- Friday
- November 1st, 2024
ತಾಲೂಕಿನ ಹರಿಹರ ಪಲ್ಲತಡ್ಕ ಗ್ರಾಮದ ಕಾಂಗ್ರೆಸ್ ನ ಸಕ್ರೀಯ ಕಾರ್ಯಕರ್ತನ ನೂತನ ಮನೆಯು ವಿಪರೀತವಾದ ಮಳೆಯಿಂದಾಗಿ ಪ್ರಕೃತಿ ವಿಕೋಪಕ್ಕೊಳಪಟ್ಟು ಗುಡ್ಡ ಕುಸಿದು ಹಾನಿಗೀಡಾಗಿದ್ದ ವಿಚಾರವನ್ನು ತಿಳಿದ ಕೆಪಿಸಿಸಿ ಸಂಯೋಜಕರಾದ ಹಾಗೂ ಕಡಬ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿ ನಂದಕುಮಾರ್ ರವರು ತಕ್ಷಣ ಸ್ಥಳಕ್ಕಾಗಮಿಸಿ ಸ್ಥಳೀಯ ಸಮಾಜಸೇವಾ ಸಂಘಟನೆಯಲ್ಲಿ ಒಂದಾದ ಲಯನ್ಸ್ ಕ್ಲಬ್ ರವರ ಜೊತೆಗೆ ಕೈಜೋಡಿಸಿ ಸಹಾಯಹಸ್ತ...
ಐವರ್ನಾಡು ಗ್ರಾಮದ ಪಾಲೆಪ್ಪಾಡಿಯಲ್ಲಿ ಮುಕುಂದ ಪಾಲೆಪ್ಪಾಡಿ ಮಾಲಕತ್ವದ ಧರ್ಮಶ್ರೀ ಕಾಂಪ್ಲೆಕ್ಸ್ ಜು.12 ರಂದು ಉದ್ಘಾಟನೆಗೊಂಡಿತು. ಗಿರೀಶ್ ಅಸ್ರಣ್ಣ ನವರ ನೇತೃತ್ವದಲ್ಲಿ ಗಣಹೋಮದೊಂದಿಗೆ ಧಾರ್ಮಿಕ ವಿಧಿವಿಧಾನ ನೆರವೇರಿತು. ಈ ಸಂದರ್ಭದಲ್ಲಿ ಮನೆಯವರು, ಕುಟುಂಬಸ್ಥರು, ಬಂಧು ಮಿತ್ರರು, ಊರವರು ಉಪಸ್ಥಿತರಿದ್ದರು.
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಕ್ಕೆ ಸುಬ್ರಮಣ್ಯ ಘಟಕದ ವತಿಯಿಂದ ೭೫ ನೇ ರಾಷ್ಟ್ರೀಯ ವಿದ್ಯಾರ್ಥಿ ದಿವಸ್ ಕಾರ್ಯಕ್ರಮ ವಲ್ಲೀಶ ಸಭಾವನದಲ್ಲಿ ಆಚರಿಸಲಾಯಿತು. ಪುತ್ತೂರು ಜಿಲ್ಲಾ ಸಂಚಾಲಕ್ ಜಯಂತ ಹಾಗೂ ಸುಬ್ರಮಣ್ಯ ನಗರ ಕಾರ್ಯದರ್ಶಿಯಾದ ಸೃಜನ್ ರೈ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಗೆ ಜು.12 ರಂದು ಮಡಿಕೇರಿ ನಗರ ಸಭಾ ಮಾಜಿ ಅಧ್ಯಕ್ಷರು ಹಾಗೂ ಕೆ.ಪಿ.ಸಿ.ಸಿ ಸದಸ್ಯರಾದ ನಂದಕುಮಾರ್ ಅವರು ದೇಣಿಗೆಯನ್ನು ಹಸ್ತಾಂತರ ಮಾಡಿ ಗ್ರಾಮೀಣ ಪ್ರದೇಶದಲ್ಲಿ ಅಂಬುಲೆನ್ಸ್ ಸೇವೆ ಮತ್ತು ಟ್ರಸ್ಟ್ ವತಿಯಿಂದ ಹಮ್ಮಿಕೊಂಡ ಇತರೆ ಕಾರ್ಯಕ್ರಮಗಳು ಹಾಗೂ ಮುಂದೆ ನಡೆಯಲಿರುವ ಕಾರ್ಯಕ್ರಮಗಳ ಬಗ್ಗೆ ತಿಳಿದು ಮೆಚ್ಚುಗೆ ವ್ಯಕ್ತಪಡಿಸಿ ಶುಭ...
ಕೊಡಗು, ದ.ಕ., ಉಡುಪಿ ಜಿಲ್ಲೆಯ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಮಡಿಕೇರಿಯಿಂದ ರಸ್ತೆ ಮಾರ್ಗವಾಗಿ ಸುಳ್ಯಕ್ಕೆ ಬರುತ್ತಿರುವ ವೇಳೆ ಕೊಯನಾಡು ಗಣಪತಿ ದೇವಸ್ಥಾನದ ಸಭಾಭವನದಲ್ಲಿರುವ ಕಾಳಜಿ ಕೇಂದ್ರಕ್ಕೆ ಭೇಟಿ ಮಾಡಿ ಸಂತ್ರಸ್ತರ ಅಹವಾಲು ಸ್ವೀಕರಿಸಿದರು. ನಂತರ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಸಹಾಯಧನದ ಚೆಕ್ ವಿತರಿಸಿದರು. ಈ ಸಂದರ್ಭದಲ್ಲಿ ವಿರಾಜಪೇಟೆ ಶಾಸಕ ಕೆ.ಜಿ. ಭೋಪಯ್ಯ, ಜಿಲ್ಲಾಧಿಕಾರಿ ಡಾ....
ಮಳೆಯಿಂದ ತತ್ತರಿಸಿರುವ ಕೊಡಗು ಹಾಗೂ ದ.ಕ. ಜಿಲ್ಲಾ ಪ್ರವಾಸ ಹಿನ್ನೆಲೆಯಲ್ಲಿ ಸುಳ್ಯಕ್ಕೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸುಳ್ಯದ ನಿರೀಕ್ಷಣಾ ಮಂದಿರದಲ್ಲಿ ಅಹವಾಲು ಸ್ವೀಕರಿಸಿ ತೆರಳಿದರು. ಈ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಸಚಿವರುಗಳಾದ ಆರ್.ಅಶೋಕ್, ಎಸ್.ಅಂಗಾರ, ಸುನಿಲ್‌ಕುಮಾರ್, ಪ್ರಮುಖ ನಾಯಕರು, ಅಧಿಕಾರಿಗಳು, ಬಿಜೆಪಿಯ ಮುಖಂಡರು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
ವಿದ್ಯುತ್ ತಂತಿಗೆ ಸ್ಪರ್ಷಿಸಿಸುತ್ತಿದ್ದ ಮರದ ಗೆಲ್ಲು ತೆಗೆಯುತ್ತಿದ್ದ ವೇಳೆ ವಿದ್ಯುತ್ ಹರಿದು ಮೆಸ್ಕಾಂ ಪವರ್ ಮ್ಯಾನ್ ಮೃತಪಟ್ಟ ಘಟನೆ ಜು 12 ರಂದು ಮಧ್ಯಾಹ್ನ ಕುಂಬ್ರದಲ್ಲಿ ನಡೆದಿದೆ. ಬಿಜಾಪುರ ಜಿಲ್ಲೆಯ ನಿವಾಸಿ ಕಳೆದ 6 ವರ್ಷಗಳಿಂದ ಮೆಸ್ಕಾಂ ಉದ್ಯೋಗಿಯಾಗಿರುವ ಪುತ್ತೂರಿನಲ್ಲಿ ಪವರ್ʼಮ್ಯಾನ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಬಸವರಾಜ( 26) ಮೃತಪಟ್ಟವರು.ವಿದ್ಯುತ್ ತಂತಿಗೆ ಮರದ ಗೆಲ್ಲು ತಾಗಿ...
https://youtu.be/kbDmp8g7xvs ನಗರ ಪಂಚಾಯತ್ ಸದಸ್ಯ ವೆಂಕಪ್ಪ ಗೌಡರು ಆರೋಗ್ಯಕರ ಚರ್ಚೆಗೆ ಸಿದ್ಧರಿಲ್ಲ. ಅಭಿವೃದ್ಧಿ ಸಹಿಸುವುದಿಲ್ಲ. ಹಂದಿಗೆ ಹಾಸಿಗೆ ಹಾಕಿ ಕೊಟ್ಟರೂ ಅದು ಹಾಸಿಗೆಯಲ್ಲಿ ಮಲಗುವುದಿಲ್ಲ. ಸ್ಥಳವನ್ನು ಸ್ವಚ್ಛ ಮಾಡಿ ಕೊಟ್ಟಷ್ಟು ಹಂದಿ ಕೊಳಚೆಯಲ್ಲೇ ಹೋಗಿ ಬೀಳುತ್ತದೆ. ಅಂತ ಮನಸ್ಥಿತಿಯಿಂದ ಇವರು ಹೊರ ಬರಬೇಕು. ಈಗ ಆಡಳಿತ ಪಕ್ಷದಿಂದ ಪ್ರಮುಖ ಯೋಜನೆಗಳೆಲ್ಲಾ ತ್ವರಿತಗತಿಯಿಂದ ನಡೆಯುತ್ತಿದ್ದು ವಿರೋಧ ಪಕ್ಷದವರಿಗೆ...
ಬಾಳುಗೋಡು ಗ್ರಾಮದ ಉಪ್ಪುಕಳ ನಿವಾಸಿಗಳ ಸಂಪರ್ಕ ಕೊಂಡಿಯಾಗಿದ್ದ ಮಾನವ ನಿರ್ಮಿತ ಎರಡು ಕಾಲು ಸೇತುವೆಗಳು ಪ್ರವಾಹಕ್ಕೆ ಕೊಚ್ಚಿ ಹೋಗಿ ದ್ವೀಪದಂತಾಗಿತ್ತು. ಈ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಸಾರಗೊಂಡಿತ್ತು. ಇದನ್ನು ಗಮನಿಸಿದ ತಹಶೀಲ್ದಾರ್ ಕು.ಅನಿತಾಲಕ್ಷ್ಮೀ ಭೇಟಿ ಮಾಡಿ ಜನರ ಅಹವಾಲು ಸ್ವೀಕರಿಸಿದರು. ತುರ್ತು ಕಾಲು ಸೇತುವೆ ದುರಸ್ತಿ ಹಾಗೂ ಮಳೆ ಕಡಿಮೆ ಆದ ಕೂಡಲೇ ತೂಗು ಸೇತುವೆ...
https://youtu.be/wHGFvOoZRTo ಬಾಳುಗೋಡು ಗ್ರಾಮದ ಉಪ್ಪುಕಳ ನಿವಾಸಿಗಳ ಸಂಪರ್ಕ ಕೊಂಡಿಯಾಗಿದ್ದ ಮಾನವ ನಿರ್ಮಿತ ಎರಡು ಕಾಲು ಸೇತುವೆಗಳು ಪ್ರವಾಹಕ್ಕೆ ಕೊಚ್ಚಿ ಹೋಗಿ ದ್ವೀಪದಂತಾಗಿತ್ತು. ಈ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಸಾರಗೊಂಡಿತ್ತು. ಇದನ್ನು ಗಮನಿಸಿದ ತಹಶೀಲ್ದಾರ್ ಕು.ಅನಿತಾಲಕ್ಷ್ಮೀ ಭೇಟಿ ಮಾಡಿ ಜನರ ಅಹವಾಲು ಸ್ವೀಕರಿಸಿದರು. ತುರ್ತು ಕಾಲು ಸೇತುವೆ ದುರಸ್ತಿ ಹಾಗೂ ಮಳೆ ಕಡಿಮೆ ಆದ ಕೂಡಲೇ ತೂಗು...
Loading posts...
All posts loaded
No more posts