Ad Widget

ಮಳೆ ಬಿರುಸು: ದ.ಕ. ಜಿಲ್ಲೆಯಲ್ಲಿ ನಾಳೆ ಶಾಲೆ-ಕಾಲೇಜಿಗೆ ರಜೆ

ಮುಂಗಾರು ಆರ್ಭಟ ಮುಂದುವರಿದ ಹಿನ್ನಲೆಯಲ್ಲಿ ನಾಳೆ (ಜು.1) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆ-ಕಾಲೇಜಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ.

. . . . . . . . .

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರದಿಂದ ಆರೆಂಜ್ ಅಲರ್ಟ್ ಆಗಿದ್ದು, ಈ ಮಧ್ಯೆಯೂ ಮಳೆ ಬಿರುಸಾಗಿದೆ. ಮಂಗಳೂರು ನಗರ ಸೇರಿದಂತೆ ನಾನಾ ಕಡೆ ಮಹಾಮಳೆಗೆ ಜಲಾವೃತವಾಗಿದೆ. ಈ ಹಿನ್ನಲೆಯಲ್ಲಿ ಗುರುವಾರ ಮಧ್ಯಾಹ್ನ ಬಳಿಕ ಶಾಲಾ-ಕಾಲೇಜಿಗೆ ರಜೆ ಘೋಷಿಸಲಾಗಿದ್ದು, ಮಳೆ ಬಿರುಸು ಮುಂದುವರಿದ ಹಿನ್ನಲೆಯಲ್ಲಿ ಶುಕ್ರವಾರವೂ ರಜೆ ಘೋಷಿಸಲಾಗಿದೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading