Ad Widget

ಐವರ್ನಾಡು : ಕಾಂಗ್ರೆಸ್ ಕಾರ್ಯಕರ್ತರ ಸಭೆ – ಕೆಪಿಸಿಸಿ ಮಾಜಿ ಸದಸ್ಯ ಡಾ.ರಘು ಭೇಟಿ

ಐವರ್ನಾಡಿನಲ್ಲಿ ನಡೆದ ನಾ ನಾಯಕಿಯರ ಪೂರ್ವಭಾವಿ ಸಭೆಯು ಜಯಪ್ರಕಾಶ್ ನೆಕ್ರಪ್ಪಾಡಿಯವರ ಮನೆಯಲ್ಲಿ ನಡೆಯಿತು. ಈ ಸಭೆಗೆ ಮಾಜಿ ಕೆಪಿಸಿಸಿ ಸದಸ್ಯರಾದ ಡಾ. ರಘು ಪಾಲ್ಗೊಂಡಿದ್ದರು . ಕಾಂಗ್ರೆಸ್ಸಿನ ಹಿರಿಯರಾದ ನೆಕ್ರಪ್ಪಾಡಿ ಕೃಷ್ಣಪ್ಪಗೌಡ , ಮಾಜಿ ತಾಲೂಕ್ ಪಂಚಾಯತ್ ಸದಸ್ಯ ರಾಜೀವಿ ಉದ್ದಂಪ್ಪಾಡಿ , ಪಂಚಾಯತ್ ಮಾಜಿ ಸದಸ್ಯ ಚಂಚಲಾಕ್ಷಿ ಕತ್ಲಡ್ಕ ಹಾಗೂ ಮಹಿಳೆಯರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!