ಸುಬ್ರಹ್ಮಣ್ಯ : ಎಬಿವಿಪಿ ವತಿಯಿಂದ ರಾಷ್ಟ್ರೀಯ ವಿದ್ಯಾರ್ಥಿ ದಿವಸ್ ಕಾರ್ಯಕ್ರಮ amarasuddi - July 12, 2022 at 20:59 0 Tweet on Twitter Share on Facebook Pinterest Email ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಕ್ಕೆ ಸುಬ್ರಮಣ್ಯ ಘಟಕದ ವತಿಯಿಂದ ೭೫ ನೇ ರಾಷ್ಟ್ರೀಯ ವಿದ್ಯಾರ್ಥಿ ದಿವಸ್ ಕಾರ್ಯಕ್ರಮ ವಲ್ಲೀಶ ಸಭಾವನದಲ್ಲಿ ಆಚರಿಸಲಾಯಿತು. ಪುತ್ತೂರು ಜಿಲ್ಲಾ ಸಂಚಾಲಕ್ ಜಯಂತ ಹಾಗೂ ಸುಬ್ರಮಣ್ಯ ನಗರ ಕಾರ್ಯದರ್ಶಿಯಾದ ಸೃಜನ್ ರೈ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. . . . . . . . . . Share this:WhatsAppLike this:Like Loading...