- Thursday
- November 21st, 2024
ನವದೆಹಲಿಯ ಅಚೀವರ್ಸ್ ಅಸೋಸಿಯೇಷನ್ ಅಂಡ್ ಎಜ್ಯುಕೇಷನ್ ಗ್ರೋತ್ ಸಂಸ್ಥೆಯವರು ಪ್ರತೀವರ್ಷ ಕೊಡಮಾಡುವ ಡಾ. ಎ ಪಿ ಜೆ ಅಬ್ದುಲ್ ಕಲಾಂ ಎಜ್ಯುಕೇಷನ್ ಎಕ್ಸಲೆನ್ಸ್ ಅವಾರ್ಡ್ ರಾಷ್ಟ್ರ ಮಟ್ಟದ ಪ್ರಶಸ್ತಿಗೆ ವಲಯ ತರಬೇತುದಾರರಾಗಿರುವ ಡಾ. ಅನುರಾಧಾ ಕುರುಂಜಿಯವರು ಆಯ್ಕೆಯಾಗಿದ್ದಾರೆ. ವಲಯ ತರಬೇತುದಾರರಾಗಿ ಶಿಕ್ಚಣದ ಜೊತೆಗೆ ಬೇರೆ ಬೇರೆ ವರ್ಗದ ಜನರಿಗೆ 1600 ಕ್ಕಿಂತ ಅಧಿಕ ತರಬೇತಿಗಳನ್ನು ನೀಡುವ...
ಕೀರ್ತನ್ ಶೆಟ್ಟಿ ಸುಳ್ಯ ನಿರ್ದೇಶನದ, ಪ್ರಶಾಂತ್ ವಿಟ್ಲ ಸಾಹಿತ್ಯದ ,ವಿಷ್ಣು ನಾಗ್ ಶೇಟ್ ಹಾಡಿರುವ, ಯಶ್ ಫೋಟೋಗ್ರಾಫಿ ಛಾಯಾಗ್ರಹಣದ, ಜೀವನ್ ಕೆರೆಮೂಲೆ ಹಾಗೂ ಗಿರೀಶ್ ಇವರ ಸಂಕಲನದ ಬಹುನಿರೀಕ್ಷಿತ ಕನ್ನಡ ಆಲ್ಬಮ್ ಸಾಂಗ್ "ಮೌನ ಮಾತಾದಾಗ" ಭಾನುವಾರ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಬಿಡುಗಡೆ ಕಾರ್ಯಕ್ರಮದಲ್ಲಿ ಕನ್ನಡದ ಹೆಸರಾಂತ ನಟ ಆರ್ಯನ್, ಕನ್ನಡ ಸಿನಿಮಾ...
ಆಗಸ್ಟ್ ೧೫ರಂದು ದೆಹಲಿಯಲ್ಲಿ ನಡೆಯುವ ಸ್ವಾತಂತ್ರ್ಯೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ನೃತ್ಯ ಪ್ರದರ್ಶನ ನೀಡಲು ಕರ್ನಾಟಕ ರಾಜ್ಯ ತಂಡ ತೆರಳಲಿದ್ದು ಈ ತಂಡದಲ್ಲಿ ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಸುಳ್ಯದ ಕು.ಸಾಹಿತ್ಯ ಪುರುಷೋತ್ತಮ್ ಭಾಗವಹಿಸಲಿದ್ದಾರೆ. ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಪ್ರಥಮ ಬಿಬಿಎ ವಿದ್ಯಾರ್ಥಿನಿಯಾಗಿರುವ ಕು.ಸಾಹಿತ್ಯ ಅಲ್ಲಿಯ ಎನ್.ಸಿ.ಸಿ. ತಂಡದ ವಿದ್ಯಾರ್ಥಿನಿ. ಇತ್ತೀಚೆಗೆ ನಡೆದ ಎನ್.ಸಿ.ಸಿ. ಕ್ಯಾಂಪ್‌ನಲ್ಲಿ ಸಾಹಿತ್ಯ...
ಗುತ್ತಿಗಾರಿನ ವಳಲಂಬೆಯ ಹಳ್ಳಿ ವೈದ್ಯೆ ಶ್ರೀಮತಿ ವಿಜಯಲಕ್ಷ್ಮೀ ಕರುವಜೆ ಅವರಿಗೆ ಇಂಟರ್‌ನ್ಯಾಷನಲ್ ಪೀಸ್ ಯುನಿವರ್ಸಿಟಿ ವತಿಯಿಂದ ಡಾಕ್ಟರ್ ಆಪ್ ಏನ್ಶಿಯಂಟ್ ಇಂಡಿಯನ್ ಮೆಡಿಸಿನ್ ಗೌರವ ಡಾಕ್ಟರೇಟ್ ಪ್ರದಾನ ಮಾಡಿದೆ. ಬಾಲ್ಯದಿಂದಲೇ ಔಷಧಿ ಸಸ್ಯ ವಿಶೇಷಗಳಲ್ಲಿ ಆಸಕ್ತಿಯನ್ನು ಹೊಂದಿದ್ದ ವಿಜಯ ಲಕ್ಷ್ಮಿಯವರು ತಮ್ಮ ತಾಯಿಯಿಂದ ಬಳುವಳಿಯಾಗಿ ಬಂದ ಪಾರಂಪರಿಕ ಔಷಧ ಪದ್ಧತಿಯನ್ನು ಅಭ್ಯಸಿಸಿದ್ದರು. ಸಂತಾನ ಇಲ್ಲದ ದಂಪತಿಗಳಿಗೆ...