- Sunday
- November 24th, 2024
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಹಗ್ಗಜಗ್ಗಾಟ ಪಂದ್ಯಾಟದ ಸಮಾರೋಪ ಸಮಾರಂಭ 23 -06-22 ರಂದು ಸಂಜೆ ನಡೆಯಿತು. ಸಮಾರಂಭದಲ್ಲಿ ಕೆವಿಜಿ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿ ಜಗದೀಶ್ ಅಡ್ತಲೆ, ಕೆವಿಜಿ ಮೆಡಿಕಲ್ ಕಾಲೇಜಿನ ಡೀನ್ ಡಾ. ನೀಲಾಂಬಿಕೈ ನಟರಾಜನ್, ಪುತ್ತೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಶೇಷಪ್ಪ...
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದಹಗ್ಗ ಜಗ್ಗಾಟ ಸ್ಪರ್ಧೆಯು ಜೂ. 23 ರಂದು ನಡೆಯಿತು. CEN ಪೋಲೀಸ್ ಸ್ಟೇಷನ್ ಮಂಗಳೂರು ಇಲ್ಲಿಯ ಪೋಲೀಸ್ ಇನ್ಸ್ ಪೆಕ್ಟರ್ ಸತೀಶ್ ಮಜಿಕೋಡಿ ಪಂದ್ಯಾಟವನ್ನು ಉದ್ಘಾಟಿಸಿದರು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್(ರಿ) ನ ಅಧ್ಯಕ್ಷರಾದ ಡಾ. ಕೆ ವಿ ಚಿದಾನಂದ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ವಿಶ್ವವಿದ್ಯಾಲಯದ ದೈಹಿಕ...
ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ದ ವತಿಯಿಂದ ಜನಸಂಘದ ಸಂಸ್ಥಾಪಕ ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ ದಿವಸ್ ಕಾರ್ಯಕ್ರಮ ನಡೆಸಲಾಯಿತು. ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯ್ ಕುಮಾರ್ ಕಂದಡ್ಕ ಮಾತನಾಡಿ "ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಆ ದಿನಗಳನ್ನು ಯುವಕರು ಸ್ಮರಿಸಿಕೊಂಡು ನಡೆಯಬೇಕು" ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲ...
ಜೂ.22 ರಂದು ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಅಮೃತ ಗೊಂಚಲು ಸಭೆ ನಡೆಯಿತು. ಶ್ರೀಮತಿ ಹರ್ಷಿಣಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕೊಲ್ಲಮೊಗ್ರು ವಲಯದ ಮೇಲ್ವಿಚಾರಕರಾದ ಶ್ರೀಮತಿ ವಿಜಯ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು.ಈ ಸಂದರ್ಭದಲ್ಲಿ ಐನೆಕಿದು ಸ್ತ್ರೀ ಶಕ್ತಿ ಗುಂಪಿನ ಸದಸ್ಯರಾದ ಶ್ರೀಮತಿ ಮೋಹಿನಿ ರವರು ಅಸೌಖ್ಯದಿಂದ ನಿಧನ ಹೊಂದಿದ...
ಕೃಷಿಕರಿಗೆ ಸರಕಾರದಿಂದ ಸಿಗುವ ಸೌಲಭ್ಯಗಳು ಮತ್ತು ಯೋಜನೆಯ ಬಗ್ಗೆ ಮಾಹಿತಿ ಕಾರ್ಯಕ್ರಮ ಕೃಷಿ ಇಲಾಖೆಯಲ್ಲಿ ಇಂದು ನಡೆಯಿತು. ತಾಂತ್ರಿಕ ಕೃಷಿ ಅಧಿಕಾರಿ ಮೋಹನ ನಂಗಾರು ಮಾಹಿತಿ ನೀಡಿದರು. ಪ್ರಧಾನ ಮಂತ್ರಿ ಕಿಸಾನ್ ಯೋಜನೆ,ರೈತರ ಬೆಳೆ ಸಮೀಕ್ಷೆ, ಫ್ರೂಟ್ಸ್ ಆ್ಯಪ್ ಮುಂತಾದ ಯೋಜನೆ ಮತ್ತು ಸೌಲಭ್ಯಗಳ ಬಗ್ಗೆ ರೈತರಿಗೆ ಅರಿವು ಮೂಡಿಸಿದರು. ಕೃಷಿ ಇಲಾಖೆಯಿಂದ ನೇರವಾಗಿ ರೈತರಿಗೆ...
ಪೈಚಾರಿನ ಬಿ.ಎಂ.ಕಾಂಪ್ಲೆಕ್ಸ್ ನ ಮೆಡ್‌ಸಿಟಿ ಮೆಡಿಕಲ್ ಮೇಲ್ಬಾಗದಲ್ಲಿ ಸಿಟಿ ಕ್ಲಿನಿಕ್ ಜೂ. 23 ರಂದು ಶುಭಾರಂಭಗೊಂಡಿತು. ಎ ಓ ಎಲ್ ಇ ಪ್ರಧಾನ ಕಾರ್ಯದರ್ಶಿ ಡಾ| ಕೆ.ವಿ. ರೇಣುಕಾ ಪ್ರಸಾದ್ ಉದ್ಘಾಟಿಸಿ ಶುಭಹಾರೈಸಿದರು. ಮುಖ್ಯ ಅತಿಥಿಗಳಾಗಿ ತಾಲೂಕು ಆರೋಗ್ಯಾಧಿಕಾರಿ ಡಾ. ನಂದಕುಮಾರ್, ವೆಂಕಟರಮಣ ಸೊಸೈಟಿ ಅಧ್ಯಕ್ಷ ಪಿ.ಸಿ.ಜಯರಾಮ, ಭಾರತೀಯ ವೈದ್ಯಕೀಯ ಸಂಘದ ಸುಳ್ಯ ಶಾಖೆಯ ಡಾ|...
1837ರಲ್ಲಿ ಸುಳ್ಯದಲ್ಲಿ ಸ್ವಾತಂತ್ರ್ಯದ ಹೋರಾಟದ ಕಿಚ್ಚನ್ನು ಹತ್ತಿಸಿದ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಸ್ಮರಣಾರ್ಥ ಕಂಚಿನ ಪುತ್ಥಳಿಯ ಅನಾವರಣ ಸಂದರ್ಭದಲ್ಲಿ ಸುಳ್ಯ ತಾಲೂಕು ಸ್ವಾತಂತ್ರ್ಯ ಹೋರಾಟದ ಮೂಲ ಸ್ಥಳವಾಗಿದ್ದು, ಇದರ ಇತಿಹಾಸವನ್ನು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ತಿಳಿಯಪಡಿಸುವುದಕ್ಕೋಸ್ಕರ ಟ್ಯಾಬ್ಲೂವನ್ನು ರಚಿಸಿ ಮೆರವಣಿಗೆಯಲ್ಲಿ ಸಾಗುವುದೆಂದು ತೀರ್ಮಾನಿಸಲಾಗಿದೆ. ಇದಕ್ಕಾಗಿ ತಮ್ಮ ಮೂಲಕ ದ.ಕ.ಜಿಲ್ಲೆಯ ಆಡಳಿತ ಹಾಗೂ ವಿವಿಧ ಇಲಾಖೆಗಳ...
ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇದರ ರೋವರ್ ಮತ್ತು ರೇಂಜರ್ ಘಟಕದ ವತಿಯಿಂದ ವಿದ್ಯಾರ್ಥಿಗಳಿಗೆ ರೋವರ್ ಮತ್ತು ರೇಂಜರ್ ಪ್ರಾಥಮಿಕ ಹಂತದ ಒಂದು ದಿನದ ತರಬೇತಿಯನ್ನು ಜೂ.21 ರಂದು ನೀಡಲಾಯಿತು.ಧ್ವಜರೋಹನ ಮಾಡುವುದರ ಮೂಲಕ ಕಾರ್ಯಕ್ರಮ ಆರಂಭಿಸಲಾಯಿತು. ನಂತರ ಎಲ್ಲಾ ರೋವರ್ ಮತ್ತು ರೇಂಜರ್ ವಿದ್ಯಾರ್ಥಿಗಳು ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ನಡೆದ ಯೋಗ ಮಾಹಿತಿ ಕಾರ್ಯಕ್ರಮದಲ್ಲಿ...
ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇದರ ರೋವರ್ ಮತ್ತು ರೇಂಜರ್ ಘಟಕದ ವತಿಯಿಂದ ರೋವರ್ ಮತ್ತು ರೇಂಜರ್ ಪ್ರಾಥಮಿಕ ಹಂತದ ತರಬೇತಿಯನ್ನು ಜೂ. 21ರಂದು ದೃಶ್ಯ ಕೊಠಡಿಯಲ್ಲಿ ಆಯೋಜಿಸಲಾಗಿತ್ತು. ಬೆಳಗ್ಗೆ ಧ್ವಜಾರೋಹಣ ಮಾಡುವುದರ ಮೂಲಕ ಕಾರ್ಯಕ್ರಮ ಆರಂಭಿಸಲಾಯಿತು. ನಂತರ ಎಲ್ಲಾ ರೋವರ್ ಮತ್ತು ರೇಂಜರ್ ವಿದ್ಯಾರ್ಥಿಗಳು ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ನಡೆದ ಯೋಗ ಮಾಹಿತಿ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಸುಳ್ಯ ತಾಲೂಕು ದೊಡ್ಡತೋಟ ವಲಯದ ಪರಿಸರ ಕಾರ್ಯಕ್ರಮದ ಅಡಿಯಲ್ಲಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕುಜಡ್ಕ ಇಲ್ಲಿ ಜೂ.22 ರಂದು ಪರಿಸರ ಕಾರ್ಯಕ್ರಮದ ಮಾಹಿತಿ ಹಾಗೂ ಗಿಡನಾಟಿ ಕಾರ್ಯಕ್ರಮ ನಡೆಯಿತು.ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ರಾಮಚಂದ್ರ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಯೋಜನೆಯ ಕೃಷಿ ಮೇಲ್ವಿಚಾರಕರಾದ ರಮೇಶ್ ಅವರು...
Loading posts...
All posts loaded
No more posts