Ad Widget

ಅಡ್ಡನಪಾರೆ : ಮನೆ ಮೇಲೆ ಮರ ಬಿದ್ದು ಸಂಪೂರ್ಣ ಹಾನಿ : ಮಹಿಳೆಯ ತಲೆಗೆ ಗಾಯ

ನಿರಂತರ ಮಳೆಯಿಂದ ಮನೆ ಮೇಲೆ ಮರ ಬಿದ್ದು ಮನೆ ಸಂಪೂರ್ಣ ಜಖಂಗೊಂಡ ಹಾಗೂ ಮನೆಯೊಳಗಿದ್ದ ಮಹಿಳೆಯ ತಲೆಗೆ ಗಂಭೀರ ಗಾಯಗಳಾದ ಘಟನೆ ಇಂದು ನಡೆದಿದೆ.

ದೇವಚಳ್ಳ ಗ್ರಾಮದ ಅಡ್ಡನಪಾರೆ ನಿವಾಸಿ ದೈವ ನರ್ತಕ ಚಿದಾನಂದ ಅವರ ಮನೆಗೆ ಮನೆಗೆ ಮರ ಬಿದ್ದು ಮನೆ ಸಂಪೂರ್ಣ ಕುಸಿದಿದೆ. ಮನೆಯೊಳಗಿದ್ದ ಚಿದಾನಂದ ರವರ ಪತ್ನಿ ಶೀಲಾವತಿಯ ತಲೆಗೆ ಗಂಭೀರ ಗಾಯವಾಗಿದ್ದು, ಸುಳ್ಯ ಸರಕಾರಿ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಗ್ರಾ.ಪಂ.ಸದಸ್ಯ ಶೈಲೇಶ್ ಅಂಬೆಕಲ್ಲು, ಪಿಡಿಓ ಗುರುಪ್ರಸಾದ್, ಗ್ರಾಮ ಸಹಾಯಕ ದೀಪಕ್ ಭೇಟಿ ಪರಿಶೀಲನೆ ನಡೆಸಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!