- Monday
- November 25th, 2024
ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಾರೆಂದು ಕಾಂಗ್ರೆಸ್ ನಿಂದ ಸಂಪಾಜೆ ಗ್ರಾ.ಪಂ.ಅಧ್ಯಕ್ಷ ಜಿ.ಕೆ.ಹಮೀದ್ ರನ್ನು ಉಚ್ಚಾಟಿಸಲಾಗಿತ್ತು. ಈ ಬಗ್ಗೆ ಅಮರ ಸುದ್ದಿಗೆ ಪ್ರತಿಕ್ರಿಯಿಸಿದ್ದು "ನನ್ನನ್ನು ಗ್ರಾಮ ಮಟ್ಟದ ಕಾಂಗ್ರೆಸ್ ನಿಂದ ಉಚ್ಛಾಟನೆ ಮಾಡಿರುವುದು ಮಾಧ್ಯಮದಿಂದ ತಿಳಿಯಿತು. ಆದರೆ ಇದುವರೆಗೆ ಯಾವುದೇ ನೋಟಿಸ್ ಸಿಕ್ಕಿಲ್ಲ. ಈಗ ತಾಲೂಕು ಕಾಂಗ್ರೆಸ್ ನಿಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ. ಜಯರಾಮ್ ಅವರು...
ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನ ಬಿಟ್ಟು ಕೊಡುವ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದ ಶಿಸ್ತನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪದಡಿಯಲ್ಲಿ ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ, ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ತಾಲೂಕು ಅಧ್ಯಕ್ಷ ಜಿ.ಕೆ. ಹಮೀದ್ ರವರನ್ನು ಮುಂದಿನ 6 ವರ್ಷಗಳ ಅವಧಿಗೆ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ. ಜಯರಾಮ್...
ಕೊಡಗು ಭಾಗದ ಭೂತಾರಾಧನೆ ಬಗ್ಗೆ ಜಾಲತಾಣದಲ್ಲಿ ಅವಹೇಳನ ಮಾಡಿರುವುದು ಸರಿಯಲ್ಲ ಎಂದು ಅಜಿತ್ ಐವರ್ನಾಡು ಹೇಳಿದರು. ಅವರು ಜೂ.17 ರಂದು ಗೋಷ್ಠಿಯಲ್ಲಿ ಮಾತನಾಡಿ ಮೇ.28 ರಂದು ಮುರ್ನಾಡುವಿನಲ್ಲಿ ನಡೆದ ಶಿರಾಡಿ ದೈವದೊಂದಿಗೆ ಇತರರು ನರ್ತನ ಮಾಡಿದ್ದನ್ನು ಸಾಮಾಜಿಕ ಜಾಲತಾಣದಲ್ಲಿ ಅವಹೇಳನವೆಂದು ಪ್ರಚಾರ ಮಾಡಿದ್ದು ತಪ್ಪು. ಇದಲ್ಲದೆ ಕೊಡಗು ಹಾಗೂ ದಕ್ಷಿಣ ಕನ್ನಡದ ದೈವಾರಾಧನೆ ಪದ್ಧತಿಯಲ್ಲಿ ಹಲವು...
https://karresults.nic.in/ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶವನ್ನು ಜೂ.18ರಂದು ಬೆಳಿಗ್ಗೆ 11.30ಕ್ಕೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಪ್ರಕಟಿಸಲಿದ್ದು ಬಳಿಕ ವಿದ್ಯಾರ್ಥಿಗಳು ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದಾಗಿದೆ. ಮಲ್ಲೇಶ್ವರದಲ್ಲಿರುವ ಪದವಿ ಪೂರ್ವ ಶಿಕ್ಷಣ ಇಲಾಖೆ ಕಚೇರಿಯಲ್ಲಿ ಶನಿವಾರ ಬೆಳಿಗ್ಗೆ 11.30ಕ್ಕೆ ಸಚಿವ ನಾಗೇಶ್ ಅವರು ಪತ್ರಿಕಾಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದು ಬಳಿಕ ಮಂಡಳಿಯ ವೆಬ್‌ಸೈಟ್...
ಬೆಂಗಳೂರಿನ ಉದ್ಭವ್ ಶೈಕ್ಷಣಿಕ ಮತ್ತು ಗ್ರಾಮೀಣಾಭಿವೃದ್ಧಿ ಸೇವಾ ಸಂಸ್ಥೆಯ ಇದರ ಆಶ್ರಯದಲ್ಲಿ ಜೂ.16 ರಂದು ಗ್ರಾಮ ಪಂಚಾಯತ್ ಚೆಂಬು ಹಾಗೂ ಬಾಲೆಂಬಿ ಮತ್ತು ಕುದ್ರೆಪಾಯ ಉಪ ಕೇಂದ್ರದ ವತಿಯಿಂದ ಚೆಂಬು ಗ್ರಾಮದಲ್ಲಿ ಮಧುಮೇಹ ಹಾಗೂ ರಕ್ತದೊತ್ತಡ ಪರೀಕ್ಷಾ ಮೇಳ ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಅಭಿವೃದ್ಧಿ ಅಧಿಕಾರಿಕುಮಾರ್ ನೆರವೇರಿಸಿದರು. ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶಶಿಕಲಾ, ಸದ್ಯಸರುಗಳಾದ ತೀರ್ಥರಾಮ ಹಾಗೂ...
ಮಂಗಳೂರಿನ ಹೃದಯ ಭಾಗವಾದ ಭಾವುಟಗುಡ್ಡೆಯಲ್ಲಿ ಲೋಕಾರ್ಪಣೆಗೊಳ್ಳಲಿರುವ ಅಮರ ಸುಳ್ಯ ಸ್ವಾತಂತ್ರ್ಯ ಸಂಗ್ರಾಮ 1837ರ ನಾಯಕತ್ವ ವಹಿಸಿದ ಸಮರವೀರ ಸುಳ್ಯದ ಮಣ್ಣಿನ ಮಗ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆ ಅನಾವರಣ ಸಂದರ್ಭದಲ್ಲಿ ಸುಳ್ಯದ ಉಬರಡ್ಕ ಮಿತ್ತೂರು ಗ್ರಾಮದಿಂದ ಸ್ವಾತಂತ್ರ್ಯ ಹೋರಾಟಗಾರರ ಟ್ಯಾಬ್ಲೋವನ್ನು ರಚಿಸಿ ಜಿಲ್ಲೆಯಾದ್ಯಂತ ಸರ್ವ ಜನಾಂಗದ ಜನರ ಸಹಕಾರದೊಂದಿಗೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸುವುದು.ಹಾಗೂ ಸುಳ್ಯದ ಬೆಳ್ಳಾರೆ...
ಸುಳ್ಯದ ಶ್ರೀರಾಂಪೇಟೆಯಲ್ಲಿರುವ ಸವಿನ್ ಕ್ಯಾಂಟೀನ್ ಎದುರುಗಡೆಯ ಕುರುಂಜಿಕಾರ್ಸ್ ಬಿಲ್ಡಿಂಗ್ ನಲ್ಲಿ ಸತೀಶ್ ಕಾನತ್ತಿಲ ಮಾಲಕತ್ವದ ಸ್ಕೂಪ್ ಐಸ್ ಕ್ರೀಂ ಪಾರ್ಲರ್ ಇಂದು ಶುಭಾರಂಭಗೊಂಡಿತು.
ಗುತ್ತಿಗಾರು ಬಸ್ ನಿಲ್ದಾಣದ ಸಮೀಪದ ಸಾರ್ವಜನಿಕ ಶೌಚಾಲಯ ಹಾಗೂ ಅದರ ಆವರಣದಲ್ಲಿ ರಿಕ್ಷಾ ಚಾಲಕರಿಂದ ಸ್ವಚ್ಛತಾ ಕಾರ್ಯಕ್ರಮ ಇಂದು ನಡೆಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಸುಳ್ಯ ತಾಲೂಕು, ಜನಜಾಗೃತಿ ಪ್ರಾದೇಶಿಕ ವಿಭಾಗ ಬೆಳ್ತಂಗಡಿ, ಉಷಾ ಫೈರ್ ಸೇಫ್ಟಿ ಪ್ರೈವೇಟ್ ಲಿಮಿಟೆಡ್ ಇವುಗಳ ಸಹಭಾಗಿತ್ವದಲ್ಲಿ ಜೂ.17 ರಂದು ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದ ಸಭಾಂಗಣದಲ್ಲಿ ಸುಳ್ಯ ತಾಲೂಕು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸಂಯೋಜಕರು ಮತ್ತು ಸ್ವಯಂ ಸೇವಕರಿಗೆ ಜೀವರಕ್ಷಣಾ ಕೌಶಲ್ಯ ತರಬೇತಿ...
ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಸ್ವಸಹಾಯ ಸಂಘಗಳು ರಹದಾರಿಯಾಗಿದೆ.ಗುಣ ಮಟ್ಟದ ಆರ್ಥಿಕ ಸೃಷ್ಠಿಯ ಮೂಲಕ ಬದುಕು ಕಟ್ಟಿಕೊಳ್ಳಲು ಸ್ವ-ಉದ್ಯೋಗವು ಅಡಿಗಲ್ಲಾಗಿದೆ.ಆರ್ಥಿಕ ಚಟುವಟಿಕೆಗಳನ್ನು ಮಹಿಳೆಯರು ಹಮ್ಮಿಕೊಳ್ಳವುದರ ಮೂಲಕ ಜೀವನದಲ್ಲಿ ಸದೃಢರಾಗಲು ಸ್ವಸಹಾಯ ಸಂಘಗಳು ಬುನಾದಿಯನ್ನು ಒದಗಿಸುತ್ತದೆ.ಗ್ರಾಮ ಪಂಚಾಯತ್‌ನ ಸಂಜೀವಿನಿ ಸ್ವಸಾಯ ಸಂಘದ ೨೨ ಮಂದಿ ಸದಸ್ಯೆಯರು ಆಹಾರ ಪದಾರ್ಥಗಳನ್ನು ತಯಾರಿಸುವ ತರಬೇತಿ ಪಡೆದು ಆಹಾರ ತಯಾರಿಸಿ ಅವುಗಳನ್ನು ಮಾರಾಟ...
Loading posts...
All posts loaded
No more posts