- Thursday
- November 21st, 2024
ಸುಳ್ಯ ಟಿ.ಎ.ಪಿ.ಸಿ.ಎಂ.ಎಸ್. ನಿರ್ದೇಶಕರಾಗಿ ಶ್ರೀಮತಿ ಚಂಚಲಾಕ್ಷಿ ಸನತ್ ಮುಳುಗಾಡು ನೇಮಕಗೊಂಡಿದ್ದಾರೆ. ಟಿ.ಎ.ಪಿ.ಸಿ.ಎಂ.ಎಸ್ ಆಡಳಿತ ಮಂಡಳಿ ಸಭೆಯಲ್ಲಿ ಇವರನ್ನು ನೇಮಕ ಮಾಡಲಾಯಿತು. ಸಮಿತಿಯ ನಿರ್ದೇಶಕರಾಗಿದ್ದ ಮರ್ಕಂಜದ ಶ್ರೀಮತಿ ಅಮ್ಮಣಿ ಯವರು ಇತ್ತೀಚೆಗೆ ನಿಧನರಾಗಿದ್ದರು. ಅವರಿಂದ ತೆರವಾದ ಸ್ಥಾನಕ್ಕೆ ಚಂಚಲಾಕ್ಷಿ ಯವರನ್ನು ಆಯ್ಕೆ ಮಾಡಲಾಗಿದೆ.
ಬಾಳುಗೋಡುವಿನಲ್ಲಿ ಜೂ.01 ರಂದು ಆರೋಗ್ಯ ಇಲಾಖೆಯ ಆಶ್ರಯದಲ್ಲಿ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಉದ್ಘಾಟನೆಗೊಂಡಿತು.ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ವಿಜಯ ಅಂಙಣ ಅವರು ದೀಪ ಬೆಳಗಿಸಿ ಆರೋಗ್ಯ ಮತ್ತು ಕ್ಷೇಮ ಕೇಂದ್ರವನ್ನು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಮಣಿಯಾನ, ಕಟ್ಟಡ ಮಾಲೀಕರಾದ ಲೋಕೇಶ್ ಕಟ್ಟೆಮನೆ, ಸುಬ್ರಹ್ಮಣ್ಯ ಪ್ರಾಥಮಿಕ...
ಹರಿಹರ ಪಲ್ಲತ್ತಡ್ಕದಲ್ಲಿ ಜೂ.01 ರಂದು ಆರೋಗ್ಯ ಇಲಾಖೆಯ ಆಶ್ರಯದಲ್ಲಿ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಉದ್ಘಾಟನೆಗೊಂಡಿತು.ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ವಿಜಯ ಅಂಙಣ ಅವರು ದೀಪ ಬೆಳಗಿಸಿ ಆರೋಗ್ಯ ಮತ್ತು ಕ್ಷೇಮ ಕೇಂದ್ರವನ್ನು ಉದ್ಘಾಟಿಸಿದರು. ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಮಣಿಯಾನ ಈ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.ಈ ಸಂದರ್ಭದಲ್ಲಿ...
ಬೆಳ್ಳಾರೆಯ ದಾರುಲ್ ಹಿಕ್ಮ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ 2022-23 ನೇ ಸಾಲಿನ ಮಂತ್ರಿ ಮಂಡಲವನ್ನು ಜೂನ್ 1ರಂದು ಪ್ರಜಾಪ್ರಭುತ್ವ ಮಾದರಿಯಲ್ಲಿ ರಚಿಸಲಾಯಿತು. ಮುಖ್ಯಮಂತ್ರಿಯಾಗಿ ಮತದಾನದ ಮೂಲಕ ಫಾತಿಮಾ ರಿಝಾ ಆಯ್ಕೆಯಾದರೆ, ಉಪಮುಖ್ಯಮಂತ್ರಿಯಾಗಿ ಮಹಮ್ಮದ್ ಸಲೀತ್ ಆಯ್ಕೆಯಾದರು. ಶಿಕ್ಷಣ ಮಂತ್ರಿಯಾಗಿ ಫಾತಿಮಾ ಮಾಶಿಯಾ, ಉಪ ಶಿಕ್ಷಣ ಮಂತ್ರಿಯಾಗಿ ತಾನಿಷ ಎನ್ ಎಸ್, ಶಿಸ್ತುಮಂತ್ರಿಯಾಗಿ ರಿಝಾ...
ಪಂಜದ ದೀನ್ ದಯಾಳ್ ಕಾಂಪ್ಲೆಕ್ಸ್ ನಲ್ಲಿ ಅಕ್ಷಯ ಫೂಟ್ ವೇರ್ ಮತ್ತು ಸ್ಪೋರ್ಟ್ಸ್ ಸಾಮಾಗ್ರಿಗಳ ಶಾಪ್ ಜೂ.2 ರಂದು ಶುಭಾರಂಭಗೊಂಡಿತು. ಇಲ್ಲಿ ಎಲ್ಲಾ ಕಂಪೆನಿಯ ವಿವಿಧ ವಿನ್ಯಾಸದ ಪಾದರಕ್ಷೆಗಳು ಹಾಗೂ ಸ್ಪೋರ್ಟ್ಸ್ ಸಾಮಾಗ್ರಿಗಳು ದೊರೆಯುತ್ತದೆ ಎಂದು ಪಾಲುದಾರರಾದ ದೀಪಕ್ ಪೂಜಾರಿಮನೆ ಹಾಗೂ ರಮೇಶ್ ಕಾಯಂಬಾಡಿ ತಿಳಿಸಿದ್ದಾರೆ.
ಬಿರುವೆರ್ ಕುಡ್ಲ ಸುಳ್ಯ ಘಟಕದ ವತಿಯಿಂದ ತಾಲೂಕಿನ ಅರ್ಹ 10 ಮಂದಿ ಬಡ ವಿದ್ಯಾರ್ಥಿಗಳಿಗೆ ಜೂ.5 ಆದಿತ್ಯವಾರದಂದು ಬೆಳ್ಳಾರೆಯಲ್ಲಿ ಶೈಕ್ಷಣಿಕ ನಿಧಿ/ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ನಡೆಯಲಿದೆ. ಶೈಕ್ಷಣಿಕ ನಿಧಿ ಪಡೆಯಲಿಚ್ಚಿಸುವ ವಿದ್ಯಾರ್ಥಿಗಳು ಜೂ.3 ರ ಮೊದಲು ಅಗತ್ಯ ದಾಖಲೆಯೊಂದಿಗೆ ಅರ್ಜಿ ಸಲ್ಲಿಸುವುದು. ವಿದ್ಯಾರ್ಥಿಯ ಹೆಸರು, ವಿಳಾಸ, ರೇಷನ್ ಕಾರ್ಡ್ ಪ್ರತಿ, ಸೂಚಕರ ಹೆಸರಿನೊಂದಿಗೆ ಘಟಕದ...
ಕೊಲ್ಲಮೊಗ್ರು ಗ್ರಾಮ ಪಂಚಾಯತ್ ನ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ 2021-22ನೇ ಸಾಲಿನ ದ್ವಿತೀಯ ಹಂತದ ಹಾಗೂ 2021-22ನೇ ಸಾಲಿನ 14 & 15ನೇ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆಯು ಜೂ.01 ರಂದು ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.ಗ್ರಾಮ ಸಭೆಯ ನೋಡೇಲ್ ಅಧಿಕಾರಿಯಾಗಿ ತೋಟಗಾರಿಕಾ ಇಲಾಖೆ ಸುಳ್ಯ ಇದರ...
ಸಾರ್ವಜನಿಕ ಶಿಕ್ಷಣ ಇಲಾಖೆ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅರಂತೋಡು, ಶಾಲಾ ಅಭಿವೃದ್ಧಿ ಸಮಿತಿ ಸಹಕಾರದೊಂದಿಗೆ ಪ್ರಥಮವಾಗಿ ಅರಂತೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂ.1 ರಂದು ಎಲ್ ಕೆ ಜಿ ತರಗತಿ ಉದ್ಘಾಟನೆಗೊಂಡಿತು. ಎಲ್ ಕೆ ಜಿ ತರಗತಿ ಕೊಠಡಿಯನ್ನು ಕ್ಷೇತ್ರ ಸಂಪನ್ಮೂಲ ಸಮನ್ವಯಧಿಕಾರಿ ಶ್ರೀಮತಿ ಯು.ಕೆ.ಶೀತಲ್ ರವರು ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿದರು....
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಸುಳ್ಯ ಇದರ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ದ್ವಿತೀಯ ಸೋಪಾನ ಪರೀಕ್ಷೆ-2022 ಮೇ.31 ಮಂಗಳವಾರದಂದು ಸ್ಕೌಟ್ಸ್ ಭವನ ಸುಳ್ಯ ಇಲ್ಲಿ ನಡೆಯಿತು. ಬೆಳಗ್ಗೆ 10.00 ಕ್ಕೆ ಧ್ವಜಾರೋಹಣ ನಡೆಯಿತು. ಆ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿಗಳಾದ ಶ್ರೀಮತಿ ಶೀತಲ್ ಯು.ಕೆ, ಪ್ರಭಾರ ತಾಲೂಕು...