- Monday
- November 25th, 2024
ಸುಳ್ಯದಲ್ಲಿ ಜೂ.5 ರಂದು ರಾತ್ರಿ ಸ್ಕಾರ್ಪಿಯೋ ವಾಹನದಲ್ಲಿ ಬಂದ ತಂಡವೊಂದು ಸುಳ್ಯ ಜಯನಗರದ ಮಹಮ್ಮದ್ ಶಾಹಿ ಎಂಬವರ ಮೇಲೆ ಗುಂಡಿನ ದಾಳಿ ನಡೆಸಿದ ಪ್ರಕರಣವನ್ನು ಭೇಧಿಸಿರುವ ಸುಳ್ಯ ಪೊಲೀಸರು ಮೂವರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಕಳಗಿ ಕೊಲೆ ಪ್ರಕರಣದ ಆರೋಪದಲ್ಲಿ ಜಾಮೀನಿನ ಮೇಲೆ ಬಿಡುಗಡೆಗೊಂಡಿರುವ ಕುಶಾಲನಗರದ ಕೆ ಜಯನ್ (38), ಮಡಿಕೇರಿಯ ವಿನೋದ್ (34) ಹೆಚ್.ಎಸ್...
ಯುವತಿ ಯೋರ್ವಳನ್ನು 2022 ಫೆ.17 ರಂದು ಪುಸುಲಾಯಿಸಿ ಕಾಣಿಯೂರು ಗ್ರಾಮದ ಬಂಡಾಜೆ ಎಂಬಲ್ಲಿರುವ ಗುಡ್ಡೆಗೆ ಕರೆದುಕೊಂಡು ಹೋಗಿ ಅವಳ ಮೇಲೆ ಅತ್ಯಾಚಾರ ಎಸಲಾಗಿದೆ ಎಂದು ಆರೋಪಿಸಿ ಸ್ಥಳೀಯ ಚಂದ್ರಶೇಖರ. ಎ ಎಂಬುವರನ್ನು ಬೆಳ್ಳಾರೆ ಪೊಲೀಸರು ಬಂಧಿಸಿ ಆರೋಪಿಯನ್ನು ಅತ್ಯಾಚಾರ ಆರೋಪದಡಿಯಲ್ಲಿ ಸುಳ್ಯ ನ್ಯಾಯಾಲಯಕ್ಕೆ ಹಾಜಾರು ಪಡಿಸಿದಾಗ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಈ ಮದ್ಯೆ ಆರೋಪಿಯನ್ನು...
ಕರ್ನಾಟಕ ಅರಣ್ಯ ಇಲಾಖೆ, ಗ್ರಾಮ ಅರಣ್ಯ ಸಮಿತಿ ಕನಕಮಜಲು, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮುಗೇರು ಮಾಣಿಮಜಲು, ಗ್ರಾಮ ಪಂಚಾಯಿತ್ ಕನಕಮಜಲು, ಜೆಸಿಐ ಸುಳ್ಯ ಸಿಟಿ ಮತ್ತು ಯುವಕ ಮಂಡಲ ಕನಕಮಜಲು ಇವರ ಸಹಯೋಗದೊಂದಿಗೆ ಗೋಗ್ರೀನ್ ಕಾರ್ಯಕ್ರಮದ ಪ್ರಯುಕ್ತ ಇಂದು ಕನಕಮಜಲಿನಲ್ಲಿ ಹಣ್ಣಿನ ಗಿಡ ನೆಡುವುದು ಮತ್ತು ಹಣ್ಣಿನ ಬೀಜ ಬಿತ್ತುವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು...
ಸುಳ್ಯ : ಪ್ರಥಮ ದರ್ಜೆ ಕಾಲೇಜಿನಲ್ಲಿ ಐಆರ್‌ಸಿಎಂಡಿ ಶಿಕ್ಷಣ ಸಂಸ್ಥೆಯಿಂದ ಸ್ಪರ್ಧಾತ್ಮಕ ಪರೀಕ್ಷೆಯ ತರಬೇತಿ ಕಾರ‍್ಯಾಗಾರ
ಸುಳ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಐಆರ್‌ಸಿಎಂಡಿ ಶಿಕ್ಷಣ ಸಂಸ್ಥೆ ಮತ್ತು ಸ.ಪ್ರ.ದ. ಕಾಲೇಜು ಆಂತರಿಕ ಗುಣಮಟ್ಟ ಭರವಸಾ ಕೋಶ ವತಿಯಿಂದ ““MATHS SHORT CUT TRICKS & TIPS FOR COMPETITIVE EXAMS” ” ಎಂಬ ವಿಷಯದ ಬಗ್ಗೆ ತರಬೇತಿ ಕಾರ‍್ಯಾಗಾರ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಸತೀಶ್ ಕುಮಾರ್ ಕೆ....
ಎಪಿಎಂಸಿ ಅಧ್ಯಕ್ಷರಾಗಿ ಐದು ವರ್ಷಗಳ ಸಾಧನೆ ತೃಪ್ತಿ ತಂದಿದೆ. ಸರಕಾರ ನಿರೀಕ್ಷೆಗಿಂತ ಹೆಚ್ಚಿನ ಸಾಧನೆ ಮಾಡಲಾಗಿದೆ ಎಂದು ಎಪಿಎಂಸಿ ಅಧ್ಯಕ್ಷ ವಿನಯಕುಮಾರ್ ಮುಳುಗಾಡು ಹೇಳಿದರು. ಎಪಿಎಂಸಿ ಅಧಿಕಾರ ಅವಧಿ ಕೊನೆಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಜೂನ್ 8 ರಂದು ಎಪಿಎಂಸಿ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದರು.ಐದು ವರ್ಷದಲ್ಲಿ ಮಾಡಿದಂತ ಅಭಿವೃದ್ಧಿ ಕೆಲಸಗಳ ಬಗ್ಗೆ ಮಾಹಿತಿ ನೀಡಿದರು. ಸುಳ್ಯದ...
ಗುಲ್ಬರ್ಗ ವಿಶ್ವವಿದ್ಯಾನಿಲಯದಿಂದ ಪ್ರತಿಷ್ಠಿತ ಗೌರವ ಡಾಕ್ಟರೇಟ್ ಪಡೆದ ಯೆನೆಪೋಯ ಡೀಮ್ಡ್ ವಿಶ್ವವಿದ್ಯಾನಿಲಯದ ಕುಲಪತಿ ಹಾಜಿ ಯೆನೆಪೋಯ ಅಬ್ದುಲ್ಲಕುಂಞಿ ಯವರಿಗೆ ಸುಳ್ಯ ತಾಲೂಕಿನ ವಿವಿಧ ಸಂಘ ಸಂಸ್ಥೆಗಳ ಪರವಾಗಿ ಮಂಗಳೂರಿನಲ್ಲಿ ಸನ್ಮಾನಿಸಲಾಯಿತು.ದ. ಕ ಜಿಲ್ಲೆಯ ಎಲ್ಲಾ ತಾಲೂಕುಗಳ ಮುಸ್ಲಿಂ ಸಮುದಾಯದ ಉಲಮಾ -ಉಮರಾ ನೇತಾರರ ಸೌಹಾರ್ದ ಸಂಗಮದಲ್ಲಿ ಈ ಗೌರವಾರ್ಪಣೆ ನಡೆಸಲಾಯಿತು.ಈ ಸಂದರ್ಭದಲ್ಲಿ ಕಾಣಚೂರು ಮೆಡಿಕಲ್ ಕಾಲೇಜು...
ಮಡಪ್ಪಾಡಿ ಗ್ರಾಮದ ಗಟ್ಟಿಗಾರು ಲೋಕೇಶ್ ಮತ್ತು ದಿವ್ಯ ದಂಪತಿಗಳ ಪುತ್ರಿ ಚೆರಿಶ್ಯ ಳ ಪ್ರಥಮ ವರ್ಷದ ಹುಟ್ಟುಹಬ್ಬವನ್ನು ಗಟ್ಟಿಗಾರು ಮನೆಯಲ್ಲಿ ಜೂನ್ 6 ರಂದು ಆಚರಿಸಲಾಯಿತು.
ಅಜ್ಜಾವರ ಅಡ್ಪಂಗಾಯ ವಿವೇಕ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಮೀಯತುಲ್ ಫಲಾಹ್ ಸುಳ್ಯ ತಾಲೂಕು ಘಟಕದ ಆಶ್ರಯದಲ್ಲಿ ವಿಶ್ವ ಪರಿಸರ ದಿನದ ಪ್ರಯುಕ್ತ ಸಸಿ ನೆಡುವ ಕಾರ್ಯಕ್ರಮವನ್ನು ಶಾಲಾ ಆವರಣದಲ್ಲಿ ಅಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಜಮೀಯತುಲ್ ಫಲಾಹ್ ಅಧ್ಯಕ್ಷರಾದ ಹಸ್ಯೆನಾರ್ ಹಾಜಿ ಗೊರಡ್ಕ, ಕಾರ್ಯದರ್ಶಿ ಹಸ್ಯೆನಾರ್ ವಳಂಲಬೆ, ನಿರ್ದೇಶಕರಾದ ಸಿದ್ದೀಕ್ ಕಟ್ಟೆಕಾರ್, ಮತ್ತು ಶಾಲಾ ಮುಖ್ಯೋಪಾಧ್ಯಾಯ ಹೀರಾ...
ಇತ್ತೀಚೆಗೆ ನಿಧನರಾದ ಸುಬ್ರಹ್ಮಣ್ಯದ ಹಿರಿಯ ಪತ್ರಕರ್ತರಾದ ಮಂಜುನಾಥ ರಾವ್ ಅವರಿಗೆ ಜೂ.07 ರಂದು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಸಾರ್ವಜನಿಕ ಶ್ರದ್ದಾಂಜಲಿ ಸಭೆಯನ್ನು ಏರ್ಪಡಿಸಲಾಗಿತ್ತು. ಆರಂಭದಲ್ಲಿ ಹಿರಿಯ ಸಾಮಾಜಿಕ ಧುರೀಣ ಚಂದ್ರಶೇಖರ ಮೇಲ್ನಾಡ್ ದೀಪ ಬೆಳಗಿಸಿ ನುಡಿ ನಮನ ಸಲ್ಲಿಸಿದರು. ನಂತರ ಪತ್ರಕರ್ತ ವಿಶ್ವನಾಥ ನೆಡುತೋಟ ಪ್ರಾಸ್ತಾವಿಕ ನುಡಿಗಳೊಂದಿಗೆ ನುಡಿ ನಮನ ಸಲ್ಲಿಸಿದರು. ನಂತರ ಶಿವರಾಮ...
ಅಕಾಡೆಮಿ ಆಫ್ ಲಿಬರಲ್ ಜ್ಯುಕೇಶನ್ (ರಿ) ಸುಳ್ಯ ಇದರ ಪ್ರಧಾನ ಕಾರ್ಯದರ್ಶಿಗಳಾದ ಡಾ. ರೇಣುಕಾ ಪ್ರಸಾದ್ ಕೆ.ವಿ ಯವರು, ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಉಜ್ವಲ್ ಊರುಬೈಲುರವರನ್ನು ಕೆ.ವಿ.ಜಿ ಶಿಕ್ಷಣ ಸಂಸ್ಥೆಗಳ ಮುಖ್ಯಕಾರ್ಯನಿರ್ವಹಣಾಧಿಕಾರಿ ಮತ್ತು ಸಲಹೆಗಾರರನ್ನಾಗಿ ನೇಮಕ ಮಾಡಿರುತ್ತಾರೆ. ಇವರು ಕೆ.ವಿ.ಜಿ. ಡೆಂಟಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ, ಕೆ.ವಿ.ಜಿ...
Loading posts...
All posts loaded
No more posts