Ad Widget

ಸುಳ್ಯ ತಾಲೂಕಿನಲ್ಲಿ 4 ನೇ ಬಾರಿಗೆ ಕಂಪಿಸಿದ ಭೂಮಿ – 1.8 ತೀವ್ರತೆ ದಾಖಲು

ಸುಳ್ಯ : ನಾಲ್ಕನೇ ಬಾರಿಗೆ ಸುಳ್ಯದ ವಿವಿಧೆಡೆ ಭೂಕಂಪದ ಅನುಭವವಾಗಿದೆ. ರಾತ್ರಿ ಗಂಟೆ ಸರಿಸುಮಾರು 1-15 ಕ್ಕೆ ಕಂಪಿಸಿದ ಅನುಭವವಾಗಿದೆ. ಸಂಪಾಜೆ, ಗೂನಡ್ಕ, ಪೆರಾಜೆ, ಅರಂಬೂರು, ಶಾಂತಿನಗರ, ಹಳೆಗೇಟು ಭಾಗದಲ್ಲಿ ಭೂಮಿ ಕಂಪಿಸಿದ್ದು ಇನ್ನು ಹಲವರಿಗೆ ದೊಡ್ಡ ಶಬ್ದದ ಅನುಭವವಾಗಿದೆ‌ ಎಂದು ತಿಳಿದುಬಂದಿದೆ. ರಿಕ್ಟರ್ ಮಾಪಕದಲ್ಲಿ 1.8 ತೀವ್ರತೆ ದಾಖಲಾಗಿದೆ ಎಂದು ತಿಳಿದುಬಂದಿದೆ. ಈ ಬಾರಿ ಕೂಡ ಕೊಡಗು ಗಡಿ ಭಾಗ ಕಂಪನದ ಕೇಂದ್ರ ಬಿಂದುವಾಗಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!