Ad Widget

ಎಸ್ ಡಿ ಪಿ ಐ ಬೆಳ್ಳಾರೆ ವತಿಯಿಂದ ಎಸ್‌ಡಿಪಿಐ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಬೆಳ್ಳಾರೆ ಅಂಗನವಾಡಿಯಲ್ಲಿ ಶ್ರಮದಾನ ಕಾರ್ಯಕ್ರಮ

ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ಳಾರೆ ಗ್ರಾಮ ಸಮಿತಿ ವತಿಯಿಂದ ಪಕ್ಷದ 13 ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಶ್ರಮದಾನ ಕಾರ್ಯಕ್ರಮವು ಬೆಳ್ಳಾರೆಯ ಅಂಗನವಾಡಿ ಕೇಂದ್ರದಲ್ಲಿ ನಡೆಯಿತು.


ಗ್ರಾಮ ಸಮಿತಿ ಅಧ್ಯಕ್ಷರಾದ ಶಹೀದ್ ಬೆಳ್ಳಾರೆ, ಎಸ್‌ಡಿಪಿಐ ಬೆಳ್ಳಾರೆ ಬ್ಲಾಕ್ ಕಾರ್ಯದರ್ಶಿ ಮೊಯಿದಿನ್ ಯು ಎಚ್ ಹಾಗು ಎಸ್‌ಡಿಪಿಐ ಗ್ರಾಮ ಸಮಿತಿ, ಬೂತ್ ಸಮಿತಿ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!