Ad Widget

ಸುಳ್ಯ : ರೋವರ್ ಮತ್ತು ರೇಂಜರ್ ಘಟಕದ ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಕ್ರಮ

ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇದರ ರೋವರ್ ಮತ್ತು ರೇಂಜರ್ ಘಟಕದ ವತಿಯಿಂದ ವಿದ್ಯಾರ್ಥಿಗಳಿಗೆ ರೋವರ್ ಮತ್ತು ರೇಂಜರ್ ಪ್ರಾಥಮಿಕ ಹಂತದ ಒಂದು ದಿನದ ತರಬೇತಿಯನ್ನು ಜೂ.21 ರಂದು ನೀಡಲಾಯಿತು.ಧ್ವಜರೋಹನ ಮಾಡುವುದರ ಮೂಲಕ ಕಾರ್ಯಕ್ರಮ ಆರಂಭಿಸಲಾಯಿತು. ನಂತರ ಎಲ್ಲಾ ರೋವರ್ ಮತ್ತು ರೇಂಜರ್ ವಿದ್ಯಾರ್ಥಿಗಳು ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ನಡೆದ ಯೋಗ ಮಾಹಿತಿ ಕಾರ್ಯಕ್ರಮದಲ್ಲಿ...

ಸುಳ್ಯ: ರೋವರ್ ಮತ್ತು ರೇಂಜರ್ ವಿದ್ಯಾರ್ಥಿಗಳಿಗೆ ಒಂದು ದಿನದ ತರಬೇತಿ ಕಾರ್ಯಕ್ರಮ

ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇದರ ರೋವರ್ ಮತ್ತು ರೇಂಜರ್ ಘಟಕದ ವತಿಯಿಂದ ರೋವರ್ ಮತ್ತು ರೇಂಜರ್ ಪ್ರಾಥಮಿಕ ಹಂತದ ತರಬೇತಿಯನ್ನು ಜೂ. 21ರಂದು ದೃಶ್ಯ ಕೊಠಡಿಯಲ್ಲಿ ಆಯೋಜಿಸಲಾಗಿತ್ತು. ಬೆಳಗ್ಗೆ ಧ್ವಜಾರೋಹಣ ಮಾಡುವುದರ ಮೂಲಕ ಕಾರ್ಯಕ್ರಮ ಆರಂಭಿಸಲಾಯಿತು. ನಂತರ ಎಲ್ಲಾ ರೋವರ್ ಮತ್ತು ರೇಂಜರ್ ವಿದ್ಯಾರ್ಥಿಗಳು ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ನಡೆದ ಯೋಗ ಮಾಹಿತಿ...
Ad Widget

ಕುಕ್ಕುಜಡ್ಕ : ಪರಿಸರ ಕಾರ್ಯಕ್ರಮದ ಮಾಹಿತಿ ಹಾಗೂ ಗಿಡನಾಟಿ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಸುಳ್ಯ ತಾಲೂಕು ದೊಡ್ಡತೋಟ ವಲಯದ ಪರಿಸರ ಕಾರ್ಯಕ್ರಮದ ಅಡಿಯಲ್ಲಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕುಜಡ್ಕ ಇಲ್ಲಿ ಜೂ.22 ರಂದು ಪರಿಸರ ಕಾರ್ಯಕ್ರಮದ ಮಾಹಿತಿ ಹಾಗೂ ಗಿಡನಾಟಿ ಕಾರ್ಯಕ್ರಮ ನಡೆಯಿತು.ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ರಾಮಚಂದ್ರ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಯೋಜನೆಯ ಕೃಷಿ ಮೇಲ್ವಿಚಾರಕರಾದ ರಮೇಶ್ ಅವರು...

ಹರಿಹರ ಪಲ್ಲತ್ತಡ್ಕ : ಗ್ರಾಮ ಸಭೆ

ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ನಲ್ಲಿ ಜೂ.22 ರಂದು 2021-22ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತ ಬಾಳುಗೋಡು ಅವರ ಅಧ್ಯಕ್ಷತೆಯಲ್ಲಿ ನಡೆಯಿತು.ಸುಳ್ಯ ಕೃಷಿ ಇಲಾಖೆಯ ಕೃಷಿ ಅಧಿಕಾರಿಗಳಾದ ಮೋಹನ್ ನಂಗಾರು ನೋಡೆಲ್ ಅಧಿಕಾರಿಯಾಗಿ ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ವಿಜಯ ಅಂಙಣ, ಗ್ರಾಮ ಪಂಚಾಯತ್ ಸದಸ್ಯರುಗಳಾದ ದಿವಾಕರ...

ಸಂಜೆ ವೇಳೆ ಮಡಪ್ಪಾಡಿಗೆ ಬಸ್ ಪುನರಾರಂಭ

ಸುಳ್ಯದಿಂದ ಎಲಿಮಲೆ ಮಡಪ್ಪಾಡಿ ಮಾರ್ಗವಾಗಿ ಗುತ್ತಿಗಾರಿಗೆ ಸರಕಾರಿ ಬಸ್ ಪುನರಾರಂಭಗೊಂಡಿದೆ. ಸುಳ್ಯದಿಂದ ಸಂಜೆ 4.30ಕ್ಕೆ ಸರಿಯಾಗಿ ಹೊರಟು ಮಡಪ್ಪಾಡಿಗೆ ಸಂಜೆ 5.30ಕ್ಕೆ ತಲುಪಿ ನಂತರ ಗುತ್ತಿಗಾರಿಗೆ ಸರ್ಕಾರಿ ಬಸ್ ತೆರಳಲಿದೆ ಎಂದು ತಿಳಿದುಬಂದಿದೆ.

ಸುಳ್ಯ : ಇಂಧನ ಸಚಿವ ಸುನಿಲ್ ಕುಮಾರ್ ರಿಂದ ಸರಕಾರಿ ಸವಲತ್ತು ವಿತರಣೆ ಹಾಗೂ ಪ್ರಗತಿ ಪರಿಶೀಲನಾ ಸಭೆ

ತಾಲೂಕು ಆಡಳಿತದ ವತಿಯಿಂದ ಸರಕಾರಿ ಸವಲತ್ತು ವಿತರಣೆ ಕಾರ್ಯಕ್ರಮ ಹಾಗೂ ಪ್ರಗತಿ ಪರಿಶೀಲನೆ ಸಭೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು . ಸವಲತ್ತು ವಿತರಣೆ ಕಾರ್ಯಕ್ರಮವನ್ನು ಇಂಧನ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಉದ್ಘಾಟಿಸಿ ಸರಕಾರಿ ಸವಲತ್ತು ಮತ್ತು ಯೋಜನೆಗಳ ಬಗ್ಗೆ ಮಾತನಾಡಿ ಮಾಹಿತಿ ಕೊರತೆ ಇದ್ದರೆ ಸ್ಥಳೀಯ ಜನಪ್ರತಿನಿಧಿಗಳಲ್ಲಿ ಮತ್ತು...

ಎನ್ನೆಂಸಿಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜು ಹಾಗೂ ಕಾಲೇಜಿನ ಪಠ್ಯೇತರ ಚಟುವಟಿಕಾ ಘಟಕಗಳಾದ ಎನ್ ಎಸ್ ಎಸ್, ಎನ್ ಸಿ ಸಿ, ಯುವ ರೆಡ್ ಕ್ರಾಸ್, ರೋವರ್ಸ್ - ರೇಂಜರ್ಸ್ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಕಾಲೇಜಿನಲ್ಲಿ ಹಮ್ನಿಕೊಳ್ಳಲಾಯಿತು. ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ಅಸೋಸಿಯೇಟ್ ಪ್ರೊಫೆಸರ್ ಡಾ.ಪ್ರಮೋದ್ ಪಿ ಎ ಮುಖ್ಯ ಅತಿಥಿಯಾಗಿ...

ಕುಂ…ಕುಂ… ವಸ್ತ್ರ ಮಳಿಗೆಗೆ ಸಚಿವ ಎಸ್.ಅಂಗಾರ ಭೇಟಿ

ಸುಳ್ಯ ಕ್ಷೇತ್ರದ ಶಾಸಕರೂ, ರಾಜ್ಯದ ಮೀನುಗಾರಿಕೆ ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರರು ಜೂ.20 ರಂದು ಸುಳ್ಯದ ಪ್ರತಿಷ್ಠಿತ ವಸ್ತ್ರ ಮಳಿಗೆ ಕುಂ…ಕುಂ… ಫ್ಯಾಷನ್ ಗೆ ಭೇಟಿ ನೀಡಿದರು. ವಸ್ತ್ರ ಮಳಿಗೆಗೆ ಭೇಟಿ ನೀಡಿದ ಸಚಿವರನ್ನು ಸಂಸ್ಥೆಯ ಪಾಲುದಾರ ಧನ್ ರಾಮ್ ಪಟೇಲ್ ಬರಮಾಡಿಕೊಂಡರು. ಬಳಿಕ ಸಚಿವರು ಜೂ.21 ರ ಯೋಗ ದಿನಾಚರಣೆ ಗೆ...
error: Content is protected !!