ಸುಬ್ರಹ್ಮಣ್ಯದಿಂದ ಹಿಂತಿರುಗಿದ ರಾಜ್ಯಪಾಲರು – ಸುಳ್ಯ- ಮಡಿಕೇರಿ ಮಾರ್ಗವಾಗಿ ಬೆಂಗಳೂರಿಗೆ amarasuddi - July 1, 2022 at 11:35 0 Tweet on Twitter Share on Facebook Pinterest Email ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ರವರು ನಿನ್ನೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ , ದೇವರ ದರ್ಶನ ಪಡೆದು, ಸರ್ಪ ಸಂಸ್ಕಾರ ಪೂಜೆ ನೆರವೇರಿಸಿ ಇಂದು ಸುಳ್ಯ ಮಾರ್ಗವಾಗಿ ಮಡಿಕೇರಿಗೆ ತೆರಳಿದರು. ಸುಳ್ಯ ನಗರದಲ್ಲಿ ಸುಳ್ಯ ಪೋಲೀಸರು ಬಂದೋಬಸ್ತ್ ಕೈಗೊಂಡು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. . . . . . . . . . Share this:WhatsAppLike this:Like Loading...