ರಾಜನಾಥ ಸಿಂಗ್ ಮತ್ತು ಸೇನೆಯ ಮೂರು ಅಂಗಗಳ ಮುಖ್ಯಸ್ಥರು ಜೊತೆಯಾಗಿ ಸೈನ್ಯಕ್ಕೆ ಬೇಕಾಗಿರುವ ಮಹತ್ವದ ಸುಧಾರಣೆಯನ್ನು ಜಾರಿಗೊಳಿಸಿದರು. ಈ ಯೋಜನೆಯನ್ನು ಸುಮಾರು ಎರಡು ವರ್ಷಗಳಿಂದ ಅಧ್ಯಯನ ಮಾಡಿ ,ಅದರ...
ಉಬರಡ್ಕ ಮಿತ್ತೂರು ಗ್ರಾಮದ ಸೂರ್ಯಮನೆ ಮನಮೋಹನ ಎಂಬ ಯುವಕ ಜೂ.18ರಂದು ರಾತ್ರಿ ಬೆಂಗಳೂರಿನಲ್ಲಿ ಆತ್ಯಹತ್ಯೆಗೆ ಶರಣಾಗಿದ್ದಾರೆ.ಉಬರಡ್ಕ ಮಿತ್ತೂರು ಗ್ರಾಮದ ಸೂರ್ಯಮನೆ ರುಕ್ಮಯ್ಯ ಗೌಡ ಎಂಬವರ ಪುತ್ರರಾದ ಮನಮೋಹನ್ ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ಕುಟುಂಬ ಸಮೇತರಾಗಿ ನೆಲೆಸಿದ್ದು, ಕಂಪೆನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಮೃತರು ಪತ್ನಿ ನಿತ್ಯ, ಪುತ್ರ ಮನೀಶ್ ಹಾಗೂ ಕುಟುಂಬಸ್ಥರು, ಬಂಧು ಮಿತ್ರರನ್ನು ಅಗಲಿದ್ದಾರೆ.ಆತ್ಯಹತ್ಯೆಗೆ ಕಾರಣ...
ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷದ ಸಂಸ್ಥಾಪನಾ ದಿನಾಚರಣೆಯ ಪ್ರಯುಕ್ತ ಎಸ್‌ಡಿಪಿಐ ಸಂಪಾಜೆ ಗ್ರಾಮ ಸಮಿತಿಯ ವತಿಯಿಂದ ಒಂದು ವಾರಗಳ ನಿರಂತರ "ಸಾಮಾಜಿಕ ಕಾರ್ಯಕ್ರಮ"ಕ್ಕೆ ಜೂನ್ 18 ರಂದು ಗ್ರಾಮ ಸಮಿತಿ ಕಾರ್ಯದರ್ಶಿ ಶರೀಫ್ ಸೆಟ್ಟಿಯಡ್ಕ ಚಾಲನೆಯನ್ನು ನೀಡಿದರು. ಇದರ ಅಂಗವಾಗಿ ಸಂಪಾಜೆ ಗ್ರಾಮ ವ್ಯಾಪ್ತಿಯ ಸುಮಾರು 11 ಬಸ್ಸು ತಂಗುದಾಣಗಳನ್ನು ಸ್ವಚ್ಛಗೊಳಿಸಲಾಯಿತು....
ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ಬಾಳಿಲ ಶಾಖೆಯ ನೂತನ ಗೋದಾಮು ಕಟ್ಟಡ ಮತ್ತು ಪಂಜಿಗಾರು ಶಾಖೆಯ ಉದ್ಘಾಟನೆ ಜೂ. 19ರಂದು ನಡೆಯಿತು.ಸಂಘದ ಮಾಜಿ ಅಧ್ಯಕ್ಷ ಮತ್ತು ಸ್ಕಾಡ್ಸ್ ಲಿ. ಮಂಗಳೂರಿನ ಮಾಜಿ ಅಧ್ಯಕ್ಷ ವಾರಣಾಶಿ ಗೋಪಾಲಕೃಷ್ಣ ಪಂಜಿಗಾರು ಶಾಖೆಯನ್ನು ಉದ್ಘಾಟಿಸಿದರು. ಬಾಳಿಲ ಶಾಖೆಯ ನೂತನ ಗೋದಾಮು ಕಟ್ಟಡದ ಉದ್ಘಾಟನೆಯನ್ನು ಕರ್ನಾಟಕ ಸರಕಾರದ ಮೀನುಗಾರಿಕೆ, ಬಂದರು ಮತ್ತು ಒಳನಾಡು...
ಮಂಥನ ವೇದಿಕೆ ಸುಳ್ಯ, ಸೇವಾಭಾರತಿ ಹೆಲ್ಪ್‌ಲೈನ್ ಟ್ರಸ್ಟ್ ವತಿಯಿಂದ ತುರ್ತು ಪರಿಸ್ಥಿತಿಯ ಕರಾಳ ನೆನಪುಗಳು, ಹೋರಾಟಗಾರರಿಗೆ ಗೌರವಾರ್ಪಣೆ ಹಾಗೂ “ಸಂಕೋಲೆ -ಸಂಗ್ರಾಮ-ಸ್ವಾತಂತ್ರ್ಯ” ಪುಸ್ತಕ ಬಿಡುಗಡೆ ಕಾರ್ಯಕ್ರಮ ಜೂ. 25ರಂದು ಸುಳ್ಯದ ಶ್ರೀ ಕುರುಂಜಿ ಜಾನಕಿ ವೆಂಕಟರಮಣ ಸಭಾಭವನದಲ್ಲಿ ನಡೆಯಲಿದೆ ಎಂದು ಕಾರ್ಯಕ್ರಮದ ಸಂಚಾಲಕ ಪ್ರದ್ಯುಮ್ನ ಉಬರಡ್ಕ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ತುರ್ತು ಪರಿಸ್ಥಿತಿಯ ಸಂದರ್ಭ...
(ವರದಿ : ಅನನ್ಯ ಸುಬ್ರಹ್ಮಣ್ಯ) ಸುಬ್ರಹ್ಮಣ್ಯ: ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಳದ ಆಡಳಿತಕ್ಕೊಳಪಟ್ಟ ಸುಬ್ರಹ್ಮಣ್ಯದ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ೨೦೨೧-೨೨ನೇ ಸಾಲಿನ ಪಿ.ಯು.ಸಿ. ಪರೀಕ್ಷೆಗೆ ಪರೀಕ್ಷೆಗೆ ಹಾಜರಾದ ಒಟ್ಟು ೩೨೯ ವಿದ್ಯಾರ್ಥಿಗಳಲ್ಲಿ ೩೦೧ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.ಇವರಲ್ಲಿ ೭೧ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, ೧೮೬ ಮಕ್ಕಳು ಪ್ರಥಮ ಶ್ರೇಣಿಯಲ್ಲಿ,೩೭ ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಹಾಗೂ ೧೩ ವಿದ್ಯಾರ್ಥಿಗಳು...
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಹಗ್ಗ ಜಗ್ಗಾಟ ಸ್ಪರ್ಧೆಯು ಇದೇ ಬರುವ 23 ಜೂನ್ 2022ರಂದು ನಡೆಯಲಿದೆ. ಈ ಪಂದ್ಯದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಸಂಯೋಜನೆಗೊಳಪಟ್ಟ ಸುಮಾರು 32 ಪುರುಷರ ಮತ್ತು 30 ಮಹಿಳಾ ತಂಡಗಳು ಭಾಗವಹಿಸಲಿವೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.
ಪ್ರತಾಪ ಯುವಕ ಮಂಡಲ ಅಜ್ಜಾವರ ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜೂ.12 ರಂದು ಸರಕಾರಿ ಪ್ರೌಢಶಾಲೆ ಅಜ್ಜಾವರದಲ್ಲಿ ನಡೆಯಿತು ಸಭೆಯ ಅಧ್ಯಕ್ಷತೆಯನ್ನು ಅಧ್ಯಕ್ಷರಾದ ಶಿವಪ್ರಕಾಶ್ ಅಡ್ಪಂಗಾಯವರು ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಯುವಜನ ಸಂಯುಕ್ತ ಮಂಡಳಿ ಯ ಪೂರ್ವ ಅಧ್ಯಕ್ಷರಾದ ದಿನೇಶ್ ಮಾಡಪ್ಪಾಡಿ ಯವರು ಉದ್ಘಾಟಿಸಿದರು.ನೂತನ ಪದಾಧಿಕಾರಿಗಳಿಗೆ ಯುವಜನ ಸಂಯುಕ್ತ ಮಂಡಳಿಯ ಅಧ್ಯಕ್ಷರಾದ ದಯಾನಂದ ರವರು...