Ad Widget

ಜೇಸೀಐ ಸುಳ್ಯ ಸಿಟಿ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಜೆಸಿಐ ಸುಳ್ಯ ಸಿಟಿಯ ವತಿಯಿಂದ ವಿಶ್ವ ಯೋಗ ದಿನಾಚರಣೆಯನ್ನು ಮ್ಯಾಟ್ರಿಕ್ಸ್ ವಿದ್ಯಾಸಂಸ್ಥೆ ಸುಳ್ಯದಲ್ಲಿ ಆಚರಿಸಲಾಯಿತು.

. . . . . . . . .

ಯೋಗ ತರಬೇತಿಯನ್ನು ಚಂದ್ರಶೇಖರ್ ಕನಕಮಜಲು ರವರು ನೆರವೇರಿಸಿದರು ಮ್ಯಾಟ್ರಿಕ್ಸ್ ವಿದ್ಯಾಸಂಸ್ಥೆ ಸುಳ್ಯದ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಘಟಕಾದ್ಯಕ್ಷ ಬಶೀರ್ ಯು ಪಿ ಸ್ವಾಗತಿಸಿ, ಉಪಾಧ್ಯಕ್ಷರಾದ ರಂಜಿತ್ ಪಿ‌ಜೆ ವಂದಿಸಿದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading