- Wednesday
- December 4th, 2024
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಜೂ.26 ರಂದು ಭೇಟಿ ನೀಡಿದ್ದು, ಜೂ.27 ರಂದು ದೇವರ ದರ್ಶನ ಪಡೆದು ಆಶ್ಲೇಷ ಪೂಜೆಯಲ್ಲಿ ಭಾಗಿಯಾದರು.ತೀರ್ಥಹಳ್ಳಿಯ ಪುರುಷೋತ್ತಮ ರಾವ್ ಕೃಷಿ ಸಂಶೋಧನಾ ಪ್ರತಿಷ್ಠಾನದ ವತಿಯಿಂದ ನಡೆದ ಆಶ್ಲೇಷ ಪೂಜೆ, ಶೇಷ ಸೇವೆಯಲ್ಲಿ ಪಾಲ್ಗೊಂಡರು.ದೇವಸ್ಥಾನಕ್ಕೆ ಆಗಮಿಸಿದ ಅವರನ್ನು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಮೋಹನ್...
ನವೋದಯ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಇದರ ವತಿಯಿಂದ ನವೋದಯ ಸ್ವ ಸಹಾಯ ಸಂಘದ ಮಹಿಳಾ ಸದಸ್ಯರಿಗೆ ಸಮವಸ್ತ್ರ ವಿತರಣಾ ಕಾರ್ಯಕ್ರಮವು ಜೂ.27 ರಂದು ಐವರ್ನಾಡು ಸಹಕಾರಿ ಸಂಘದ ಸಭಾಭವನದಲ್ಲಿ ನಡೆಯಿತು.ಸಹಕಾರಿ ಸಂಘದ ಅಧ್ಯಕ್ಷ ಎಸ್.ಎನ್. ಮನ್ಮಥರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಸಮವಸ್ತ್ರ ವಿತರಣೆ ಮಾಡಿದರು.ನವೋದಯ ಸ್ವ ಸಹಾಯ ಸಂಘದ ತಾಲೂಕು ಮೇಲ್ಬಿಚಾರಕ ಶ್ರೀಧರ ಮಾಣಿಮರ್ದು ಪ್ರಾಸ್ತಾವಿಕವಾಗಿ...
ಸುಳ್ಯ ಹಾಗೂ ಕೊಡಗು ಭಾಗದಲ್ಲಿ ಸಂಭವಿಸಿದ ಲಘು ಭೂಕಂಪನದ ಕುರಿತಂತೆ ಕರ್ನಾಟಕ ರಾಜ್ಯ ನ್ಯಾಚುರಲ್ ಡಿಸಾಸ್ಟರ್ ಮಾನಿಟರಿಂಗ್ ಸೆಂಟರ್ ಅಧಿಕೃತ ಬುಲೆಟಿನ್ ಬಿಡುಗಡೆಗೊಳಿಸಿದ್ದು, ಇದರ ಪ್ರಕಾರ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಚೆಂಬು ಗ್ರಾಮ ಸಮೀಪ ಭೂ ಕಂಪನ ಉಂಟಾಗಿದ್ದು ರಿಕ್ಟರ್ ಸ್ಕೇಲ್‌ನಲ್ಲಿ 3.0 ದಾಖಲಾಗಿದೆ.ಇದರ ಪ್ರಭಾವದಿಂದ ಸುಳ್ಯ ತಾಲೂಕಿನ ಹಲವೆಡೆ ಭೂಮಿಕಂಪಿಸಿರುವುದಾಗಿ ಹೇಳಲಾಗಿದೆ. ಜೂ.28...
ಪೈಚಾರು ಬಳಿಯ ಶಾಂತಿನಗರ ತಿರುವು ಬಳಿ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಗೊಳಿಸುವ ಸಂದರ್ಭ ಸ್ಥಳದಲ್ಲಿದ್ದ ಪ್ರಯಾಣಿಕರ ತಂಗುದಾಣವನ್ನು ತೆರವುಗೊಳಿಸಲಾಗಿತ್ತು.ಇದರಿಂದ ಶಾಂತಿನಗರ ಹಾಗೂ ಬೆಟ್ಟಂಪಾಡಿ ಪರಿಸರದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಬಸ್ ಗೆ ಕಾಯುವ ಸಂದರ್ಭ ಮಳೆ ಹಾಗೂ ಬಿಸಿಲಿನಿಂದ ರಕ್ಷಣೆ ಪಡೆಯಲು ವ್ಯವಸ್ಥೆ ಇಲ್ಲದೇ ಸಮಸ್ಯೆಯಾಗುತ್ತಿದೆ.ಈಗಾಗಲೇ ಮಳೆಗಾಲ ಆರಂಭವಾಗಿದ್ದು ವಿದ್ಯಾರ್ಥಿಗಳಿಗೆ ವಾಹನಕ್ಕಾಗಿ ಕಾಯುವ ಸಂದರ್ಭ ತಂಗುದಾಣ...
ಕಳೆದಎರಡು ದಿನಗಳ ಹಿಂದಷ್ಟೇ ಭೂಕಂಪನವಾಗಿದ್ದ ದ.ಕ ಜಿಲ್ಲೆಯ ಸುಳ್ಯ ತಾಲೂಕು ಹಾಗೂ ಕೊಡಗಿನ ಗಡಿಭಾಗದಲ್ಲಿ ಮತ್ತೆ ಭೂಮಿ ಕಂಪಿಸಿದೆ. ಮುಂಜಾನೆ 7.46 ರ ಸುಮಾರಿಗೆ ಕಂಪನವಾಗಿದ್ದು ಜನ ಭಯಬೀತರಾಗಿ ಮನೆಗಳಿಂದ ಹೊರಗೋಡಿದ್ದಾರೆ. ಪೆರಾಜೆ, ಸುಳ್ಯ , ಉಬರಡ್ಕ, ಮಡಪ್ಪಾಡಿ, ಕೊಲ್ಲಮೊಗ್ರು, ಕಲ್ಮಕಾರು, ದೇವಚಳ್ಳ, ಜಾಲ್ಸೂರು, ಆಲೆಟ್ಟಿ, ಐವರ್ನಾಡು, ಅಮರಮುಡ್ನೂರು, ಸಂಪಾಜೆ ಸೇರಿದಂತೆ ಬಹುತೇಕ ಕಡೆ ಭೂಮಿ...