Ad Widget

ಬಾಳುಗೋಡು : ಕಾಲು ಸೇತುವೆ ಕೊಚ್ಚಿ ಹೋದ ಸ್ಥಳಕ್ಕೆ ತಹಶೀಲ್ದಾರ್ ಭೇಟಿ – ತೂಗು ಸೇತುವೆ ನಿರ್ಮಿಸುವ ಭರವಸೆ

ಬಾಳುಗೋಡು ಗ್ರಾಮದ ಉಪ್ಪುಕಳ ನಿವಾಸಿಗಳ ಸಂಪರ್ಕ ಕೊಂಡಿಯಾಗಿದ್ದ ಮಾನವ ನಿರ್ಮಿತ ಎರಡು ಕಾಲು ಸೇತುವೆಗಳು ಪ್ರವಾಹಕ್ಕೆ ಕೊಚ್ಚಿ ಹೋಗಿ ದ್ವೀಪದಂತಾಗಿತ್ತು. ಈ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಸಾರಗೊಂಡಿತ್ತು. ಇದನ್ನು ಗಮನಿಸಿದ ತಹಶೀಲ್ದಾರ್ ಕು.ಅನಿತಾಲಕ್ಷ್ಮೀ ಭೇಟಿ ಮಾಡಿ ಜನರ ಅಹವಾಲು ಸ್ವೀಕರಿಸಿದರು. ತುರ್ತು ಕಾಲು ಸೇತುವೆ ದುರಸ್ತಿ ಹಾಗೂ ಮಳೆ ಕಡಿಮೆ ಆದ ಕೂಡಲೇ ತೂಗು ಸೇತುವೆ ಮಾಡಿಕೊಡುತ್ತೇವೆ ಎಂದು ಭರವಸೆ ನೀಡಿದ್ದಾರೆ. ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಣಾಧಿಕಾರಿ ಭವಾನಿಶಂಕರ್ , ಇಂಜಿನಿಯರ್, ಹರಿಹರ ಪಲತಡ್ಕ ಗ್ರಾಮ ಪಂಚಾಯತ್ ಪಿಡಿಒ ಪುರುಷೋತ್ತಮ ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading