ಸುಳ್ಯ ತಾಲೂಕು ಹಾಗುಇ ಕೊಡಗು ಗಡಿ ಭಾಗಗಳಲ್ಲಿ ಇಂದು ಬೆಳಿಗ್ಗೆ 6.22 ಕ್ಕೆ ಸಂಭವಿಸಿದ ಲಘು ಭೂಕಂಪದ ಕೇಂದ್ರ ಅರಂತೋಡು ಎಂದು ತಿಳಿದುಬಂದಿದೆ. ಬೆಳಿಗ್ಗೆ 6.22 ಕ್ಕೆ ಕಂಪನವಾಗಿದೆ. ಅರಂತೋಡು ಗ್ರಾಮದ 1.1 ಕಿ.ಮೀ. ಪರಿಸರದಲ್ಲಿ 10 ಕಿ.ಮೀ. ಆಳದಲ್ಲಿ ಕಂಪನ ಉಂಟಾಗಿದೆ. 1.8 ತೀವ್ರತೆ ಇತ್ತು ಎಂದು ರಿಕ್ಟರ್ ಮಾಪಕದ ಅಂಕಿ ಅಂಶಗಳ ಪ್ರಕಾರ ಕೆ.ಎಸ್. ಎನ್. ಡಿ.ಎಂ.ಸಿ. ಪ್ರಕಟಣೆಯಲ್ಲಿ ತಿಳಿಸಿದೆ.
- Saturday
- May 17th, 2025