- Wednesday
- April 2nd, 2025

ಕಳೆದ ವಾರವಷ್ಟೇ ಬೆಳ್ಳಾರೆಯ ಮೇಲಿನ ಪೇಟೆಯಲ್ಲಿರುವ ಸಂತೆ ಮಾರುಕಟ್ಟೆಯ ತ್ಯಾಜ್ಯ ಸೂಕ್ತ ಸಮಯಕ್ಕೆ ವಿಲೇವಾರಿಯಾಗದೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಸುಳ್ಯ ಘಟಕದ ಅಧ್ಯಕ್ಷರಾದ ಸದಾಶಿವ ಪೂಜಾರಿಯವರು ದ.ಕ.ಜಿಲ್ಲಾಧಿಕಾರಿಗಳ ಕಛೇರಿಗೆ ದೂರು ನೀಡಿದ ಬಳಿಕ ವಿಲೇವಾರಿಯಾಗಿ ಸುದ್ದಿಯಾಗಿತ್ತು. ಇದೀಗ ಕಳೆದ ಶನಿವಾರ ಬೆಳ್ಳಾರೆಯಲ್ಲಿ ವಾರದ ಸಂತೆ ನಡೆದಿದ್ದು, ಸಂತೆ ನಡೆದ ಬಳಿಕ ಮಾರುಕಟ್ಟೆಯಲ್ಲಿ ಮತ್ತೆ ವಿಲೇವಾರಿಯಾಗದೆ...