Ad Widget

ಜು.12 : ಜಿಲ್ಲಾ ಪ್ರವಾಸದ ಅಂಗವಾಗಿ ಮುಖ್ಯಮಂತ್ರಿ ಬೊಮ್ಮಾಯಿ ಇಂದು ಸುಳ್ಯಕ್ಕೆ

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಎರಡು ದಿನ 4 ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದಾರೆ. ಜು 12 ಹಾಗೂ ಜು 13 ರಂದು ಪ್ರವಾಸ ಮಾಡಲಿದ್ದಾರೆ. ಅತಿವೃಷ್ಠಿಯಿಂದಾದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

ಜು 12 ರಂದು ಕೊಡಗು ಜಿಲ್ಲೆ ಭೇಟಿ ನೀಡಿದ ನಂತರ ಅಪರಾಹ್ನ 3 ಗಂಟೆಗೆ ಸುಳ್ಯ ತಾಲೂಕಿಗೆ ಆಗಮಿಸಲಿದ್ದಾರೆ. ನಂತರ ಉಪ್ಪಿನಂಗಡಿ, ಬಂಟ್ವಾಳ, ಉಳ್ಳಾಲ ಹಾಗೂ ಮುಲ್ಕಿ ಭೇಟಿ ಮಾಡಿ ಉಡುಪಿಗೆ ಪ್ರಯಾಣ ಮಾಡಲಿದ್ದಾರೆ. ಜು 13 ಉಡುಪಿ ಹಾಗೂ ಉತ್ತರ ಕನ್ನಡ ಹಾನಿಗೊಳಗಾದ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!