Ad Widget

ಹರಿಹರ ಪಲ್ಲತ್ತಡ್ಕ : ರೋಜ್ ಗಾರ್ ದಿವಸ್ ಹಾಗೂ ಸಂಜೀವಿನಿ ಒಕ್ಕೂಟದ ಸಭೆ

ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜು.21 ರಂದು ರೋಜ್ ಗಾರ್ ದಿವಸ್ ಹಾಗೂ ಸಂಜೀವಿನಿ ಒಕ್ಕೂಟದ ಮಾಸಿಕ ಸಭೆ ನಡೆಯಿತು.
ಈ ಸಂದರ್ಭದಲ್ಲಿ ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತ ಬಾಳುಗೋಡು, ಉಪಾಧ್ಯಕ್ಷರಾದ ವಿಜಯ ಅಂಗಣ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಮಣಿಯಾನ, ಗ್ರಾಮ ಪಂಚಾಯತ್ ಸದಸ್ಯರಾದ ಪದ್ಮಾವತಿ, ಎನ್.ಆರ್.ಜಿ ಐ.ಇ.ಸಿ ಕೋರ್ಡಿನೇಟರ್ ನಮಿತಾ, ಎನ್.ಆರ್.ಎಲ್.ಎಂ ತಾಲೂಕು ಅಧಿಕಾರಿ ಶ್ವೇತಾ, ಎಂ.ಬಿ.ಕೆ ವೇದಾವತಿ, ಸಂಜೀವಿನಿ ಒಕ್ಕೂಟದ ಅಧ್ಯಕ್ಷರಾದ ಶರ್ಮಿಳಾ ಬಾಳುಗೋಡು ಹಾಗೂ ಸಂಜೀವಿನಿ ಒಕ್ಕೂಟದ ಸದಸ್ಯರು, ಗ್ರಾಮಸ್ಥರು ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ವರದಿ :- ಉಲ್ಲಾಸ್ ಕಜ್ಜೋಡಿ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!