Ad Widget

ಕುಕ್ಕುಜಡ್ಕ :- ಮದ್ಯವರ್ಜನ ಶಿಬಿರದ ಆಮಂತ್ರಣ ಪತ್ರಿಕೆ ಬಿಡುಗಡೆ

ಕುಕ್ಕುಜಡ್ಕ ದಲ್ಲಿ ಆ.06 ರಿಂದ 13 ರವರೆಗೆ ನಡೆಯಲಿರುವ ಮದ್ಯವರ್ಜನ ಶಿಬಿರದ ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮ ಜು.31 ರಂದು ಕುಕ್ಕುಜಡ್ಕ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ವೇದಿಕೆಯಲ್ಲಿ ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಬೊಳ್ಳೂರು, ಗೌರವಾಧ್ಯಕ್ಷರಾದ ಎಂ.ಜಿ ಸತ್ಯನಾರಾಯಣ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಸುಳ್ಯ...

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರವೀಣ್ ಮನೆಗೆ ಭೇಟಿ – ಸರಕಾರಿ ಆಸ್ಪತ್ರೆಯ ಅವ್ಯವಸ್ಥೆ ಬಗ್ಗೆ ವಿವರಿಸಿದ ಪ್ರವೀಣ್ ಪತ್ನಿ

ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಯುವ ನೇತಾರ ಪ್ರವೀಣ್ ನೆಟ್ಟಾರು ಅವರ ಮನೆಗೆ ಕೇಂದ್ರ ಸಚಿವೆ ಶೋಭ ಕರಂದ್ಲಾಜೆ ಭೇಟಿ ನೀಡಿ ಧೈರ್ಯ ತುಂಬಿದರು. ಹಾಗೂ ರೂ. 5 ಲಕ್ಷದ ಚೆಕ್ ನೀಡಿದರು. ಈ ಸಂದರ್ಭದಲ್ಲಿ ಪ್ರವೀಣ್ ಅವರ ಪತ್ನಿ ನೂತನ ರವರು ಬೆಳ್ಳಾರೆಯ ಆರೋಗ್ಯ ಕೇಂದ್ರದ ಅವ್ಯವಸ್ಥೆಗಳ ಬಗ್ಗೆ ವಿವರ ನೀಡಿದರು. ಆಸ್ಪತ್ರೆ ಅಪ್ ಗ್ರೇಡ್...
Ad Widget

ಗುತ್ತಿಗಾರು : ಅಮರ ಸುಳ್ಯ ಸ್ವಾತಂತ್ರ್ಯ ಹೋರಾಟ – 1837ರ ಉಪನ್ಯಾಸ ಕಾರ್ಯಕ್ರಮ

ಗ್ರಾಮ ಪಂಚಾಯತ್ ಗುತ್ತಿಗಾರು, ಸರಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜು ಗುತ್ತಿಗಾರು ಮತ್ತು ನವಚೇತನ ಯುವಕ ಮಂಡಲ (ರಿ.) ಬೊಳುಬೈಲು ಇವುಗಳ ಸಂಯುಕ್ತ ಆಶ್ರಯದಲ್ಲಿ ಇಂದು ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಅಂಗವಾಗಿ ಅಮರ ಸುಳ್ಯ ಸ್ವಾತಂತ್ರ್ಯ ಹೋರಾಟ - 1837ರ ಉಪನ್ಯಾಸ ಮಾಲಿಕೆಯ ಮೂರನೇ ಉಪನ್ಯಾಸ ‌ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರುನಲ್ಲಿ ನಡೆಸಲಾಯಿತು....

ಆಳ್ವಾಸ್ ನ “ಅಮರಕ್ರಾಂತಿ” ನಾಟಕ ರಾಜ್ಯ ಮಟ್ಟಕ್ಕೆ ಆಯ್ಕೆ

ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ, ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ನಾಟಕ ಸ್ಪರ್ಧೆಯಲ್ಲಿ ಅಳ್ವಾಸ್ ಕಾಲೇಜು ಮೂಡುಬಿದ್ರೆಯ ವಿದ್ಯಾರ್ಥಿಗಳು ಅಭಿನಯಿಸಿದ "ಅಮರಕ್ರಾಂತಿ ಸ್ವಾತಂತ್ರ್ಯ ಹೋರಾಟ-1837" ನಾಟಕವು ಪ್ರಥಮ ಬಹುಮಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ ಆಗಿರುತ್ತದೆ. ಇದಕ್ಕೂ ಮೊದಲು ಮಂಗಳೂರಿನ ರಾಮಕೃಷ್ಣ ಕಾಲೇಜಿನಲ್ಲಿ ನಡೆದ ಮಂಗಳೂರು ವಿ.ವಿ.ಫಟಕ ಮಟ್ಟದ ಸ್ಪರ್ಧೆಯಲ್ಲೂ ಈ...

ತುಳುನಾಡಿನಲ್ಲಿ ತುಳುವರಿಗೊಂದು ಆಟಿ ಸಂಭ್ರಮ

ತುಳುನಾಡಿನಲ್ಲಿ ತುಳುವರಿಗೊಂದು ಆಟಿ ಸಂಭ್ರಮತುಳುನಾಡಿನ ಪರಂಪರೆಯ ಹೊಸಬಗೆಯ ಆಚರಣೆಯಲೊಂದು. ತುಳುವರಿಗೆ ಆರ್ಥಿಕ ಪರಿಸ್ಥಿತಿ ಕೈ ಕಟ್ಟುತ್ತಿದ್ದರು. ಆಚರಣೆಗಳು ಹೊಸಬಗೆಯ ಕ್ರಮಗಳನ್ನು ತುಂಬಿ ಕಟ್ಟಿಕೊಡುತ್ತಿವೆ. ನಾಗರಾಧನೆ, ಧೈವರಾಧನೆ, ಸಿರಿಆರಾಧನೆಗಳನ್ನು ಮುಂದುವರಿಸಿಕೊಂಡು ಬಂದವರಿಗೆ ಆಟಿಯೂ ಒಂದು ವಿಶೇಷ ಆಚರಣೆ. ತುಳು ಭಾಷೆಯಲ್ಲಿ 4 ನೇ ತಿಂಗಳು ಅಂದರೆ ಜುಲಾಯಿ ತಿಂಗಳಲ್ಲಿ ಸಂಕ್ರಾಂತಿಯ ನಂತರ ಜುಲಾಯಿ 17 ರಿಂದ ಆಗಸ್ಟ್...

ಜು.31 : ಉಬರಡ್ಕದಲ್ಲಿ ಉಚಿತ ನೇತ್ರಾ ತಪಾಸಣಾ ಶಿಬಿರ

ವಿವಿಧ ಸಂಘಟನೆಗಳ ಸಹಯೋಗದಲ್ಲಿ ಉಬರಡ್ಕ ಮಿತ್ತೂರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜು.31 ನೇ ಆದಿತ್ಯವಾರದಂದು ಪೂರ್ವಾಹ್ನ 9.00ರಿಂದ 1.00ರ ತನಕ ನಡೆಯುವ ಉಚಿತ ನೇತ್ರ ತಪಾಸಣಾ ಶಿಬಿರ ಮತ್ತು ಕಣ್ಣಿನ ಪೊರೆ ಶಸ್ತ್ರಚಿಕಿತ್ಸಾ ಶಿಬಿರ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಎಡಮಂಗಲ : ಸಹಕಾರಿ ಸಂಘದ ಸಿಬ್ಬಂದಿ ಕುಶಾಲಪ್ಪ ನಾಯ್ಕ ಬೀಡು ನಿವೃತ್ತಿ – ಸನ್ಮಾನ

ಎಡಮಂಗಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಕಿರಿಯ ಗುಮಾಸ್ತ ಹುದ್ದೆಯಲ್ಲಿದ್ದ ಕುಶಾಲಪ್ಪ ನಾಯ್ಕ ಬೀಡು ಇಂದು ಸೇವೆಯಿಂದ ನಿವೃತ್ತರಾದರು. ಇವರನ್ನು ಸಂಘದ ಪರವಾಗಿ ಗೌರವ ಪೂರಕವಾಗಿ ಬೀಳ್ಕೊಡಲಾಯಿತು. ಈ ಸಂದಂರ್ಭದಲ್ಲಿ ಸಂಘದ ಅಧ್ಯಕ್ಷರಾದ ರಾಮಕೃಷ್ಣರೈ ಮಾಲೆಂಗಿ, ಉಪಾಧ್ಯಕ್ಷರಾದ ಸುಮಾ ನೂಚಿಲ, ನಿರ್ದೇಶಕರಾದ ಪದ್ಮಯ್ಯ ನಾಯ್ಕ ಮುಳಿಯ, ಅವಿನಾಶ್ ದೇವರಮಜಲು, ತ್ಯಾಗರಾಜ್ ಬದ್ದೂಕು, ಪುರಂದರ ರೈ...

ಪ್ರವೀಣ್ ಹತ್ಯೆಗೆ ವೇಣುಗೋಪಾಲ ದೇರಪ್ಪಜ್ಜನಮನೆ ಖಂಡನೆ

ಯುವ ಬಿಜೆಪಿ ಮುಂದಾಳು ಪ್ರವೀಣ್ ನೆಟ್ಟಾರು ಹತ್ಯೆಯನ್ನು ಕ್ರೀಡಾ ಮತ್ತು ಕಲಾಪೋಷಕರಾದ ವೇಣುಗೋಪಾಲ ದೇರಪ್ಪಜ್ಜನಮನೆ ಖಂಡಿಸಿದ್ದಾರೆ.ಈ ಕುರಿತು ಹೇಳಿಕೆ ನೀಡಿರುವ ಅವರು ಪ್ರವೀಣ್ ಹಂತಕರನ್ನು ಕೂಡಲೇ ಬಂಧಿಸಿ ನಡುರಸ್ತೆಯಲ್ಲೇ ಎನ್ ಕೌಂಟರ್ ಮಾಡಬೇಕು, ಅದಾಗಲೇ ‌ಮೃತನ ಆತ್ಮಕ್ಕೆ ಶಾಂತಿ ಸಿಗುತ್ತದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಆರೋಪಿಗಳಿಗೆ ಕಠಿಣ ಶಿಕ್ಷೆ ಆಗುವವರೆಗೆ ಪಕ್ಷ ಚಟುವಟಿಕೆಗಳಿಂದ ದೂರ ಇರಲು ನಿರ್ಧರಿಸಿದ ಅಡ್ತಲೆ ಬೂತ್ ಸಮಿತಿ

ರಾಜ್ಯದಲ್ಲಿ ನಮ್ಮದೇ ಪಕ್ಷದ ಸರಕಾರವಿದ್ದರೂ ನಿರಂತರವಾಗಿ ಹಿಂದೂ ಸಂಘಟನೆಗಳ ಮತ್ತು ಬಿಜೆಪಿ ಕಾರ್ಯಕರ್ತರ ಹತ್ಯೆಗಳು ನಡೆಯುತ್ತಿವೆ. ನಮ್ಮ ತಾಲೂಕಿನ ಹಿಂದೂ ಸಂಘಟನೆ ಕಾರ್ಯಕರ್ತ ಮತ್ತು ಜಿಲ್ಲಾ ಬಿಜೆಪಿ ಯುವಮೋರ್ಚಾ ಉಪಾಧ್ಯಕ್ಷ ಪ್ರವೀಣ್ ನೆಟ್ಟಾರ್ ರವರ ಹತ್ಯೆ ಇದಕ್ಕೆ ಇನ್ನೊಂದು ಸೇರ್ಪಡೆ, ಇದುವರೆಗಿನ ಕೃತ್ಯ ನಡೆಸಿದ ಯಾವುದೇ ಹಂತಕರಿಗೂ ಕಠಿಣವಾದ ಶಿಕ್ಷೆ ಆಗಲೇ ಇಲ್ಲ. ಇದು ಬರೀ...

ಪಾಟಾಳಿ ಯಾನೆ ಗಾಣಿಗ ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆ ಮುಂದೂಡಿಕೆ

ಜು. 31ರಂದು ದ್ವಾರಕಾ ಸಭಾ ಭವನದಲ್ಲಿ ನಡೆಸಲು ಉದ್ದೇಶಿಸಿರುವ ವಾರ್ಷಿಕ ಮಹಾಸಭೆ ಹಾಗೂ ಸಂಘದಿಂದ ಅನಾರೋಗ್ಯ ಪೀಡಿತರೀಗೆ ನೀಡುವ ಆರೋಗ್ಯನಿಧಿ ವಿತರಣೆ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ವಿತರಣಾ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿಷೇದಾಜ್ಞೆ ಹೇರಿಕೆಯಲ್ಲಿರುವ ಕಾರಣ ಮುಂದೂಡಲಾಗಿದೆ.ಸಂಘದ ಸದಸ್ಯರುಗಳು ಹಾಗೂ ಸಮುದಾಯ ಬಾಂಧವರು ಸಹಕರಿಸಬೇಕೆಂದು ಸಂಘದ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Loading posts...

All posts loaded

No more posts

error: Content is protected !!