- Thursday
- November 21st, 2024
ಮರ್ಕಂಜ ಗ್ರಾಮ ಪಂಚಾಯತ್ ನಲ್ಲಿ ಇಂದು ನಡೆದ ಸಾಮಾನ್ಯ ಸಭೆಯಲ್ಲಿ ಕೃಷಿ ಸಂಬಂಧಿಸಿದ ಸಾಲಗಳ ಕಂತು ಮರುಪಾವತಿಗೆ ಈ ಆರ್ಥಿಕ ವರ್ಷ ವಿನಾಯಿತಿ ನೀಡಬೇಕೆಂದು ನಿರ್ಣಯಿಸಲಾಗಿದೆ. ಈ ಬಗ್ಗೆ ಆದೇಶ ಮಾಡಲು ಜಿಲ್ಲಾಧಿಕಾರಿಗಳಿಗೆ ಕಳುಹಿಸುವುದೆಂದೂ ತೀರ್ಮಾನಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಗ್ರಾ.ಪಂ.ಅಧ್ಯಕ್ಷೆ ಪವಿತ್ರ ಬಿ. ವಹಿಸಿದ್ದರು.ಸಾಮಾನ್ಯ ಸಭೆಯಲ್ಲಿ ಗ್ರಾ.ಪಂ. ಸದಸ್ಯ ಚಿತ್ತರಂಜನ್ ಕೋಡಿ ವಿಷಯ ಪ್ರಸ್ತಾಪಿಸಿದರು. ನಿರಂತರವಾಗಿ...
ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ, ಉಪನ್ಯಾಸ ಹಾಗು ಸನ್ಮಾನ ಕಾರ್ಯಕ್ರಮ ಜುಲೈ 20 ರಂದು ಪೂ.10 ರಿಂದ ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ. ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕ, ರಾಜ್ಯ ‘ಸಹಕಾರಿ ರತ್ನ’ ಪುರಸ್ಕೃತರಾದ ಸೀತಾರಾಮ ರೈ ಸವಣೂರು ಕಾರ್ಯಕ್ರಮ ಉದ್ಘಾಟಿಸುವರು. ಕಾಸರಗೋಡಿನ ‘ಕಣಿಪುರ’ ಯಕ್ಷಗಾನ ಮಾಸ ಪತ್ರಿಕೆಯ...
ಹಲವು ವರ್ಷಗಳಿಂದ ತಾವು ಬೆಳೆಸಿದ ಕೃಷಿ ತುಂಬಿ ಹರಿಯುತ್ತಿರುವ ನದಿ ಪಾಲಾಗುತ್ತಿದ್ದು ಅಡಿಕೆ ಮರ,ತೆಂಗಿನ ಮರ ,ಹಲಸಿನ ಮರ ಕೊಚ್ಚಿ ಹೋಗುತ್ತಿದೆ. ಸಂಪೂರ್ಣ ಕೃಷಿ ಭೂಮಿ ನದಿ ಪಾಲು ಆಗುತ್ತಿದೆ . ಇದು ಕೊಲ್ಲಮೊಗ್ರ ಚಾಳೆಪ್ಪಾಡಿ ದೋಲನ ಮನೆ ಎಂಬಲ್ಲಿನ ಅನೇಕ ಕೃಷಿಕರ ನೋವಿಗೆ ಕಾರಣವಾಗಿದೆ.2018 ನೇ ಇಸವಿಯಲ್ಲಿ ನಡೆದ ಪ್ರಕೃತಿ ವಿಕೋಪದಲ್ಲಿ ಕಲ್ಮಕಾರು ಬೆಟ್ಟದಲ್ಲಿ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಸುಳ್ಯ ತಾಲೂಕಿನ ದೊಡ್ಡತೋಟ ವಲಯದ ಮಿತ್ತಡ್ಕ, ಗಟ್ಟಿಗಾರು, ನೆಲ್ಲೂರು ಕೆಮ್ರಾಜೆ, ದೊಡ್ಡತೋಟ, ದುಗ್ಗಲಡ್ಕ, ಸೋಣಂಗೇರಿ ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಹಾಗೂ ಸತ್ಯನಾರಾಯಣ ದೇವರ ಪೂಜೆಯು ಜು.18 ರಂದು ರೆಂಜಾಳ ಶ್ರೀ ಸದಾಶಿವ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು. ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಹರೀಶ್...