- Tuesday
- December 3rd, 2024
ಮಂಗಳೂರು: ಮುಂಗಾರು ಆರ್ಭಟ ಮುಂದುವರಿದ ಹಿನ್ನಲೆಯಲ್ಲಿ ನಾಳೆ (ಜು.1) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆ-ಕಾಲೇಜಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರದಿಂದ ಆರೆಂಜ್ ಅಲರ್ಟ್ ಆಗಿದ್ದು, ಈ ಮಧ್ಯೆಯೂ ಮಳೆ ಬಿರುಸಾಗಿದೆ. ಮಂಗಳೂರು ನಗರ ಸೇರಿದಂತೆ ನಾನಾ ಕಡೆ ಮಹಾಮಳೆಗೆ ಜಲಾವೃತವಾಗಿದೆ. ಈ ಹಿನ್ನಲೆಯಲ್ಲಿ...
ಮುಂಗಾರು ಆರ್ಭಟ ಮುಂದುವರಿದ ಹಿನ್ನಲೆಯಲ್ಲಿ ನಾಳೆ (ಜು.1) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆ-ಕಾಲೇಜಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರದಿಂದ ಆರೆಂಜ್ ಅಲರ್ಟ್ ಆಗಿದ್ದು, ಈ ಮಧ್ಯೆಯೂ ಮಳೆ ಬಿರುಸಾಗಿದೆ. ಮಂಗಳೂರು ನಗರ ಸೇರಿದಂತೆ ನಾನಾ ಕಡೆ ಮಹಾಮಳೆಗೆ ಜಲಾವೃತವಾಗಿದೆ. ಈ ಹಿನ್ನಲೆಯಲ್ಲಿ ಗುರುವಾರ...
ವಸ್ತ್ರ ವ್ಯಾಪಾರದಲ್ಲಿ ಹೆಸರುಗಳಿಸಿರುವ ಸುಳ್ಯದ ಕುಮ್ ಕುಮ್ ಪ್ಯಾಶನ್ ನಲ್ಲಿ Zeel ಕಂಪೆನಿಯ ರೈನ್ ಕೋಟ್ ಗಳ ಅಮೋಘ ಸಂಗ್ರಹದೊಂದಿಗೆ ವಿಶೇಷ ರಿಯಾಯಿತಿಯನ್ನು ಗ್ರಾಹಕರಿಗೆ ನೀಡಲಾಗುತ್ತದೆ.ಮಳೆಗಾಲ ಆರಂಭದೊಂದಿಗೆ ಶಾಲಾ ಕಾಲೇಜುಗಳು ಪ್ರಾರಂಭಗೊಂಡಿದ್ದು, ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ Zeel ಕಂಪನಿಯ ರೈನ್ ಕೋಟ್ ಗಳ ಅಪೂರ್ವ ಸಂಗ್ರಹ ಮಾಡಲಾಗಿದ್ದು, 10% ರಿಯಾಯಿತಿಯನ್ನೂ ನೀಡಲಾಗುತ್ತದೆ ಎಂದು ಮಾಲಕರು...
ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಗುರುವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ, ಶ್ರೀ ದೇವರ ದರ್ಶನ ಪಡೆದು ದೇವಸ್ಥಾನದಲ್ಲಿ ಸರ್ಪಸಂಸ್ಕಾರ ಸೇವೆ ನೆರವೇರಿಸಿದರು. ಮಧ್ಯಾಹ್ನ ಕ್ಷೇತ್ರಕ್ಕೆ ಆಗಮಿಸಿದ ಅವರನ್ನು ದೇವಸ್ಥಾನದ ಹಾಗೂ ಜಿಲ್ಲಾಡಳಿತ ವತಿಯಿಂದ ಸ್ವಾಗತಿಸಲಾಯಿತು. ಬಳಿಕ ಅವರು ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಮೀನುಗಾರಿಕೆ, ಬಂದರು ಮತ್ತು...
ಮರ್ಕಂಜ ಗ್ರಾಮದ ಅಳವುಪಾರೆ ಗಣಿಗಾರಿಕೆ ಪ್ರದೇಶಕ್ಕೆ ಗಣಿ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ ಬೆನ್ನಲ್ಲೇ ಗ್ರಾಮಸ್ಥರಿಂದ ಧರಣಿ ಆರಂಭಗೊಂಡಿದೆ.ಗಣಿಗಾರಿಕೆಯಿಂದ ಸ್ಥಳೀಯರಿಗೆ, ಧಾರ್ಮಿಕ ಕಟ್ಟಡಗಳಿಗೆ, ಶಾಲೆ ಹಾಗೂ ಜನವಸತಿ ಪ್ರದೇಶಕ್ಕೆ ಹಾನಿಯಾಗುತ್ತಿದ್ದು ತಕ್ಷಣ ಗಣಿಗಾರಿಕೆ ನಿಲ್ಲಿಸುವಂತೆ ಅಂಬೇಡ್ಕರ್ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಮರ್ಕಂಜದ ಹಳೆ ವಿದ್ಯಾರ್ಥಿ ಸಂಘ, ಭಜನಾ ಮಂದಿರದ ಪದಾಧಿಕಾರಿಗಳು, ಗ್ರಾಮಸ್ಥರು ಧರಣಿಯಲ್ಲಿ...