Ad Widget

ರಂಗನಿರ್ದೇಶಕ ಜೀವನ್ ರಾಂ ಅವರಿಗೆ ಜಂಗಮಶೆಟ್ಟಿ ರಂಗಪ್ರಶಸ್ತಿ ಪ್ರದಾನ

ರಂಗ ಸಂಗಮ ಕಲಾವೇದಿಕೆ, ಕಲಬುರಗಿ ಸಂಸ್ಥೆಯು ಕೊಡಮಾಡುವ 9 ನೇ ವರ್ಷದ ರಾಜ್ಯಮಟ್ಟದ ಎಸ್.ಬಿ.ಜಂಗಮ ಶೆಟ್ಟಿ ರಂಗಪ್ರಶಸ್ತಿಯನ್ನು ಹಿರಿಯ ರಂಗಕರ್ಮಿ ಜೀವನ್ ರಾಂ ಸುಳ್ಯರಿಗೆಕಲಬುರಗಿಯ ವಿಶ್ವೇಶ್ವರ ಸಭಾಭವನದಲ್ಲಿ ಪ್ರದಾನ ಮಾಡಲಾಯಿತು.ಇದೇ ಮೊದಲಬಾರಿಗೆ ಕೊಡುವ  ಶ್ರೀಮತಿ ಸುಭದ್ರಾದೇವಿ ಜಂಗಮಶೆಟ್ಟಿ ರಂಗಪ್ರಶಸ್ತಿಯನ್ನು ಹಿರಿಯ ರಂಗಕಾಲವಿದೆ ಶ್ರೀಮತಿ ಶೈಲಜಾ ದುಧನೀರರಿಗೆ ನೀಡಲಾಯಿತು.ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪುರಸ್ಕೃತರಾದ ತುಮಕೂರಿನ ಡಾ.ಲಕ್ಮಣದಾಸ...

ಬಾಲಕನ ಚಿಕಿತ್ಸೆಗೆ ನೆರವಾಗುವಿರಾ

ಸುಳ್ಯ ಕಾಂತಮಂಗಲದಲ್ಲಿ ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿರುವ ಗಣೇಶ ಮತ್ತು ಜ್ಯೋತಿ ದಂಪತಿಗಳ ಎರಡನೇ ಪುತ್ರನಾಗಿರುವ ತಶ್ವಿತ್ ಎಂಬ ೧೧ ವರ್ಷದ ಬಾಲಕ ಎಲ್ಲಾ ಮಕ್ಕಳಂತೆ ಒಡಾಡಿಕೊಂಡು ಆರೋಗ್ಯವಾಗಿದ್ದ ಹುಡುಗ. ಸುಳ್ಯದ ರೋಟರಿ ಪ್ರಾಥಮಿಕ ಶಾಲೆಯಲ್ಲಿ 6 ತರಗತಿ ವ್ಯಾಸಂಗ ಮಾಡುತ್ತಿದ್ದಾನೆ. ಹುಷಾರಾಗಿದ್ದ ಬಾಲಕ ಕಳೆದ 2 ತಿಂಗಳ ಹಿಂದೆ ಹಠಾತ್ ಆಗಿ ಆರೋಗ್ಯ ಕಳೆದು...
Ad Widget

ಬ್ಯಾಂಕ್ ಆಫ್ ಬರೋಡ ವತಿಯಿಂದ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕಕ್ಕೆ ಧ್ವನಿವರ್ಧಕದ ಕೊಡುಗೆ

ಬ್ಯಾಂಕ್ ಆಫ್ ಬರೋಡದ 115ನೆಯ ಸ್ಥಾಪನಾ ದಿನಾಚರಣೆಯನ್ನು ಜುಲೈ 20ರಂದು ಕುಕ್ಕುಜಡ್ಕ ಶಾಖೆಯಲ್ಲಿ ಆಚರಿಸಲಾಯಿತು. ಇದರ ಅಂಗವಾಗಿ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕಕ್ಕೆ ಹನ್ನೊಂದು ಸಾವಿರ ರೂಪಾಯಿಗಳ ಧ್ವನಿವರ್ಧಕವನ್ನು ಕೊಡುಗೆಯಾಗಿ ಕೊಡಲಾಯಿತು. ಈ ಸಂದರ್ಭದಲ್ಲಿ ಶಾಖೆಯ ಮ್ಯಾನೇಜರ್ ಅಜಿ ಅರುಣ್ ಆಫೀಸರ್ ಸುಂದರ್ ಸಿಂಗ್, ಗುಮಾಸ್ತರಾದ ಗೌರಿ ಶರ್ಮ ಮತ್ತು ಮೈಲಾರಲಿಂಗೇಶ್ವರ ಸಿಬ್ಬಂದಿ ವರ್ಗದವರಾದ ನಯನ ಅವರು...

ಕೌಶಿಕ್ ಕುಳ ಜೇ.ಸಿ.ವಲಯ ತರಬೇತುದಾರರಾಗಿ ಆಯ್ಕೆ

ಕಾರ್ಕಳದಲ್ಲಿ ಜು.14 ರಿಂದ 17 ರವರೆಗೆ ನಡೆದ ವಲಯ ತರಬೇತುದಾರರ ಪರೀಕ್ಷಾ ಕಮ್ಮಟದಲ್ಲಿ ಜೇಸಿಐ ಪಂಜ ಪಂಚಶ್ರೀ ಯ ಕಾರ್ಯದರ್ಶಿ ಜೇಸಿ ಕೌಶಿಕ್ ಕುಳ ರವರು ಉತ್ತೀರ್ಣರಾಗಿ ವಲಯ ತರಬೇತುದಾರರಾಗಿ ಆಯ್ಕೆಯಾಗಿದ್ದಾರೆ.ಇವರು ಜೇಸಿಐ ಪಂಜ ಪಂಚಶ್ರೀಯ ಪೂರ್ವಾಧ್ಯಕ್ಷರು, ವಲಯ ತರಬೇತುದಾರರೂ ಆಗಿದ್ದ ದಿ. ಮಹಾಬಲ ಕುಳ ಹಾಗೂ ಶ್ರೀಮತಿ ರುಕ್ಮಿಣಿ ಮಹಾಬಲ ಅವರ ಪುತ್ರ. ಜೇಸಿಐ...

ಕಸ್ತೂರಿ ರಂಗನ್ ವರದಿ‌ಯ ಅಧಿಸೂಚನೆ ಹೊರಡಿಸಿದ ಪರಿಸರ ಇಲಾಖೆ – ಜಾರಿಯಾದರೇ ಮತ್ತೆ ಅಭಿವೃದ್ಧಿ ವಂಚಿತವಾಗಲಿದೆ ತಾಲೂಕಿನ 12 ಗ್ರಾಮಗಳು

ಕಸ್ತೂರಿ ರಂಗನ್ ವರದಿಯನ್ನು ಆಧರಿಸಿ ಪಶ್ಚಿಮ ಘಟ್ಟದಲ್ಲಿ ಪರಿಸರ ಸೂಕ್ಷ್ಮ ವಲಯ ಗುರುತಿಸುವ ಕೇಂದ್ರ ಪರಿಸರ ಇಲಾಖೆಯ ಐದನೇ ಅಧಿಸೂಚನೆಯನ್ನು ಹೊರಡಿಸಿದೆ. ಈ ಅಧಿಸೂಚನೆಗೆ ರಾಜ್ಯ ಸರ್ಕಾರ ಮತ್ತು ಶಾಸಕರು ವಿರೋಧವನ್ನು ವ್ಯಕ್ತಪಡಿಸುತ್ತಿದ್ದಾರೆ. ಕೇಂದ್ರ ಪರಿಸರ ಇಲಾಖೆ ಜುಲೈ 4ರಂದು ಅಧಿಸೂಚನೆಯನ್ನು ಹೊರಡಿಸಿ ಆಕ್ಷೇಪಣೆಯನ್ನು ಸಲ್ಲಿಸಲು 60 ದಿನಗಳ ಕಾಲಾವಕಾಶ ನೀಡಿದೆ. ಕಸ್ತೂರಿ ರಂಗನ್ ವರದಿಯನ್ನು...

ಕೌಶಿಕ್ ಕುಳ ಜೇ.ಸಿ.ವಲಯ ತರಬೇತುದಾರರಾಗಿ ಆಯ್ಕೆ

ಕಾರ್ಕಳದಲ್ಲಿ ಜು.14 ರಿಂದ 17 ರವರೆಗೆ ನಡೆದ ವಲಯ ತರಬೇತುದಾರರ ಪರೀಕ್ಷಾ ಕಮ್ಮಟದಲ್ಲಿ ಜೇಸಿಐ ಪಂಜ ಪಂಚಶ್ರೀ ಯ ಕಾರ್ಯದರ್ಶಿ ಜೇಸಿ ಕೌಶಿಕ್ ಕುಳ ರವರು ಉತ್ತೀರ್ಣರಾಗಿ ವಲಯ ತರಬೇತುದಾರರಾಗಿ ಆಯ್ಕೆಯಾಗಿದ್ದಾರೆ. ಇವರು ಜೇಸಿಐ ಪಂಜ ಪಂಚಶ್ರೀಯ ಪೂರ್ವಾಧ್ಯಕ್ಷರು, ವಲಯ ತರಬೇತುದಾರರೂ ಆಗಿದ್ದ ದಿ. ಮಹಾಬಲ ಕುಳ ಹಾಗೂ ಶ್ರೀಮತಿ ರುಕ್ಮಿಣಿ ಮಹಾಬಲ ಅವರ ಪುತ್ರ....

ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ – ಮಾಧ್ಯಮ ಜನರ ಧ್ವನಿಯಾಗಿರಬೇಕು – ಎಂ.ನಾ.ಚಂಬಲ್ತಿಮಾರ್ – ಚಂದ್ರಾವತಿ ಬಡ್ಡಡ್ಕರಿಗೆ ಸನ್ಮಾನ

ಮಾಧ್ಯಮ ಜನರ ಧ್ವನಿಯಾಗಿರಬೇಕು ಆಗ ಮಾತ್ರ ಪತ್ರಕರ್ತರು ಸಮಾಜದ ಪ್ರೀತಿಗೆ ಪಾತ್ರರಾಗುತ್ತಾರೆ ಎಂದು ಕಾಸರಗೋಡಿನ ‘ಕಣಿಪುರ’ ಯಕ್ಷಗಾನ ಮಾಸ ಪತ್ರಿಕೆಯ ಸಂಪಾದಕ ಎಂ. ನಾ. ಚಂಬಲ್ತಿಮಾರ್ ಹೇಳಿದರು. ಅವರು ಸುಳ್ಯದಲ್ಲಿ ನಡೆದ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ತಾ.ಪಂ.ಸಭಾಭವನದಲ್ಲಿ ನಡೆದ ಪತ್ರಿಕಾ ದಿನಾಚರಣೆ, ಉಪನ್ಯಾಸ ಹಾಗು ಸನ್ಮಾನ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು. ಪತ್ರಕರ್ತರು ಸಮಾಜವನ್ನು...

ಜೇಸಿಐ ಪಂಜ ಪಂಚಶ್ರೀ ವತಿಯಿಂದ ಪ್ರೋಟೀನ್ ಪೌಡರ್ ವಿತರಣೆ

ಜೇಸಿಐ ಪಂಜ ಪಂಚಶ್ರೀ ವತಿಯಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಅಂಗನವಾಡಿ ಕೇಂದ್ರ ಪಂಜ ಇದರ ಆಶ್ರಯದಲ್ಲಿ ಕಡಿಮೆ ತೂಕದ ಪಂಜ ಅಂಗನವಾಡಿ ಮಕ್ಕಳಿಗೆ ಪ್ರೋಟೀನ್ ಪೌಡರ್ ವಿತರಣೆ ಮಾಡಲಾಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಜೆಸಿಐ ಪಂಜ ಪಂಚಶ್ರೀಯ ಘಟಕ ಅಧ್ಯಕ್ಷರಾದ ಜೆಫ್ ಮ್. ಶಿವಪ್ರಸಾದ್ ಹಾಲೆಮಜಲು ವಹಿಸಿದ್ದರು....

ಕುಕ್ಕುಜಡ್ಕ :- ಮದ್ಯವರ್ಜನ ಶಿಬಿರದ ಪೂರ್ವಭಾವಿ ಸಭೆ, ವ್ಯವಸ್ಥಾಪನಾ ಸಮಿತಿ ರಚನೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಜನಜಾಗೃತಿ ವೇದಿಕೆಯ ಆಶ್ರಯದಲ್ಲಿ ನಡೆಯಲಿರುವ ಮದ್ಯವರ್ಜನ ಶಿಬಿರದ ಪೂರ್ವಭಾವಿ ಸಭೆಯು ಜು.18 ರಂದು ಕುಕ್ಕುಜಡ್ಕ ಅಮರ ಸಹಕಾರಿ ಸಭಾಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ನೂತನ ವ್ಯವಸ್ಥಾಪನಾ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಬಾಲಕೃಷ್ಣ ಬೊಳ್ಳೂರು, ಗೌರವಾಧ್ಯಕ್ಷರಾಗಿ ಸತ್ಯನಾರಾಯಣ ಮೂರ್ತಿ ಅವರುಗಳನ್ನು ಆಯ್ಕೆ ಮಾಡಲಾಯಿತು. ಆ. 06 ರಿಂದ ಆ....

ಬಾಳುಗೋಡು :- ವನಮಹೋತ್ಸವ

ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ, ಕರ್ನಾಟಕ ಅರಣ್ಯ ಇಲಾಖೆ, ಸುಬ್ರಹ್ಮಣ್ಯ ವಲಯ, ಸುಳ್ಯ ತಾಲೂಕು ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸ.ಹಿ.ಪ್ರಾ ಶಾಲೆ ಬಾಳುಗೋಡು ಇವರ ಜಂಟಿ ಆಶ್ರಯದಲ್ಲಿ ಜು.19 ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಾಳುಗೋಡು ಇಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು....
Loading posts...

All posts loaded

No more posts

error: Content is protected !!