- Thursday
- November 21st, 2024
ಗುತ್ತಿಗಾರು ಗ್ರಾಮ ಪಂಚಾಯತ್ ವ್ಯಾಪಿಯಲ್ಲಿ ಸುಮಾರು 2 ತಿಂಗಳುಗಳಿಂದ ಬಸ್ ನಿಲ್ದಾಣದಲ್ಲಿ ರಾತ್ರಿ ವೇಳೆ ಮಲಗುತ್ತಿದ್ದ ವ್ಯಕ್ತಿಯೊಬ್ಬರು ಅನಾರೋಗ್ಯದಿಂದ ಬಳಲುತ್ತಿದ್ದನ್ನು ಗಮನಿಸಿ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್, ಮತ್ತು ರಿಕ್ಷಾ ಯೂನಿಯನ್ ನವರು ಪಂಚಾಯತ್ ಗಮನಕ್ಕೆ ತಂದರು. ತಕ್ಷಣವೇ ಸ್ಪಂದಿಸಿದ ಪಂಚಾಯತ್ ಆಡಳಿತ ಮತ್ತು ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ವ್ಯಕ್ತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ...
ನಾಡಪ್ರಭು ಕೆಂಪೇಗೌಡರ 513ನೇ ಜಯಂತಿ ಆಚರಣೆ ಹಾಗೂ ತಾಲೂಕು ಮಟ್ಟದ ಕೆಂಪೇಗೌಡ ಪ್ರಶಸ್ತಿ ಪ್ರದಾನ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ಸಮಾರಂಭದ ಕುರಿತು ಜು.16ರಂದು ಪತ್ರಿಕಾ ಗೋಷ್ಠಿ ನಡೆಯಿತು.ಗೋಷ್ಠಿಯಲ್ಲಿ ಗೌಡರ ಯುವ ಸೇವಾ ಸಂಘದ ಅಧ್ಯಕ್ಷರಾದ ಚಂದ್ರಾ ಕೋಲ್ಚಾರ್ ಮಾತನಾಡಿ ರಾಜ್ಯ ಒಕ್ಕಲಿಗರ ಸಂಘದ ಸಹಯೋಗದೊಂದಿಗೆ, ಸುಳ್ಯದ ಗೌಡರ ಯುವಸೇವಾ ಸಂಘ, ಶ್ರೀ ವೆಂಕಟರಮಣ ಕ್ರೆಡಿಟ್...
ಸುಬ್ರಹ್ಮಣ್ಯ ಮಲೆಯಾಳ ಐನೆಕಿದು ಹರಿಹರಪಲ್ಲತ್ತಡ್ಕ ರಸ್ತೆ ತೀರ ಹದಗೆಟ್ಟಿದ್ದು ಯಾವುದೇ ವಾಹನ ಸಂಚರಿಸಲು ಅಸಾಧ್ಯವಾಗಿದ್ದು ಸರಕಾರಿ ಬಸ್ ಸಂಚಾರ ಸ್ಥಗಿತಗೊಳ್ಳುವ ಸಾಧ್ಯತೆ ಹಿನ್ನೆಲೆಯಲ್ಲಿ ಗ್ರಾಮಸ್ಥರು ಹೋರಾಟಕ್ಕೆ ಸಜ್ಜಾಗಿದ್ದಾರೆ.ಜು.16 ರಂದು ಊರವರು ಐನೆಕಿದು ಶಾಲಾ ವಠಾರದಲ್ಲಿ ಗ್ರಾಮಸ್ಥರ ಸಭೆ ಆಯೋಜಿಸಿದ್ದು ಈಗಾಗಲೇ ರಸ್ತೆಗೆ ಹಣ ಬಿಡುಗಡೆ ಯಾಗಿದೆ ಎಂದು ಮಾಧ್ಯಮಗಳಲ್ಲಿ ಬಂದಿರುತ್ತದೆ. ಆದರೇ ಈ ಬಗ್ಗೆ ಪಿಡಬ್ಲ್ಯೂಡಿ...
ಜಟ್ಟಿಪಳ್ಳ ಶಾಲೆಯ ಛಾವಣಿ ಇತ್ತೀಚೆಗೆ ಸುರಿದ ವ್ಯಾಪಕ ಮಳೆಗೆ ಹಾನಿಗೊಂಡಿತ್ತು. ಶಾಲೆಯ ಛಾವಣಿ ದುರಸ್ತಿಗಾಗಿ ಜಿ.ಪಂ. ನಿಂದ ರೂ.2 ಲಕ್ಷ ಅನುದಾನ ಇರಿಸಲಾಗಿತ್ತು. ಬಳಿಕ ಪ್ರಾಕೃತಿಕ ವಿಕೋಪದಡಿ ರೂ.3 ಲಕ್ಷ ಅನುದಾನ ಬಿಡುಗಡೆಯಾಗಿದ್ದು ಒಟ್ಟು 5 ಲಕ್ಷ ರೂ ವೆಚ್ಚದಲ್ಲಿ ಮೇಲ್ಟಾವಣಿ ದುರಸ್ತಿ ಕಾಮಗಾರಿ ನಡೆಯಲಿದ್ದು ಇಂದಿನಿಂದ ಕಾಮಗಾರಿ ಆರಂಭಗೊಂಡಿದೆ.
ಇಂದು ಚೆಂಬು ಪೆರಾಜೆ ಭಾಗದಲ್ಲಿ ಭೂಮಿಯೊಳಗಿಂದ ಶಬ್ದ ಕೇಳಿಬಂದಿದೆ. ಇಂದು ಬೆಳಿಗ್ಗೆ 10.09 ಕ್ಕೆ ಭಾರಿ ಸದ್ದು ಕೇಳಿ ಬಂದಿದ್ದು ಜನರು ಆತಂಕದಲ್ಲಿ ಬದುಕುವಂತೆ ಮಾಡಿದೆ ಎಂದು ಚೆಂಬು ಗ್ರಾಮದ ಶಿವಪ್ರಕಾಶ್ ಅಮರ ಸುದ್ದಿಗೆ ಮಾಹಿತಿ ನೀಡಿದ್ದಾರೆ.
ಸುಳ್ಯ ನಗರ ಸೇರಿದಂತೆ ನ.ಪಂ ವ್ಯಾಪ್ತಿಯ ಹಲವು ರಸ್ತೆಗಳು ಸಮರ್ಪಕ ಚರಂಡಿ ವ್ಯವಸ್ಥೆಗಳಿಲ್ಲದೇ ಗುಂಡಿಗಳು ಬಿದ್ದಿದ್ದು ವಾಹನ ಸವಾರರು ಹಾಗೂ ಜನಸಾಮಾನ್ಯರ ಪ್ರಾಣ ಬಲಿಗಾಗಿ ಕಾಯುವಂತಿದೆ. ಈ ಬಗ್ಗೆ ಅಧಿಕಾರಿಗಳು, ಜನಪ್ರತಿನಿಧಿಗಳು ಶೀಘ್ರ ಗಮನ ಹರಿಸಿಬೇಕಿದೆ. ಚರಂಡಿ ವ್ಯವಸ್ಥೆ ಸರಿ ಇಲ್ಲದೇ ನೀರು ರಸ್ತೆಯಲ್ಲಿ ಹರಿಯುವಂತಾಗಿದೆ. ಇದರಿಂದಾಗಿಯೇ ರಸ್ತೆಗಳೆಲ್ಲಾ ಗುಂಡಿಬೀಳುವಂತಾಗಿದೆ. ನಗರ ಪಂಚಾಯತ್ ಅಲ್ಲಲ್ಲಿ ಗುಂಡಿ...
ಆಡಳಿತ ಪಕ್ಷದವರಿಂದ ಅಭಿವೃದ್ಧಿಯಲ್ಲಿ ಕುಂಠಿತ ಮತ್ತು ಭ್ರಷ್ಟಚಾರದಿಂದ ಹೊರಬರಲು ಸಾಧ್ಯವಾಗದ ಹಿನ್ನೆಲೆಯಲ್ಲಿ ತಮ್ಮು ಮೇಲಿನ ಆರೋಪವನ್ನು ಮರೆಮಾಚಲು ನಮ್ಮ ಮೇಲೆ ಇಲ್ಲ ಸಲ್ಲದ ಆರೋಪವನ್ನು ಮಾಡುತ್ತಿದ್ದಾರೆ ಎಂದು ನಗರ ಪಂಚಾಯತ್ ವಿಪಕ್ಷ ನಾಯಕ ಎಂ.ವೆಂಕಪ್ಪ ಗೌಡ ಹೇಳಿದರು. ಅವರು ನ.ಪಂ.ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಅವರ ಮಾಡಿದ ಆರೋಪ ಖಂಡಿಸಿ ಮಾತನಾಡಿದರು. ನಗರ ಪಂಚಾಯಿತ್ ನ ಇತಿಹಾಸದಲ್ಲಿ...
ಬಾಳುಗೋಡು ಗ್ರಾಮದ ಉಪ್ಪುಕಳದಲ್ಲಿ ಹಾನಿಗೊಂಡ ಕಾಲು ಸೇತುವೆ, ಪದಕದ ಮುಳುಗು ಸೇತುವೆ ಹಾಗೂ ಹರಿಹರದಲ್ಲಿ ಬರೆ ಕುಸಿತದಿಂದ ಹಾನಿಗೊಂಡ ತೇಜಕುಮಾರ್ ಕಜ್ಜೋಡಿಯವರ ಮನೆ ವೀಕ್ಷಣೆ ಮಾಡಿ ಮಾತನಾಡಿದರು. ಬಹಿಷ್ಕಾರದಿಂದ ಯಾವುದೇ ಅಭಿವೃದ್ಧಿ ಕಾರ್ಯ ಆಗುವುದಿಲ್ಲ. ಯಾರೂ ಕೂಡ ಗೊಂದಲಕ್ಕೆ ಒಳಗಾಗಬಾರದು. ಹಂತಹಂತವಾಗಿ ನಾವು ಅಭಿವೃದ್ಧಿ ಕಾರ್ಯ ಕೈಗೊಳ್ಳುತ್ತೇವೆ. ಈಗಾಗಲೇ ಇಲ್ಲಿಗೆ 3 ಸೇತುವೆ ನಿರ್ಮಾಣ ಮಾಡಲಾಗಿದೆ....