Ad Widget

ಸುಳ್ಯ : ಕರ್ನಾಟಕ ರಾಜ್ಯ ಅರೆಭಾಷೆ ಕಲಾವಿದರ ಒಕ್ಕೂಟದ ಸಮಿತಿ ಸಭೆ

ಅರೆಭಾಷೆ ಸಾಂಸ್ಕೃತಿಕ ಕ್ಷೇತ್ರದ ಪ್ರಗತಿ ಮತ್ತು ಭಾಷಾ ಬೆಳವಣಿಗೆಗೆ ಕಲಾವಿದರ ಕೊಡುಗೆ ಅಪಾರ, ಇತ್ತೀಚಿನ ದಿನಗಳಲ್ಲಿ ಅರೆಭಾಷೆ ರಂಗಭೂಮಿ ಮತ್ತು ಸಿನಿಮಾ ರಂಗ ಶ್ರೀಮಂತಿಕೆಯನ್ನು ಕಂಡು ಕೊಳ್ಳುತಿದ್ದು ಅರೆಭಾಷೆಯ ಗೌರವ ಮತ್ತು ಹಿರಿಮೆಯನ್ನು ಇಮ್ಮಡಿ ಗೊಳಿಸುತ್ತಿದೆ. ಅರೆಭಾಷೆ ಕಲಾವಿದರ ಒಗ್ಗಟ್ಟು ಮತ್ತು ಅರೆಭಾಷೆ ಕಲಾ ಕ್ಷೇತ್ರದ ಅಭಿವೃದ್ಧಿಗಾಗಿ ಸ್ಥಾಪನೆಗೊಂಡ ಕರ್ನಾಟಕ ರಾಜ್ಯ ಅರೆಭಾಷೆ ಕಲಾವಿದರ ಒಕ್ಕೂಟದ...

ನಿಂತಿಕಲ್ಲು: ಸೋಲಾರ್ ಪಾಯಿಂಟ್ ಹೋಂ ಅಪ್ಲೈಯನ್ಸಸ್ &ಫರ್ನಿಚರ್ ಸಂಸ್ಥೆಯ “ಲಕ್ಕೀ ಡ್ರಾ” ಯೋಜನೆಯ ಪ್ರಥಮ ಡ್ರಾ ವಿಜೇತರಿಗೆ ಬಹುಮಾನ ವಿತರಣೆ

ನಿಂತಿಕಲ್ಲಿನ ಸನ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಸೋಲಾರ್ ಪಾಯಿಂಟ್ ಹೋಂ ಅಪ್ಲೈಯನ್ಸಸ್ & ಫರ್ನಿಚರ್ಸ್ ಸಂಸ್ಥೆಯ ವಿನೂತನ "ಲಕ್ಕೀ ಡ್ರಾ" ಯೋಜನೆಯ ಪ್ರಥಮ ಡ್ರಾ ಇತ್ತೀಚೆಗೆ ನಡೆದಿದ್ದು, ಇದರ ಅದೃಷ್ಟಶಾಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಪ್ರಥಮ ಡ್ರಾ ದ ಬಹುಮಾನ ಫ್ಲೈವುಡ್ ಗೋಡ್ರೇಜ್ ತ್ರಿಷಾ ಸುಬ್ರಹ್ಮಣ್ಯ ಇವರಿಗೆ ಲಭಿಸಿದ್ದು, ವಿಜೇತರಿಗೆ ಸಂಸ್ಥೆಯ ಮಾಲಕರಾದ ಪ್ರಕಾಶ್ ಮಾಣಿಬೈಲು...
Ad Widget

ಅಗಲಿದ ಬಾಲಗಾಯಕ ವಿಶ್ವದೀಪ್ ಕುಂದಲ್ಪಾಡಿ ಸ್ಮರಣಾರ್ಥ ರಾಜ್ಯಮಟ್ಟದ ಶೋಕಗಾನ ಸಂಗೀತ ಸ್ಪರ್ಧೆ

ಸುಳ್ಯದ ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗವು ಆಯೋಜಿಸಿದ್ದ ದಿ || ವಿಶ್ವದೀಪ್ ಕುಂದಲ್ಪಾಡಿ ಶೋಕಗಾನ ಸಂಗೀತ ಸ್ಪರ್ಧೆಯು ವಾಟ್ಸಪ್ಪ್ ಆನ್ ಲೈನ್ ಲ್ಲಿ ಜರುಗಿತು. ರಾಜ್ಯದ ಒಟ್ಟು 30 ಗಾಯಕರು ಸಂಗೀತ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಸಂಗೀತ ಸ್ಪರ್ಧೆಯ ನಿರ್ಣಾಯಕರಾಗಿ ಸುಳ್ಯದ ಗಾಯಕ ಮತ್ತು ಜ್ಯೋತಿಷಿ ಹಾಗೂ ವಾಷ್ಠರ್ ಫೈವ್ ಸ್ಟಾರ್ ಬಳಗದ ಅಧ್ಯಕ್ಷರಾದ ಎಚ್...

ಸುಳ್ಯ : ಕಂಪಿಸಿದ ಭೂಮಿ – ಜನರಲ್ಲಿ ಆತಂಕ

ಪೆರಾಜೆ ಹಾಗೂ ಅಡ್ತಲೆ ಭಾಗದಲ್ಲಿ ಭೂಮಿ ಕಂಪಿಸಿದ ಘಟನೆ ಇಂದು ಬೆಳಿಗ್ಗೆ 9.10 ವೇಳೆ ನಡೆದಿದೆ. ಪೆರಾಜೆ,ಅಡ್ತಲೆ ಹಲವು ಕಡೆ 45 ಸೆಕೆಂಡು ಭೂಮಿ ಕಂಪಿಸಿದ ಅನುಭವವಾಗಿರುವ ಬಗ್ಗೆ ಜನ ಮಾತಾನಾಡುತ್ತಿದ್ದಾರೆ. ಕಂಪನ ತೀವ್ರತೆ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.
error: Content is protected !!